ರಾಜ್ಯದ ಮಹಿಳೆಯರ ಸಬಲೀಕರಣ (women empowerment)ಕ್ಕಾಗಿ ಜಾರಿಗೆ ತಂದಿರುವ ಅತಿದೊಡ್ಡ ಯೋಜನೆ ಗೃಹಲಕ್ಷ್ಮಿ ಯೋಜನೆ (Gruhalakshmi). ಈ ಯೋಜನೆಯಡಿ, ಕುಟುಂಬದ ಯಜಮಾನಿಯಾಗಿರುವ ಮಹಿಳೆಯರಿಗೆ ಪ್ರತಿ ತಿಂಗಳು ₹2,000ಗಳ ನಗದು ನೆರವು ನೀಡಲಾಗುತ್ತದೆ. ಈ ನೆರವಿನಿಂದಾಗಿ, ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಸೇವೆಗಳು ಸೇರಿದಂತೆ ವಿವಿಧ ಖರ್ಚುಗಳನ್ನು ಭರಿಸಲು ಸಾಧ್ಯವಾಗುತ್ತದೆ. ಸರ್ಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಹಾಗೂ ಅನ್ನಭಾಗ್ಯ ಯೋಜನೆ (Annabhagya scheme) ಯ ಅಡಿಯಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ (Bank Account) ವರ್ಗಾವಣೆ ಮಾಡಿದೆ. ಹೀಗೆ ಖಾತೆಗೆ ಜಮಾ ಆದ ಹಣದ ಮಾಹಿತಿ ತಿಳಿದು ಕೊಳ್ಳುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
5ನೇ ಕಂತಿನ 2000 ಹಣ ಬಿಡುಗಡೆ.
ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ರಾಜ್ಯದ ಎಲ್ಲಾ ಜಿಲ್ಲೆಯ ಮಹಿಳೆಯರ ಖಾತೆಗೆ ಕಳೆದ ಮೂರು ದಿನಗಳಿಂದ ಜಮಾ ಆಗುತ್ತಿದ್ದು. ಇದುವರೆಗೂ ಒಂದು ಕಂತಿನ ಹಣ ಬರದೆ ಇರುವ ಮಹಿಳೆಯರ ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಆಧಾರ್ ಸೀಡಿಂಗ್ ಮಾಡಿಸಿದ ನಂತರ ಐದನೇ ಕಂತಿನ ಹಣ ಬಂದು ತಲುಪಿದೆ. ಈ ಕೆಳಗಿನ ಸ್ಕ್ರೀನ್ ಶಾಟ್ ನೀವು ಗಮನಿಸಬಹುದು. ಇದುವರೆಗೂ ಒಂದು ಕಂತಿನ ಹಣ ಬರೆದಿರುವ ಹಾವೇರಿ ಜಿಲ್ಲೆಯ ಮಹಿಳೆಯೊಬ್ಬರ ಖಾತೆಗೆ ಇದೇ 13ನೇ ತಾರೀಕಿಗೆ 2000 ಹಣ ಜಮಾ ಆಗಿದೆ, ಇದಕ್ಕೆ ಕಾರಣ ಅವರು ಮತ್ತೊಮ್ಮೆ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸಿದ್ದು.
ಹಾಗಾಗಿ ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಎಂದು ಹೇಳುತ್ತಿರುವ ಮಹಿಳೆಯರು, ನಿಮ್ಮ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಸರಿಯಾಗಿ ಸೀಡ್ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಿಸಿಕೊಳ್ಳಿ. ಇಲ್ಲವಾದಲ್ಲಿ ಹತ್ತಿರದ ಪೋಸ್ಟ್ ಆಫೀಸ್ನಲ್ಲಿ ಹೊಸ ಪೋಸ್ಟ್ ಬ್ಯಾಂಕ್ ಖಾತೆಯನ್ನು ತೆರೆಯಿರಿ.
ಗೃಹಲಕ್ಷ್ಮಿ & ಅನ್ನಭಾಗ್ಯ DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:
DBT-ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು
ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ
ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು
ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ
- ಗೃಹಲಕ್ಷ್ಮಿ 2000/- ಹಣ ಪಡೆಯಲು ಹೊಸ ರೂಲ್ಸ್ ಜಾರಿ, 5ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ.!
- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ
- ಇನ್ನೂ ಮುಂದೆ 2000/- ರೂ. ಇವರಿಗೆ ಬರುವುದಿಲ್ಲ, ಜನವರಿ ತಿಂಗಳ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ, ರದ್ದಾದ ಪಟ್ಟಿ ಬಿಡುಗಡೆ.!
- ರೈತರ ಖಾತೆಗೆ ಬರ ಪರಿಹಾರದ ಮೊದಲನೇ ಕಂತಿನ ಹಣ ₹2000 ಜಮಾ, ಸ್ಟೇಟಸ್ ಹೀಗೆ ಚೆಕ್ ಮಾಡಿ
- ಬೆಳೆಹಾನಿ ಪರಿಹಾರದ ಹಣ ಇನ್ನೂ ಬಂದಿಲ್ವಾ? ಆಧಾರ್ ಲಿಂಕ್ ಆಗದೇ ಇರುವ ಪಟ್ಟಿ ಬಿಡುಗಡೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.