ಎಲ್ಲರಿಗೂ ನಮಸ್ಕಾರ, ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ ರಾಮನಗರ ಅಯೋಧ್ಯೆಯಲ್ಲಿ ಲಕ್ಷ ದೀಪೋತ್ಸವವನ್ನು ಆಚರಿಸಿ ಗಿನ್ನಿಸ್ ದಾಖಲೆಯನ್ನು ಬರೆದಿದೆ. 51 ಘಾಟ್’ಗಳಲ್ಲಿ 22.23 ಲಕ್ಷ ಮಣ್ಣಿನ ದೀಪಗಳನ್ನ ಬೆಳಗಿಸುವ ಮೂಲಕ ‘ಗಿನ್ನೆಸ್ ವಿಶ್ವ ದಾಖಲೆ’ಯನ್ನು ನಿರ್ಮಿಸಿದೆ. ಈ ಮೂಲಕ ನಗರದ ಹಿಂದಿನ 17 ಲಕ್ಷ ದೀಪಗಳ ದಾಖಲೆಯನ್ನು ಹಿಂದೆ ಹಾಕಿದೆ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ.
Another year, another world record!Presenting to you – #Deepotsav2023.🌟🪔♥️ #GuinnessWorldRecords#DeepotsavAyodhya #Deepotsav #Ayodhya #AyodhyaDeepotsav #ReligiousTourism #Ram #UPTourism #UttarPradesh #ThinkTourism #Deepotsav2023 #Deepawali #Diwali #Diwali2023 #Deepawali2023 pic.twitter.com/DiJIMZeiyN
— UP Tourism (@uptourismgov) November 11, 2023
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ.
ಹೌದು ಈ ದೀಪೋತ್ಸವ ಕಾರ್ಯಕ್ರದ ಎಲ್ಲಾ ದೀಪಗಳನ್ನು ಡ್ರೋನ್ ಮೂಲಕ ಎಣಿಕೆ ಮಾಡಲಾಗಿದ್ದು. ‘ ದೀಪೋತ್ಸವ 2023’ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಿರ್ಮಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಿಂದ ಪ್ರಮಾಣ ಪತ್ರ ಸ್ವೀಕರಿಸಿದ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಾತನಾಡಿ, ಈ ಶುಭ ಸಂದರ್ಭದ ಹರ್ಷವನ್ನು ವ್ಯಕ್ತಪಡಿಸಿ ನಾಡಿನ ಎಲ್ಲಾ ಜನತೆಗೆ ಹೃತ್ಪೂರ್ವಕ ಧನ್ಯವಾದ ತಿಳಿಸಿದರು. ಈ ಅಭೂತಪೂರ್ವ ಸಾಧನೆಗೆ ಮಾನ್ಯ ಮುಖ್ಯಮಂತ್ರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ 54 ದೇಶಗಳ ರಾಜ ತಾಂತ್ರಿಕರು ಹಾಜರಿದ್ದರು.
#अयोध्या में पुनः स्थापित हुआ कीर्तिमान!
आध्यात्मिक नगरी श्री अयोध्या जी में #दीपोत्सव के पावन पर्व पर 22 लाख 23 हजार दीपों की श्रृंखला से पुनः विश्व रिकॉर्ड बनाया गया।
समस्त प्रदेशवासियों को हार्दिक बधाई!
जय जय #श्रीराम..#GuinnessWorldRecords #Deepotsav2023 #Ayodhya pic.twitter.com/ELw3eaSUIp
— UP Tourism (@uptourismgov) November 11, 2023
ದೀಪೋತ್ಸವದ ಮೆರವಣಿಗೆ ಉದ್ದಕ್ಕೂ ಶ್ರೀ ರಾಮನ ಸಾರವನ್ನು ಚಿತ್ರಿಸುವ 18 ವಿಸ್ಮಯ ಸ್ಪೂರ್ತಿದಾಯಕ ಮತ್ತು ದೈವಿಕ ತಬ್ದ ಚಿತ್ರಗಳನ್ನು ಪ್ರದರ್ಶನೆ ಮಾಡಲಾಯಿತು.
ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಇತರ ರಾಜ್ಯ ಸಚಿವರು ನೂರಾರು ಸ್ವಯಂಸೇವಕರು ಅಯೋಧ್ಯೆಯ ರಾಮ್ ಕಿ ಪೈಡಿಯಲ್ಲಿ ಲಕ್ಷಾಂತರ ಮಣ್ಣಿನ ದೀಪಗಳನ್ನು ಬೆಳಗಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು, ಸ್ಥಳೀಯರು, ಗಣ್ಯರು ಪಾಲ್ಗೊಂಡಿದ್ದರು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ಇದನ್ನೂ ಓದಿ – Jio Recharge Plan – ಹಬ್ಬಕ್ಕೂ ಮುನ್ನ 150GB ಡಾಟಾ & ಸ್ವಿಗ್ಗಿ ರಿಚಾರ್ಜ್ ಆಫರ್ ಬಿಡುಗಡೆ ಮಾಡಿದ ಜಿಯೋ.
ಇದನ್ನೂ ಓದಿ – LPG Price – ದೀಪಾವಳಿಗೆ ಕೇಂದ್ರದಿಂದ ಸಿಹಿ ಸುದ್ದಿ, ಉಜ್ವಲಾ ಸಿಲಿಂಡರ್ ಸಬ್ಸಿಡಿ ಹೆಚ್ಚಳ ಸಂಭವ..! ಇಲ್ಲಿದೆ ಮಾಹಿತಿ
ಇದನ್ನೂ ಓದಿ – Electric Scooter – ಒಲಾ ಸ್ಕೂಟರ್ ಗಳ ಮೇಲೆ ದೀಪಾವಳಿ ಧಮಾಕಾ ಆಫರ್ ಗಳು, ಇಲ್ಲಿದೆ ಮಾಹಿತಿ
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ