ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, DPS DAE ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಸಂಬಳ ಎಷ್ಟು ದೊರೆಯುತ್ತದೆ?, ವಿದ್ಯಾರ್ಹತೆ ಹಾಗೂ ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಪರಮಾಣು ಶಕ್ತಿ ಇಲಾಖೆಯ ನೇಮಕಾತಿ(DPS DAE Recruitment) 2023:
DAE(ಡಿಪಾರ್ಟ್‌ಮೆಂಟ್ ಆಫ್ ಆಟೋಮಿಕ್ ಎನರ್ಜಿ) ವತಿಯಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಭಾರತದಾದ್ಯಂತ DPS, ಮುಂಬೈ ಮತ್ತು DPS ನ ಪ್ರಾದೇಶಿಕ ಘಟಕಗಳಲ್ಲಿ ಜೂನಿಯರ್ ಪರ್ಚೇಸ್ ಅಸಿಸ್ಟೆಂಟ್ ಜೂನಿಯರ್ ಸ್ಟೋರ್‌ಕೀಪರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಪುರುಷರು ಮತ್ತು ಮಹಿಳೆಯರು ಕೂಡ ಆನ್ಲೈನ್ ಮುಖಾಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಖಾಲಿ ಹುದ್ದೆಗಳ ಸಂಖ್ಯೆ :
ಜೂನಿಯರ್ ಪರ್ಚೇಸ್ ಅಸಿಸ್ಟಂಟ್ ಮತ್ತು ಜೂನಿಯರ್ ಸ್ಟೋರ್ ಕೀಪರ್( ಗ್ರೂಪ್ ಸಿ) : 65
ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ : 23, ಒಬಿಸಿ ಅಭ್ಯರ್ಥಿಗಳಿಗೆ : 8, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ : 22, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 12 ಹುದ್ದೆಗಳು ಮೀಸಲಿವೆ.
ಇದನ್ನೂ ಓದಿ: ನಮ್ಮ ಮೆಟ್ರೋ ನೇಮಕಾತಿ 2023 | BMRCL recruitment 2023 – Apply Online
ಸಂಬಳದ ವಿವರ:
ಜೂನಿಯರ್ ಪರ್ಚೇಸ್ ಅಸಿಸ್ಟೆಂಟ್ / ಜೂನಿಯರ್ ಸ್ಟೋರ್ಕೀಪರ್ : ಲೆವೆಲ್ 4, ₹ 25,500 – ₹ 81,100/-
ವಯೋಮಿತಿ :
ಅರ್ಜಿಗಳನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 27 ವರ್ಷಗಳನ್ನು ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ SC/ST ಅಭ್ಯರ್ಥಿಗಳಿಗೆ ಐದು ವರ್ಷದ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ:
ವಿಜ್ಞಾನ/ ಕಾಮರ್ಸ್ ವಿಭಾಗದಲ್ಲಿ ಪದವಿಯನ್ನು ಕನಿಷ್ಠ 60%ಗಳೊಂದಿಗೆ ಪಾಸಾಗಿರಬೇಕು ಅಥವಾ ಡಿಪ್ಲೋಮವನ್ನು(ಮೆಕ್ಯಾನಿಕಲ್ / ಇಲೆಕ್ಟ್ರಿಕಲ್ / ಕಂಪ್ಯೂಟರ್ ಸೈನ್ಸ್) ಕನಿಷ್ಠ 60%ಗಳೊಂದಿಗೆ ಪಾಸಾಗಿರಬೇಕು.
ಆಯ್ಕೆ ಪ್ರಕ್ರಿಯೆ :
ಹಂತ 1 : ಲಿಖಿತ ಪರೀಕ್ಷೆ (ಆಬ್ಜೆಕ್ಟಿವ್ ಟೈಪ್ )
ಹಂತ 2 : ಲಿಖಿತ ಪರೀಕ್ಷೆ (ವಿವರಣಾತ್ಮಕ ಪ್ರಕಾರ)
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ :
ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 200 ರೂಗಳನ್ನು ಪಾವತಿಸಬೇಕಾಗುತ್ತದೆ.
SC/ST / ಮಹಿಳೆಯರಿಗೆ/ ಮಾಜಿ ಸೈನಿಕ ಹಾಗೂ ಅಂಗವಿಕಲರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅಥವಾ ಈ ಅರ್ಜಿಯ ಲಿಂಕನ್ನು ಕ್ಲಿಕ್ ಮಾಡಿ.
ಹಂತ 2: ನಂತರ ನೋಂದಣಿಯನ್ನು ಮಾಡಿಕೊಂಡು ಲಾಗಿನ್ ಆಗಿ.
ಹಂತ 3: ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ
ಹಂತ 4: ದಾಖಲೆಗಳನ್ನು ಕೇಳಿದ್ದಲ್ಲಿ ಅಪ್ಲೋಡ್ ಮಾಡಿ
ಹಂತ 5: ‘ಅರ್ಜಿ ಶುಲ್ಕವನ್ನು ಪಾವತಿಸಿ’ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ಮತ್ತು ಪಾವತಿಗಳನ್ನು ಮಾಡಿ. ಕ್ರೆಡಿಟ್/ಡೆಬಿಟ್ ಕಾರ್ಡ್‌ಗಳು/ ನೆಟ್ ಬ್ಯಾಂಕಿಂಗ್/ ವ್ಯಾಲೆಟ್‌ಗಳು/ IMPS ಇತ್ಯಾದಿಗಳ ಮೂಲಕ ಪಾವತಿಯನ್ನು ಮಾಡಬಹುದು.
ಹಂತ 6: ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
ಮುಖ್ಯ ದಿನಾಂಕಗಳು :
ಅಪ್ಲಿಕೇಶನ್ ಹಾಕಲು ಆರಂಭ ದಿನಾಂಕ: 22-04-2023
ಅಪ್ಲಿಕೇಶನ್ ಹಾಕಲು ಕೊನೆ ದಿನಾಂಕ : 15-05-2023
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿ ಕೆಲಸವನ್ನು ತಮ್ಮದಾಗಿಸಿಕೊಳ್ಳುವ ಸುವರ್ಣ ಅವಕಾಶ ಇದಾಗಿದೆ. ಇಂತಹ ಉತ್ತಮವಾದ ಉದ್ಯೋಗದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ಪೆಟ್ರೋಲ್ ಬಂಕ್ ಶುರು ಮಾಡುವುದು ಹೇಗೆ? ತಿಂಗಳಿಗೆ 2 ರಿಂದ 3 ಲಕ್ಷ ಆದಾಯ ಬರುತ್ತೆ, How to Start A Petrol Bunk in India
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | dpsdae.gov.in |
ನೋಟಿಫಿಕೇಶನ್ | Click Here |
ಆನ್‌ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ