ಬಿಗ್ ಬಾಸ್ ಕನ್ನಡ ಸೀಸನ್ 10(BigBoss season -10) ಇಂದಿನಿಂದ ಕನ್ನಡ ಕಿರುತೆರೆ ವೀಕ್ಷಕರಿಗೆ ವಿಶೇಷ ರಿಯಾಲಿಟಿ ಶೋ(Reality show). ಈ ಬಾರಿ ಸಾಕಷ್ಟು ವಿಶೇಷತೆಗಳನ್ನು ಹೊತ್ತು ಬರಲಿದೆ. ಈ ಹಿಂದಿನ 9 ಸೀಸನ್‌ಗಳಿಗೆ ಹೋಲಿಸಿದರೆ ಈ ಸೀಸನ್ ವಿಶೇಷವಾಗಿರುತ್ತೆ. ಅಲ್ಲದೆ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆಯಿಂದ ಹಿಡಿದು ಅವರನ್ನು ಮನೆಯೊಳಗೆ ಕಳುಹಿಸುವ ಹಂತದವರೆಗೂ ಕಿರುತೆರೆ ವೀಕ್ಷಕರಿಗೆ ಸರ್ಪ್ರೈಸ್ ನೀಡಿದೆ. ಹಾಗಾದರೆ ಯಾವ ಯಾವ ಸ್ಪರ್ಧಿಗಳು ಮನೆಯ ಒಳಗೆ ಯಾರು ಮನೆಗೆ ಹೋಗಿದ್ದಾರೆ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್
ಈಗಾಗಲೇ ಬಿಗ್ ಬಾಸ್ ಸೀಸನ್ 10 ಆರಂಭವಾಗಿದೆ. ಬಿಗ್ ಬಾಸ್ ಗೆ ಎಂಟ್ರಿ ಕೊಡುವ ಸ್ಪರ್ಧಿಗಳ ಹೆಸರು ಒಂದೊಂದೇ ಈಗಾಗಲೇ ಹೊರಬಿದ್ದಿತ್ತು. ಆದರೆ ಡ್ರೋನ್ ಪ್ರತಾಪ್ ಅವರ ಹೆಸರನ್ನು ಇದುವರೆಗೂ ಯಾರೂ ಕೂಡ ಊಹಿಸಲೇ ಇರಲಿಲ್ಲ . ಡ್ರೋನ್ ಪ್ರತಾಪ್ ಈ ಬಾರಿ ಬಿಗ್ ಬಾಸ್ ನಲ್ಲಿ ಸ್ಪರ್ಧಿಯಾಗಿದ್ದಾರೆ. ದೊಡ್ಮನೆ ಆಟಕ್ಕೆ ಡ್ರೋನ್ ಪ್ರತಾಪ್ (Drone Prathap) ಎಂಟ್ರಿ ಕೊಟ್ಟು ಪ್ರೇಕ್ಷಕರ ವೋಟ್ ಮೇರೆಗೆ ಪ್ರತಾಪ್ ಹೋಲ್ಡ್‌ನಲ್ಲಿದ್ದಾರೆ.
ಡ್ರೋನ್ ಪ್ರತಾಪ್ ಮತ್ತೇ ಸುದ್ದಿಯಲ್ಲಿದ್ದಾರೆ. ಈ ಬಾರಿ ಡ್ರೋನ್ ವಿಚಾರವಾಗಿ ಅಲ್ಲ, ಬದಲಿಗೆ ಬಿಗ್‌ಬಾಸ್ ವಿಚಾರವಾಗಿ ಟಾಕ್ ಆಪ್ ದಿ ಡೇ ಆಗಿದ್ದಾರೆ. ಈ ಬಾರಿಯ ಬಿಗ್‌ಬಾಸ್ ಸೀಸನ್ 10ಗೆ ಪ್ರತಾಪ್ ಪ್ರವೇಶ ಮಾಡಲಿದ್ದು, ನೆಟ್ಟಿಗರು ಚಿತ್ರ ವಿಚಿತ್ರವಾಗಿ ಕಾಮೆಂಟ್ ಮಾಡುವ ಮೂಲಕ ಟ್ರೋಲ್ ಮಾಡುತ್ತಿದ್ದಾರೆ. ಇನ್ನು ಕೆಲವರು ಗೆದ್ದು ಬಾ ಪ್ರತಾಪ್ ಎಂದು ಹೇಳುತ್ತಿದ್ದಾರೆ.
ಮತ್ತೆ ಟ್ರೋಲಿಗೆ ಗುರಿಯಾಗುತ್ತಿದ್ದಾರಾ ಡ್ರೋನ್ ಪ್ರತಾಪ್?:
ಪ್ರತಾಪ್ ಒಬ್ಬ ವಿಜ್ಞಾನಿಯಾಗಿದ್ದು, ಈ ಹಿಂದೆ ಡ್ರೋನ್ ಕಂಡು ಹಿಡಿದಿದ್ದಾಗಿ ಹೇಳಿ ಟ್ರೋಲ್‌ಗೆ ಗುರಿಯಾಗಿದ್ದರು. ಅಲ್ಲದೆ, ದೇಶ ವಿದೇಶದಲ್ಲಿ ತಮ್ಮ ಡ್ರೋನ್ ಮೂಲಕ ಅನೇಕ ವಸ್ತು ಪ್ರದರ್ಶನದಲ್ಲಿ ಗೆದ್ದಿದ್ದಾಗಿ ಹೇಳಿಕೊಂಡಿದ್ದರು. ಅದ್ರೆ ಇದು ಸುಳ್ಳು ಎಂದು ನೆಟ್ಟಿಗರು ವಾದಿಸಿ ಟೀಕಿಸಿದ್ದರು. ನಟ ಜಗ್ಗೇಶ ಸಹ ಪ್ರತಾಪ್ ಬಗ್ಗೆ ಕಿಡಿಕಾರಿದ್ದರು.
ಡ್ರೋನ್ ಪ್ರತಾಪ್ ಮನೆಯೊಳಗೆ ಹೋಗುತ್ತಾರೆ ಎನ್ನುವುದರ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.
ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್, ನಾಗಿಣಿ ಧಾರಾವಾಹಿ ಖ್ಯಾತಿಯ ನಟಿ ನಮ್ರತಾ ಗೌಡ, ಕಾಮಿಡಿ ಕಿಲಾಡಿ ಖ್ಯಾತಿಯ ಸಂತೋಷ್, ಕಿರುತೆರೆ ನಟಿ ಭಾಗ್ಯಶ್ರೀ,ನಮೃತಾ ಗೌಡ, ಸ್ನೇಹಿತ್ ಗೌಡ, ತನಿಶಾ ಗೌಡ,ವಿನಯ್ ಗೌಡ, ನೀತು ವನಜಾಕ್ಷಿ, ಗೌರೀಶ್ ಅಕ್ಕಿ, ಇಶಾನಿ, ನಟಿ ಸಂಗೀತ ಶೃಂಗೇರಿ, ಕಾರ್ತಿಕ್ ಮಹೇಶ್, ಸ್ನೇಕ್ ಶ್ಯಾಮ್ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಾಗಿ ಇರಲಿದ್ದಾರೆ ಎನ್ನಲಾಗಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ