19 ಲಕ್ಷ ರೈತರಿಗೆ ಬರೋಬ್ಬರಿ 1400 ಕೋಟಿ ಬೆಳೆವಿಮೆ ಹಣ ಬಿಡುಗಡೆ. ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ.

Drought relief status check

ಕರ್ನಾಟಕ ಸರ್ಕಾರವು 19 ಲಕ್ಷ ರೈತರಿಗೆ 14 ಕೋಟಿ ರೂ. ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡಿದೆ. ಈ ಹಣವನ್ನು ಮಾರ್ಚ್ 31ರ ಒಳಗೆ 13 ಲಕ್ಷ ರೈತರ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ (Agriculture Minister N. Cheluvarayaswamy) ತಿಳಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ವರ್ಷ 25 ಲಕ್ಷ ರೈತರು ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆ (Pradhan Mantri Fasal Bhima Yojana, PMFBY) ಯಡಿ ನೋಂದಾಯಿಸಿಕೊಂಡಿದ್ದಾರೆ. ಈಗಾಗಲೇ 8 ಲಕ್ಷ ರೈತರಿಗೆ 600 ಕೋಟಿ ರೂ. ವಿಮೆ ಹಣ ಪಾವತಿಸಲಾಗಿದೆ. ಉಳಿದ 800 ಕೋಟಿ ರೂ. ಅನ್ನು ಮಾರ್ಚ್ ಅಂತ್ಯದೊಳಗೆ ಪಾವತಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ನಿಮ್ಮ ಬೆಳೆ ವಿಮೆ ಹಣದ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ ಎಂದು ತಿಳಿಯಬೇಕೆ?(how to check your crop insurance payment status)? ಹಾಗಿದ್ದರೆ, ಈ ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ ಮತ್ತು ನಿಮ್ಮ ಸ್ಟೇಟಸ್ ಅನ್ನು ಹೇಗೆ ಚೆಕ್ ಮಾಡಬೇಕು ಎಂದು ತಿಳಿದುಕೊಳ್ಳಿ.

ಮಳೆಯ ಕೊರತೆಯಿಂದ ಬೆಳೆ ನಷ್ಟ: ರೈತರಿಗೆ ಮಧ್ಯಂತರ ಪರಿಹಾರದ ಭರವಸೆ

ಜಿಲ್ಲೆಯ ರೈತರಿಗೆ ಮಳೆಯ ಕೊರತೆಯಿಂದ ಬೆಳೆ ನಷ್ಟವಾಗಿ ಸಂಕಷ್ಟ ಎದುರಾಗಿದೆ. ಈ ಸಮಸ್ಯೆಗೆ ಸ್ಪಂದಿಸಿ, ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರೈತರಿಗೆ ಬೆಳೆ ವಿಮೆ ಮಧ್ಯಂತರ ಪರಿಹಾರ ನೀಡಲು ಒಪ್ಪಿಗೆ ನೀಡಲಾಗಿದೆ.

ಮೊದಲ ಹಂತದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ಬೆಳೆ ವಿಮೆ ಮೂಡಿಸಿದ್ದ ರೈತರಿಗೆ ಈ ಪರಿಹಾರ ಲಭ್ಯ. ಈ ಯೋಜನೆಡಿ, ರೈತರು ತಮ್ಮ ಬೆಳೆಗಳಿಗೆ ವಿಮೆ ಖರೀದಿಸುತ್ತಾರೆ ಮತ್ತು ಯಾವುದೇ ನೈಸರ್ಗಿಕ ವಿಕೋಪದಿಂದ ಬೆಳೆ ನಷ್ಟವಾದರೆ, ವಿಮಾ ಕಂಪನಿಯಿಂದ ಪರಿಹಾರ ಪಡೆಯಲು ಅರ್ಹರಾಗುತ್ತಾರೆ.

ಈ ಬಾರಿ, ಮಳೆಯ ಅನಿಶ್ಚಿತತೆಯಿಂದಾಗಿ ರೈತರು ತುಂಬಾ ಕಷ್ಟಪಟ್ಟಿದ್ದಾರೆ. ಮೊದಲು, ತಿಂಗಳುಗಟ್ಟಲೆ ಮಳೆಯೇ ಇರಲಿಲ್ಲ. ನಂತರ, ನಿರಂತರ ಮಳೆ ಸುರಿದು ಬಿತ್ತನೆಯಾದ ಬೆಳೆಗಳನ್ನು ಹಾನಿಗೊಳಿಸಿತು. ಇದಾದ ನಂತರ, ಮತ್ತೆ ಮಳೆ ಕೊರತೆಯಿಂದಾಗಿ ಬೆಳೆಗಳು ಬೆಳೆಯಲಾಗಲಿಲ್ಲ.

ಈ ಸಮಸ್ಯೆಗೆ ಸ್ಪಂದಿಸಿದ ಸಮಸ್ಯೆ, ರೈತರಿಗೆ ಮಧ್ಯಂತರ ಪರಿಹಾರ ನೀಡುವಂತೆ ಭೀಮಾ ಕಂಪನಿಗೆ ಮನವಿ ಮಾಡಿದರು. ಈ ಮನವಿಯನ್ನು ಪರಿಗಣಿಸಿದ ವಿಮಾ ಕಂಪನಿಗಳು, ಮೊದಲ ಹಂತದಲ್ಲಿ ಪರಿಹಾರ ಮಂಜೂರು ಮಾಡಲು ಒಪ್ಪಿಕೊಂಡಿವೆ. ಈ ಮಧ್ಯಂತರ ಪರಿಹಾರದಿಂದ ರೈತರಿಗೆ ತುಸು ನೆಮ್ಮದಿ ಸಿಕ್ಕಿದೆ. ಈ ಹಣದಿಂದ ಅವರು ತಮ್ಮ ಕುಟುಂಬಗಳನ್ನು ಪೋಷಿಸಲು ಮತ್ತು ಮುಂದಿನ ಬೆಳೆಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯ.

ಈಗಾಗಲೇ 25 ಮಧ್ಯಂತರ ಬೆಳೆವಿಮೆ ಹಣ ಬಿಡುಗಡೆಯಾಗಿದ್ದು ಸದ್ಯದಲ್ಲೇ ಉಳಿದ 75% ಬೆಳೆವಿಮೆ ಪರಿಹಾರವನ್ನು ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ 2023ರ ಮುಂಗಾರು ಹಂಗಾಮಿ ಬೆಳೆ ಕಾಟವು ಪ್ರಯೋಗಗಳ ಅಂತಿಮ ಅಂತ್ಯದಲ್ಲಿದ್ದು ಬೆಳೆಕಾಟವು ಪ್ರಯೋಗಗಳ ಅಂತಿಮ ಇಳುವರಿಕೆ ಆಧಾರದ ಮೇಲೆ ಇಳುವರಿ ಕೊರತೆಗನುಗುಣವಾಗಿ ಬೆಳೆ ವಿಮೆ ಪರಿಹಾರ ಲೆಕ್ಕಾಚಾರ ಮಾಡಿ ಭೀಮಾ ಸಂಸ್ಥೆ ಅವರಿಂದ ಕಲಾಮಿತಿಯಲ್ಲಿ ಇತ್ಯರ್ಪಡಿಸಲು ಕ್ರಮ ಜರುಗಿಸಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.

whatss

ಬೆಳೆ ವಿಮೆ ಹಣದ ಸ್ಥಿತಿಯನ್ನು ಪರಿಶೀಲಿಸಲು ಈ ಕೆಳಗಿನ ಹಂತಗಳನ್ನು ಅನುಸರಸಿ :

2022-23ನೇ ಮುಂಗಾರು ಹಂಗಾಮಿನ ಬೆಳೆ ವಿಮೆ ಹಣ ಜಮೆಯಾಗಿದ್ದನ್ನು ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ಸಂರಕ್ಷಣೆ ಬೆಳೆ ವಿಮೆ ಚೆಕ್ ಮಾಡುವ ಪೇಜ್ ಕಾಣಿಸುತ್ತದೆ.

ನೀವು ವರ್ಷದ ಆಯ್ಕೆ / Select Insurance Year 2022-23 ಆಯ್ಕೆ ಮಾಡಿಕೊಳ್ಳಬೇಕು ಮತ್ತು ಋತು ಆಯ್ಕೆ / Select Insurance Season ನಲ್ಲಿ ಋತು “kharif “ಎಂದು select ಮಾಡಿ

ನಂತರ “ಮುಂದೆ /Go “ಮೇಲೆ ಕ್ಲಿಕ್ ಮಾಡಿಬೇಕು. ಆಗ ಸಂರಕ್ಷಣೆಯ ಇನ್ನೊಂದು ಪೇಜ್ ಕಾಣಿಸುತ್ತದೆ.

Farmer ಕಾಲಂನಲ್ಲಿ “Check status” ಮೇಲೆ ಕ್ಲಿಕ್ ಮಾಡಿ

ನಂತರ proposal number ಅಥವಾ ಮೊಬೈಲ್ ನಂಬರ್ ಮೇಲೆ ಕ್ಲಿಕ್ ಮಾಡಿ ನೀವು ಬೆಳೆ ವಿಮೆ ಕಟ್ಟಿದ acknowledgement number ಮತ್ತು ನಂಬರ್ ಮೊಬೈಲ್ ನಂಬರ್ ಹಾಕಿ capture type ಮಾಡಿ search ಮೇಲೆ ಕ್ಲಿಕ್ ಮಾಡಿ

ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಅರ್ಜಿ ವಿಮಾ ಕಂಪನಿಯಿಂದ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದನ್ನು ನೋಡಬಹುದು. ಅದೇ ರೀತಿ ನಿಮಗೆ ಎಷ್ಟು ಹಣ ಜಮಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!