ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪುನೀತ್ ರಾಜಕುಮಾರ್ ಐ ಬ್ಯಾಂಕ್ (Puneeth Rajkumar Eye Bank) ಸ್ಥಾಪನೆ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ಯಾವ ಉದ್ದೇಶದಿಂದ ಇವರ ಹೆಸರಿನಲ್ಲಿ ಐ ಬ್ಯಾಂಕ್ ಅನ್ನು ಶುರು ಮಾಡಲಾಗುತ್ತಿದೆ, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಜಗತ್ತಿನಲ್ಲಿ ಎಷ್ಟೋ ಜನ ಇನ್ನೂ ಈ ಪ್ರಪಂಚವನ್ನೇ ನೋಡದೆ ಕತ್ತಲಲ್ಲಿ ಜೀವನ ಕಳೆಯುತ್ತಿದ್ದಾರೆ. ಇವತ್ತೂ ಅಲ್ಲಾ ನಾಳೆ ತಮಗೆ ದೃಷ್ಟಿ ಬರುತ್ತದೆ, ತಮಗೂ ದೃಷ್ಟಿ ಲೋಪ ಸರಿ ಹೋಗಲಿದೆ ಎಂದು ಸಾವಿರಾರು ಮಂದಿ ಕಾಯುತ್ತಿದ್ದಾರೆ. ಈ ಸಂಬಂಧ ಜಾಗೃತಿ ಮೂಡಿಸಿದರೂ ಸಹಿತ ಬೇಡಿಕೆ ಹೆಚ್ಚಾಗುತ್ತಲೇ ಇದೆ.
ಪುನೀತ್ ರಾಜಕುಮಾರ್ ಐ ಬ್ಯಾಂಕ್:
ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರು ಎರಡು ವರ್ಷದ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದರು. ಅವರ ಕಣ್ಣುಗಳನ್ನು ಸಹ ಧಾನ ಮಾಡಿದರು. ಅವರ ಕಣ್ಣುಗಳು ನಾಲ್ಕು ಜನರಿಗೆ ದೃಷ್ಟಿ ನೀಡಿದ್ದವು. ಈ ಮೂಲಕ ಸಾವಿನಲ್ಲೂ ಲಕ್ಷಾಂತರ ಜನರಿಗೆ ಅವರು ಸ್ಫೂರ್ತಿ ಆದರು ಎಂದು ನಮಗೆ ಎಲ್ಲಾ ಇಂದು ತಿಳಿದಿದೆ.
ಈ ನಂತರ ಕರ್ನಾಟಕದಲ್ಲಿ ಕಣ್ಣಿನ ಅಂಗಾಂಗ ದಾನಗಳಿಗೆ ಬೇಡಿಕೆ(Eye Donation) ಹೆಚ್ಚಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ(state government) ಸ್ಯಾಂಡಲ್‌ವುಡ್ ಪವರ್ ಸ್ಟಾರ್ ದಿ.ಪುನೀತ್ ರಾಜ್‌ಕುಮಾರ್( Sandalwood power star Puneeth Rajkumar) ಅವರ ಹೆಸರಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಐ ಬ್ಯಾಂಕ್(Puneet Rajkumar Eye Bank)’ ಸ್ಥಾಪಿಸುವ ಚಿಂತನೆ ನಡೆಸಿದೆ.
ಆದರಿಂದ ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಹೆಸರಿನಲ್ಲಿ ಐ ಬ್ಯಾಂಕ್ (Eye Bank) ಸ್ಥಾಪಿಸಿದರೆ ಹೆಚ್ಚು ಹೆಚ್ಚು ಜನ ದಾನಕ್ಕೆ ಮುಂದಾಗುತ್ತಾರೆ ಎಂಬ ಚಿಂತನೆ ಸರ್ಕಾರದ್ದಾಗಿದೆ.ಈ ಬಗ್ಗೆ ರಾಜಕುಮಾರ್ ಐ ಬ್ಯಾಂಕ್ ಸಂಘಟನೆಯು ಸಹ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. ಆದರಿಂದ ಇದೀಗ ಅವರ ಹೆಸರಿನಲ್ಲಿಯೇ ರಾಜ್ಯ ಆರೋಗ್ಯ ಇಲಾಖೆಯು ತನ್ನ ವ್ಯಾಪ್ತಿಯಲ್ಲಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಪ್ಪು ಅವರ ಹೆಸರಿನಲ್ಲಿ ಐ ಬ್ಯಾಂಕ್ ತೆರೆಯಲು ಚಿಂತನೆ ನಡೆಸಿದೆ ಎಂದು ತಿಳಿದಿದೆ. ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ವೀರಶೈವ ಲಿಂಗಾಯತ ಟ್ಯಾಕ್ಸಿ ಡ್ರೈವರ್