ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ನಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳು ಇವೆ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ಅಥವಾ ನಮ್ಮ ಆಧಾರ್ ಕಾರ್ಡನ್ನು ಬಳಸಿಕೊಂಡು ಎಷ್ಟು ಸಿಮ್ ಕಾರ್ಡ್ ಗಳು ಚಾಲ್ತಿಯಲ್ಲಿ ಇವೆ ಎಂಬುವುದರ ಸಂಪೂರ್ಣ ವಿವರವನ್ನು ತಿಳಿದುಕೊಳ್ಳಬಹುದಾಗಿದೆ. ನಮ್ಮ ಹೆಸರನ್ನು ಬಳಸಿಕೊಂಡು ಮತ್ತೊಬ್ಬ ವ್ಯಕ್ತಿಯು ಸಿಮ್ ಸಿಮ್ ಕಾರ್ಡ್ ಳನ್ನು ಬಳಸುತ್ತಿದ್ದರೆ ಅದನ್ನು ಹೇಗೆ ಪತ್ತೆ ಮಾಡುವುದು? ಆ ಸಿಮ್ ಕಾರ್ಡನ್ನು ಹೇಗೆ ನಿಷ್ಕ್ರಿಯಗೊಳಿಸುವುದು? ನಮ್ಮ ಹೆಸರಿನಲ್ಲಿ ಎಷ್ಟೋ ಸಿಮ್ ಕಾರ್ಡ್ ಗಳು ಇವೆ ಎಂದು ಹೇಗೆ ತಿಳಿದುಕೊಳ್ಳುವುದು? ಎಂಬುದರ ಸಂಪೂರ್ಣ ಮಾಹಿತಿಯನ್ನು ಈಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ : ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ
ಇಂದಿನ ದಿನಗಳಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿರುವ ಹಲವಾರು ಅವರಾದ ಪ್ರಕರಣಗಳಲ್ಲಿ ಏನನ್ನು ತಿಳಿಯದಂತಹ ನಿರಪರಾಧಿಗಳು ಅರೆಸ್ಟ್ ಆಗುತ್ತಿದ್ದಾರೆ. ಆದರೆ ಅಪರಾಧವನ್ನು ಮಾಡಿದವರು ಎಲ್ಲೋ ಕುಳಿತುಕೊಂಡಿರುತ್ತಾರೆ. ಇದಕ್ಕೆ ಪ್ರಮುಖ ಕಾರಣ ಎಂದರೆ ನಕಲಿ ಸಿಮ್ ಅನ್ನು ಬೇರೆಯವರ ಹೆಸರಿನಲ್ಲಿ ಆರೋಪಿಗಳು ತೆಗೆದುಕೊಂಡು ಅದರಿಂದ ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸುತ್ತಿರುತ್ತಾರೆ. ಇಂತಹ ಪ್ರಕರಣಗಳಿಂದಾಗಿ ನಿರಪರಾಧಿ ಜನರಿಗೆ ತೊಂದರೆಯನ್ನು ಕೊಡುವುದು ಸಾಮಾನ್ಯವಾಗಿದೆ. ಹಾಗಾಗಿ ಇಂತಹ ಸಂಕಷ್ಟದಿಂದ ಪಾರಾಗಲು ನಾವು ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ.
ನಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್ಗಳನ್ನು ಕಂಡುಹಿಡಿಯುವುದು ಯಾರು?:
ಟೆಲಿ ಕಮ್ಯುನಿಕೇಶನ್ ಇಲಾಖೆಯ ವತಿಯಿಂದ ಟಫ್-ಕಾಪ್ (TAF-COP) ಎನ್ನುವ ಪೋರ್ಟಲ್ ಅನ್ನು ಬಿಡುಗಡೆ ಮಾಡಿದ್ದಾರೆ. ಇದು ಒಂದು ಕೇಂದ್ರ ಸರ್ಕಾರದ ಪೋರ್ಟಲ್ ಆಗಿದೆ. ಟಫ್ ಕಾಪ್ ಟೆಲಿಕಾಂ ಸೇವೆಗಳ ಮೂಲಕ ಸಮಸ್ಯೆಗಳನ್ನು ನಿಯಂತ್ರಿಸಲು ಭಾರತ ಸರ್ಕಾರ ನಡೆಸುತ್ತಿರುವ ಪೋರ್ಟಲ್ ಇದಾಗಿದೆ. TAF-ಕಪ್ ಎಂದರೆ ಟೆಲಿಕಾಂ ಅನಲಿಟಿಕ್ಸ್ ಫಾರ್ ಫ್ರಾಡ್ ಮ್ಯಾನೇಜ್ಮೆಂಟ್ ಅಂಡ್ ಕನ್ಸ್ಯೂಮರ್ ಪ್ರೊಟೆಕ್ಷನ್ ಎಂದರ್ಥ.
ಇದನ್ನೂ ಓದಿ : 25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
TAF-COP ಪೋರ್ಟನ್ನ ಉಪಯೋಗಗಳು :
ಈ ಪೋರ್ಟಲ್ ನ ಸಹಾಯದಿಂದ ನಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳು ಇವೆ? ಹಾಗೂ ಎಷ್ಟು ಸಿಮ್ ಕಾರ್ಡ್ ಗಳು ನೋಂದಣಿ ಆಗಿದೆ ಎಂಬುದನ್ನು ಪತ್ತೆಹಚ್ಚಬಹುದು. ಇಷ್ಟೇ ಅಲ್ಲದೆ ನಿಮ್ಮ ಹೆಸರಿನಲ್ಲಿ ಬೇರೆ ಯಾರಾದರೂ ಸಿಮ್ ಕಾರ್ಡ್ ಅನ್ನು ತೆಗೆದುಕೊಂಡು ಉಪಯೋಗಿಸುತ್ತಿದ್ದರೆ ಅಂತಹ ಮೊಬೈಲ್ ಸಂಖ್ಯೆಗಳನ್ನು ಸುಲಭವಾಗಿ ಈ ಪೋರ್ಟಲ್ ಗಳ ಮೂಲಕ ಪತ್ತೆ ಹಚ್ಚಿ ನಂತರ ಅಂತಹ ಸಂಖ್ಯೆಗಳ ಮೇಲೆ ವರದಿಯನ್ನು ನೀಡಿ ನಿಷ್ಕ್ರಿಯಗೊಳಿಸಬಹುದಾಗಿದೆ.
ನಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ಗಳು ಇವೆ ಎಂಬುದನ್ನು ತಿಳಿಸುವ ವಿಧಾನ :
ಹಂತ 1 :ಮೊದಲಿಗೆ ನಾವು ನಮ್ಮ ಮೊಬೈಲ್ ನಲ್ಲಿ ಟಾಪ್ ಕಾಪ್ ಪೋರ್ಟಲ್ ಅನ್ನು ಓಪನ್ ಮಾಡಿಕೊಳ್ಳಬೇಕು.
ಈ ಪೋರ್ಟಲಿನ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ : https://tafcop.dgtelecom.gov.in/
ಹಂತ 2 : ನಂತರ ಟಾಪ್ ಕಾಪ್ ಪೋರ್ಟಲ್ ತೆರೆಯುತ್ತದೆ. ನಂತರ ಇದರ ಹೋಂ ಪೇಜ್ ನಲ್ಲಿ ನಾವು ಸದ್ಯಕ್ಕೆ ಬಳಸುತ್ತಿರುವ ಮೊಬೈಲ್ ನಂಬರ್ ಅನ್ನು ನಮೂದಿಸಬೇಕು.
ಹಂತ 3 : ಒಮ್ಮೆ ನಮೂದಿಸಿದ ನಂತರ ರಿಕ್ವೆಸ್ಟ್ ಒಟಿಪಿ ಎಂಬ ಆಯ್ಕೆಯನ್ನು ಒತ್ತಬೇಕು. ನಂತರ ನಿಮ್ಮ ಮೊಬೈಲಿಗೆ ಒಟಿಪಿ ಬರುತ್ತದೆ ಅದನ್ನು ನೀವು ನಮೂದಿಸಿ ನಂತರ ಮೌಲಿಕರಿಸಿ.
ಹಂತ 4 : ನಂತರ ನಿಮಗೆ ಮುಂದಿನ ಪುಟ ತೆರೆಯುತ್ತದೆ. ಆ ಪುಟದಲ್ಲಿ ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಇದೆ ಎಂಬುದರ ಸಂಪೂರ್ಣ ಮಾಹಿತಿ ದೊರೆಯುತ್ತದೆ.
ಈ ಪುಟದಲ್ಲಿ ನೀವು ಬಳಸುತ್ತಿರುವ ನಂಬರ್ಗಳು ಕಾಣಿಸಿದರೆ ಯಾವುದೇ ರೀತಿಯ ತೊಂದರೆ ಇರುವುದಿಲ್ಲ. ನೀವು ನೇರವಾಗಿ ಪೋರ್ಟಲ್ ಇಂದ ಹೊರ ಬರಬಹುದು. ಒಂದು ವೇಳೆ ನೀವು ಬಳಸದೇ ಇರುವ ನಂಬರ್ಗಳು ಅಲ್ಲಿ ಕಂಡರೆ, ಅಂತಹ ನಂಬರ್ಗಳನ್ನು ನೀವು ವರದಿಯನ್ನು ಸಲ್ಲಿಸಿ ಅವುಗಳನ್ನು ನಿಷ್ಕ್ರಿಯಗೊಳಿಸಬೇಕಾಗುತ್ತದೆ.
ನೀವು ಬಳಸದೇ ಇರುವ ನಂಬರ್ ಗಳನ್ನು ಬಂದ್ ಮಾಡಿಸುವ ವಿಧಾನ :
ಹಂತ 1: ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳು ಇದೆ ಎಂಬ ಮಾಹಿತಿಯು ದೊರೆತಿರುವ ಪುಟದಲ್ಲಿ, ನೀವು ಬಳಸದೇ ಇರುವ ನಂಬರ್ ಅನ್ನು ರಿಪೋರ್ಟ್ ಮಾಡಬೇಕು ಅಥವಾ ಅದರ ಬಗ್ಗೆ ವರದಿಯನ್ನು ನೀಡಬೇಕು ಎಂದುಕೊಂಡಲ್ಲಿ, ಮೊದಲಿಗೆ ಆ ನಂಬರ್ ಅನ್ನು ನೀವು ಆಯ್ಕೆ ಮಾಡಿಕೊಳ್ಳಿ.
ಹಂತ 2: ನಂತರ ನಂಬರನ್ನು ಆಯ್ಕೆ ಮಾಡಿಕೊಂಡ ಮೇಲೆ ಕೆಳಗಿನ ಭಾಗದಲ್ಲಿ ನಿಮಗೆ ಮೂರು ಆಯ್ಕೆಗಳು ದೊರೆಯುತ್ತವೆ. ಮೊದಲನೆಯದಾಗಿ ದಿಸ್ ಇಸ್ ನಾಟ್ ಮೈ, ಎರಡನೆಯದಾಗಿ ನಾಟ್ ರಿಕ್ವೈರ್ಡ್ ಹಾಗೂ ಮೂರನೆಯದಾಗಿ ರಿಕ್ವೈರ್ಡ್ ಎಂಬ ಆಯ್ಕೆಗಳು ದೊರೆಯುತ್ತವೆ.
ಹಂತ 3 : ಈ ನಂಬರ್ ನಿಮ್ಮದಲ್ಲ ಎಂದು ಕೊಂಡಲಿ ದಿಸ್ ಇಸ್ ನಾಟ್ ಮೈ ಎಂಬ ಆಯ್ಕೆಯನ್ನು ಆರಿಸಿಕೊಳ್ಳಿ. ಅಥವಾ ನಿಮಗೆ ಈ ನಂಬರ್ ಬೇಡವಾದಲ್ಲಿ ನಾಟ್ ರಿಕ್ವೈರ್ಡ್ ಎಂದು ಆಯ್ಕೆಯನ್ನು ಮಾಡಿ.
ಹಂತ 4 : ನಂತರ ರಿಪೋರ್ಟ್ ಎಂಬ ಆಯ್ಕೆಯ ಮೇಲೆ ಓತ್ತಿರಿ. ಆಗ ಅದು ರಿಪೋರ್ಟ್ ಟೆಲಿ ಕಮ್ಯುನಿಕೇಷನ್ಗೆ ದೂರು ಹೋಗುತ್ತದೆ.
ಹಂತ 5 : ನಂತರ ನಿಮಗೆ ಮೇಲಿನ ಭಾಗದಲ್ಲಿ ಉಲ್ಲೇಖದ ನಂಬರ್ ಕೂಡ ದೊರೆಯುತ್ತದೆ ಅದನ್ನು ನೀವು ಮುಂದೆ ಬೇಕಾದಲ್ಲಿ ಉಪಯೋಗಿಸಿಕೊಳ್ಳಬಹುದು.
ಹಂತ 6 : ಈ ಉಲ್ಲೇಖದ ನಂಬರನ್ನು ಇಟ್ಟುಕೊಂಡು ನೀವು ಸಲ್ಲಿಸಿದ ವರದಿಯ ಬಗ್ಗೆ ಟ್ರ್ಯಾಕ್ ಕೂಡ ಮಾಡಬಹುದು.
ಹಂತ 7 : ನೀವು ಸಲ್ಲಿಸಿದ ವರದಿಯನ್ನು ನಿಷ್ಕ್ರಿಯಗೊಳಿಸಬೇಕು ಎಂದು ಕೊಂಡಲಿ ಕ್ಯಾನ್ಸಲ್ ಎಂಬ ಆಪ್ಷನ್ ಮೇಲೆ ಒತ್ತಬೇಕು.
ಈ ರೀತಿಯಾಗಿ ಈ ಪೋರ್ಟಲ್ ಕೆಲಸ ಮಾಡುತ್ತದೆ.
ಈ ವಿಧಾನವನ್ನು ನೀವು ವಿಡಿಯೋ ಮೂಲಕ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಹೆಸರಿನಲ್ಲಿರುವ ಸಿಮೆ ಏನಾದರೂ ಕಳೆದುಕೊಂಡು ಹೋದರೆ, ನೀವು ಕೂಡ ನೀವು ಬಳಸುತ್ತಿರುವ ಸಿಮ್ ಟೆಲಿಕಾಂ ಕಂಪನಿಗೆ ಕರೆಯನ್ನು ಮಾಡಿ ಸಿಮ್ ಅನ್ನು ನಿಷ್ಕ್ರಿಯಗೊಳಿಸಬಹುದು. ಹಾಗೆಯೇ ನೀವೇನಾದರೂ ಹೊಸ ಸಿಮ್ ತೆಗೆದುಕೊಳ್ಳಬೇಕೆಂದಿದ್ದರೆ ಪರಿಚಯ ಇರುವ ಮಾನ್ಯತೆ ಹೊಂದಿರುವ ಟೆಲಿಕಾಂ ಸಂಸ್ಥೆಯ ಮಳಿಗೆಗಳಲ್ಲಿ ಮಾತ್ರ ಖರೀದಿಸಬೇಕು. ಈ ಎಲ್ಲಾ ಮುನ್ನೆಚ್ಚರಿಕೆಗಳನ್ನು ನೀವು ವಹಿಸುವುದು ಅವಶ್ಯಕವಾಗಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ಸಿಮ್ ಕಾರ್ಡ್ ಹೊಂದಿರುವ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.
ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನಗಳು
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.
ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ