ಕಾರ್ಮಿಕ ಕಾರ್ಡ್ ಇದ್ದವರಿಗೆ ಉಚಿತ ಬಸ್ ಪಾಸ್ 2023, ಅರ್ಜಿ ಸಲ್ಲಿಕೆ ಪ್ರಾರಂಭ : ಅರ್ಜಿ ಸಲ್ಲಿಸುವ ವಿಧಾನ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಸರ್ಕಾರದ ಕಡೆಯಿಂದ ಬಸ್ ಪಾಸ್ ಗಳನ್ನು ನೀಡುತ್ತಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಕೊಡಲಾಗುತ್ತದೆ. ಬಸ್ ಪಾಸ್ ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಆಹ್ವಾನ ಮಾಡಲಾಗಿದೆ. ಹಾಗಾದರೆ, ಕಾರ್ಮಿಕ ಕಾರ್ಡ್ ಹೊಂದಿದವರು ಇದಕ್ಕೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?, ಎಷ್ಟು ಕಿಲೋಮೀಟರ್ ವರೆಗೂ ಪಾಸ್ ಗಳನ್ನು ನೀಡುತ್ತಾರೆ?, ಅರ್ಜಿಯನ್ನು ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಅರ್ಜಿಯನ್ನು ಸಲ್ಲಿಸುವ ಸಂಪೂರ್ಣ ವಿಧಾನದ ಬಗ್ಗೆ ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

Labour card Bus Pass Karnataka | ಕಾರ್ಮಿಕ ಕಾರ್ಡ್ ಬಸ್ ಪಾಸ್ :

ಸೇವಾ ಸಿಂಧು ಅಥವಾ ಗ್ರಾಮಒನ್ ಮೂಲಕ ನೀವು ಕಾರ್ಮಿಕ ಕಾರ್ಡ್ ಬಸ್ ಪಾಸ್ ಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕ ಸರ್ಕಾರದ 2022-23 ನೇ ಸಾಲನ ಆಯವ್ಯಯದಲ್ಲಿ ಘೋಷಣೆ ಸಂಖ್ಯೆ 391 ರಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆಯನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳ ವತಿಯಿಂದ ರಾಜ್ಯಾದ್ಯಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಸಹೋದರ ಸಂಸ್ಥೆಗಳಾದ ವಾಕರಸಾಸಂಸ್ಥೆ ಹಾಗೂ ಕಕರಸಾನಿಗಮಗಳ ವ್ಯಾಪ್ತಿಯ ಜಿಲ್ಲೆಗಳಲ್ಲಿ ವಾಸವಿರುವ ರಾಜ್ಯದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಪ್ರಯಾಣದ ಬಸ್ ಪಾಸುಗಳನ್ನು ವಿತರಿಸಲು ನಿರ್ಧರಿಸಿದ್ದಾರೆ.

ಉಚಿತ ಬಸ್‌ ಪಾಸ್‌ ಬಗ್ಗೆ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದಂತಹ ಕರ್ನಾಟಕ ರಾಜ್ಯ ಕಾರ್ಮಿಕ ಸಚಿವರು ಕರ್ನಾಟಕ ರಾಜ್ಯದಲ್ಲಿ ಸುಮಾರು 28 ಲಕ್ಷ ಕಟ್ಟಡ ಕಾರ್ಮಿಕರಿದ್ದು ಅವರೆಲ್ಲರಿಗೂ ಈ ಬಾರಿ ಏಕಕಾಲದಲ್ಲಿ ಬಸ್‌ ಪಾಸ್‌ ವಿತರಿಸುವುದು ಕಷ್ಟವಾಗುತ್ತದೆ. ಹಾಗಾಗಿ ಹಂತ – ಹಂತವಾಗಿ ಎಲ್ಲರಿಗೂ ವಿತರಿಸಲಾಗುತ್ತದೆ. ಈಗಾಗಲೇ 2 ಲಕ್ಷ ಕಟ್ಟಡ ಕಾರ್ಮಿಕರಿಗೆ ಬಸ್‌ ಪಾಸ್‌ ವಿತರಿಸಲಾಗಿದೆ. ಇದನ್ನು ಹಂತ ಹಂತವಾಗಿ ಎಲ್ಲರಿಗೂ ವಿತರಿಸಲಾಗುವುದು ಎಂದು ಹೇಳಿದ್ದಾರೆ.

Untitled 1 scaled

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಇದನ್ನೂ ಓದಿ: ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 

ಕಾರ್ಮಿಕ ಕಾರ್ಡ್ ಬಸ್ ಪಾಸುಗಳ ನಿಯಮಗಳು :

  1. ಈ ಉಚಿತ ಬಸ್ ಪಾಸ್ ಅನ್ನು ಪಡೆಯಲು ಕಡ್ಡಾಯವಾಗಿ ಕಾರ್ಮಿಕ ಕಾರ್ಡನ್ನು ಹೊಂದಿದವರಾಗಿರಬೇಕು.
  2. ಮಂಡಳಿಯ ನೋಂದಾಯಿತ ಕಾರ್ಮಿಕರು ಯಾವುದೇ ಜಿಲ್ಲೆಯಲ್ಲಿ ನೋಂದಾಣಿಯಾಗಿದ್ದರು ಸಹ, ಅವರು ಇಚ್ಚಿಸುವ ಪಾಸಿನಲ್ಲಿ ನಮೂದಿಸಲಾಗುವ ಪ್ರಾರಂಭಿಕ ಸ್ಥಳದಿಂದ ಏಳು ಹಂತಗಳವರೆಗೆ ಮಾತ್ರ ಉಚಿತವಾಗಿ ಬಸ್ಗಳಲ್ಲಿ ಪ್ರಯಾಣಿಸುವ ಅವಕಾಶವಿದೆ.
  3. ಈ ಬಸ್ ಪಾಸ್ ಗಳನ್ನು ಹೊಂದಿದವರು ಗರಿಷ್ಠ 45km ಗಳ ವರೆಗೆ ಮಾತ್ರ ಪ್ರಯಾಣ ಬೆಳೆಸಬಹುದಾಗಿದೆ.

ಕಾರ್ಮಿಕ ಕಾರ್ಡ್ ಬಸ್ ಪಾಸ್ ಗಳನ್ನು ಪಡೆಯಲು ಬೇಕಾದ ದಾಖಲೆಗಳು :

  1. ಕಾರ್ಮಿಕ ಕಾರ್ಡ
  2. ಆಧಾರ್ ಕಾರ್ಡ
  3. ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್.

ಪಾಸಿನ ಮಾನ್ಯತಾ ಅವಧಿ ಮೂರು ತಿಂಗಳು. ಮೂರು ತಿಂಗಳ ಅವಧಿ ಮುಕ್ತಾಯವಾದ ನಂತರ ಮರು ಅವಧಿಗೆ ಹೊಸದಾಗಿ ಅರ್ಜಿ ಸಲ್ಲಿಸಿ ಸೇವಾಸಿಂಧು ಪೋರ್ಟಲ್ ಮೂಲಕ ಪಾಸು ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ.  ಬಸ್‌ಪಾಸ್ ಕಳೆದುಕೊಂಡಲ್ಲಿ ಒಮ್ಮೆಗೆ ಮಾತ್ರ ಸಂಬಂಧಪಟ್ಟ ಕರ್ನಾಟಕ ಒನ್ ಕೇಂದ್ರಕ್ಕೆ ತೆರಳಿ ಮನವಿ ಸಲ್ಲಿಸಿದಾಗ ಅದನ್ನು ಪರಿಶೀಲಿಸಿ ಬಸ್‌ಪಾಸ್ ಅವಧಿಗೆ ಸ್ವಾರ್ಟ್‌ಕಾರ್ಡ್ ಮುದ್ರಣದ ವೆಚ್ಚವನ್ನು ಮಾತ್ರ ಪಡೆದು ಹೊಸದಾಗಿ ಪಾಸ್‌ ಅನ್ನು ಸೇವಾಸಿಂಧು ಅಥವಾ ಗ್ರಾಮಒನ್ ಸಂಸ್ಥೆಯವರು ನೀಡುತ್ತಾರೆ.

Untitled 1 scaled

ಕಾರ್ಮಿಕ ಬಸ್ ಪಾಸ್ ನ ನಿಬಂಧನೆಗಳು:

  1. ಈ ಪಾಸನ್ನು ಹೊಂದಿದವರು ಕಾರಾರಸಾನಿ, ವಾಕರಸಾಸಂ, ನಿಗಮಗಳ ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ ಮಾತ್ರ ಪ್ರಯಾಣಿಸಬಹುದಾಗಿದೆ.
  2. ಈ ಪಾಸನ್ನು ಬಸು ಪ್ರಾರಂಭವಾಗುವ ವಾಸ ಸ್ಥಳದಿಂದ 45km ದೂರದ ವ್ಯಾಪ್ತಿಯವರೆಗೆ ಮಾತ್ರ ಮಾನ್ಯ ಮಾಡಲಾಗುತ್ತದೆ.
  3. ಈ ಪಾಸನ್ನು ವರ್ಗಾವಣೆ ಅಥವಾ ದುರುಪಯೋಗ ಮಾಡುವಂತಿಲ್ಲ
  4. ಈ ಪಾಸನ್ನು ಸಿಂಧುತ್ವದ ಕೊನೆಯ ದಿನಾಂಕ 15 ದಿನಗಳ ಮೊದಲು ನವೀಕರಿಸಬಹುದಾಗಿದೆ.

ಮಂಡಳಿಯ ಪ್ರಮುಖ ಸೌಲಭ್ಯಗಳು:

  1. ವೈದ್ಯಕೀಯ ಸೌಲಭ್ಯಗಳು
  2. ಪಿಂಚಣಿ ಸೌಲಭ್ಯಗಳು
  3. ಮಹಿಳಾ ಫಲಾನುಭವಿಗಳಿಗೆ ವಿಶೇಷ ಸೌಲಭ್ಯಗಳು
  4.  ಬಸ್ ಬಸ್ ಸೌಲಭ್ಯಗಳು
  5. ಶೈಕ್ಷಣಿಕ ಸೌಲಭ್ಯಗಳು
  6. ಶ್ರಮಿಕ ಸಂಜೀವಿನಿ ಸಂಚಾರಿ ಚಿಕಿತ್ಸಾಲಯಗಳು.

ಕಾರ್ಮಿಕ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ನೀವು ಈ ಕೂಡಲೇ ಶೇರ್ ಮಾಡಿ. ಇದರಿಂದಾಗಿ ಕಾರ್ಮಿಕ ಕಾರ್ಡ್ ಹೊಂದಿರುವ ತುಂಬಾ ಜನರಿಗೆ ಪ್ರಯೋಜನವಾಗಲಿದೆ. ಅದರಿಂದ ಈ ಲೇಖನವನ್ನು ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!