ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಬ್ಯಾಂಕಿಂಗ್, KAS, UPSC ನಂತಹ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಯಾರಿಗೆ ಯಾವಾಗ ಅರ್ಜಿಗಳನ್ನು ಕರೆಯಲಾಗಿದೆ? ಎಂದು ಮಾಹಿತಿಯನ್ನು ತಿಳಿಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಉಚಿತ ಶಿಕ್ಷಣವಲ್ಲದೆ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕೂಡ ಇದೆ :
ನೀವು UPSC, KAS ಮತ್ತು ಇತರೆ ವಿವಿಧ ಪರೀಕ್ಷೆಗಳಿಗೆ ತಯಾರಿಸುತ್ತಿದ್ದರೆ, ಬೇರೆ ಬೇರೆ ತರಬೇತಿಗಳಲ್ಲಿ ಪೂರ್ವ ಸಿದ್ದತಾ ತರಬೇತಿ ಪಡೆಯಲು ಇಚ್ಛೆಸುತ್ತಿದ್ದು, ಆರ್ಥಿಕ ಸಮಸ್ಯೆಯಿಂದ ಜೂಜಾಡುತ್ತಿದ್ದು ಸರಿಯಾಗಿ ತರಬೇತಿಯನ್ನು ಪಡೆಯಲು ಅಸಾಧ್ಯ ಎಂದು ನಿರಾಶರಾಗಿದ್ದರೆ, ಅಂತಹ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶ ಎಂದು ಹೇಳಬಹುದು. ಏಕೆಂದರೆ
ಸಮಾಜ ಕಲ್ಯಾಣ ಇಲಾಖೆಯು ವಿವಿಧ ಪರೀಕ್ಷೆಗೆ ತಯಾರಿಸುವ ಅಭ್ಯರ್ಥಿಗಳಿಗೆ ಉತ್ತಮ ಶಿಕ್ಷಣ, ಉಚಿತ ತರಬೇತಿಯನ್ನು ನೀಡುತ್ತಿದೆ. ಕೇವಲ ಉಚಿತ ಶಿಕ್ಷಣವಲ್ಲದೆ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯವನ್ನು ನೀಡುತ್ತಿದೆ. ಅಭ್ಯರ್ಥಿಗಳ ಸಂಪೂರ್ಣ ತರಬೇತಿ ಮುಕ್ತಾಯ ಆಗುವವರೆಗೂ ಅಭ್ಯರ್ಥಿಗಳ ವಸತಿಯ ಭರವಸೆಯನ್ನು ಸಹ ನೀಡುತ್ತದೆ. ಆಸಕ್ತಿಯುಳ್ಳ ಮತ್ತು ಅರ್ಹ ಅಭ್ಯರ್ಥಿಗಳು ಇಂದೇ ಆನ್ಲೈನ್ ಅರ್ಜಿಯನ್ನು ಸಲ್ಲಿಸಲು ಸಲಹೆ ನೀಡಲಾಗುತ್ತದೆ.
ಹೌದು ಸ್ನೇಹಿತರೆ, ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು SC/ST ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. SC/ST ಅಭ್ಯರ್ಥಿಗಳಿಗೆ ‘ಗುಡ್ ನ್ಯೂಸ್’ ಎಂದು ಹೇಳಬಹುದು.
ಇದನ್ನೂ ಓದಿ – Gold rate Today : ಮೂರು ಬಾರಿ ಇಳಿಕೆ ನಂತರ ಏರಿದ ಚಿನ್ನದ ಬೆಲೆ; ಇಲ್ಲಿದೆ ಇಂದಿನ ಬಂಗಾರದ ರೇಟ್
ಅರ್ಜಿಯನ್ನು ಹೇಗೆ ಮತ್ತು ಎಲ್ಲಿಯವರೆಗೂ ಸಲ್ಲಿಸಬಹುದು?:
ಯುಪಿಎಸ್‌ಸಿ, ಕೆಎಎಸ್ ಪರೀಕ್ಷೆಗಳು, ಬ್ಯಾಂಕಿಂಗ್(Banking), ಎಸ್‌ಎಸ್‌ಸಿ, RRB, ಗ್ರೂಪ್ ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಾಜ ಕಲ್ಯಾಣ ಇಲಾಖೆ(Department of Social Welfare)ಯಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತದೆ. ಅರ್ಜಿಯನ್ನು ಸಲ್ಲಿಸಲು ನವೆಂಬರ್ 29, 2023 ರವರೆಗೆ ಅವಕಾಶವಿದೆ.
ಈ ತರಬೇತಿಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಛೆಸುವರು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ (offical website) www.sw.kar.nic.in ಗೆ ಭೇಟಿ ನೀಡಿ.
ಅಭ್ಯರ್ಥಿಗಳು ಈ ಅವಕಾಶವನ್ನು ತಪ್ಪಿಸಿದೆ, ಈ ಉಚಿತ ತರಬೇತಿಯ ಲಾಭವನ್ನು ಪಡೆಯಕೊಂಡು ತಮ್ಮ ಪರೀಕ್ಷೆಗೆ ಸಂಪೂರ್ಣ ಸಿದ್ಧತೆಯನ್ನು ಮಾಡಿಕೊಳ್ಳಬಹುದು. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ವರದಿಯನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ – Gruhalakshmi Status – ಎರಡನೇ ಕಂತಿನ 2000/- ಹಣ ಜಮಾ, ಹಣ ಬರದೆ ಇದ್ದವರು ಈ ಆಪ್ ನಲ್ಲಿ ಚೆಕ್ ಮಾಡಿ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ