ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ, Free Tailoring Training, Apply Now

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕೆನರಾ ಬ್ಯಾಂಕ್(Canara Bank) ವತಿಯಿಂದ ಆಯೋಜಿಸಿರುವ ಉಚಿತ ಟೈಲರಿಂಗ್ ತರಬೇತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಗ್ರಾಮೀಣ ಪ್ರದೇಶದಲ್ಲಿರುವ ಮಹಿಳೆಯರಿಗೆ ಕೆನರಾ ಬ್ಯಾಂಕ್, ಉಚಿತ ಟೈಲರಿಂಗ್ ತರಬೇತಿಯನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಿದೆ. ಈ ಉಚಿತ ತರಬೇತಿಯನ್ನು ಪಡೆಯಲು ಬೇಕಾಗಿರುವ ಅರ್ಹತೆಗಳು ಯಾವುವು?, ಹೇಗೆ ಅರ್ಜಿ ಸಲ್ಲಿಸುವುದು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಉಚಿತ ಟೈಲರಿಂಗ್ ತರಬೇತಿಗಾಗಿ(Free Tailoring Training) ಅರ್ಜಿ ಆಹ್ವಾನ 2023:

ಬಳ್ಳಾರಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ, ಗ್ರಾಮೀಣ ಮಹಿಳೆಯರಿಗೆ ಸಹಾಯವಾಗಲೆಂದು ಉಚಿತ ಟೈಲರಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಈಗಾಗಲೇ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಏಪ್ರಿಲ್ 24ನೇ ದಿನದಿಂದ ತರಗತಿಗಳು ಪ್ರಾರಂಭವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿರುವ ನಿರುದ್ಯೋಗ ಮಹಿಳೆಯರಿಗೆ ಸಹಾಯ ಮಾಡುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಾವಲಂಬಿಗಳಾಗಬಹುದಾಗಿದೆ.

Untitled 1 scaled

ವಯೋಮಿತಿ :

20 ರಿಂದ 45 ವರ್ಷದ ಒಳಗಿನ ನಿರುದ್ಯೋಗಿ ಮಹಿಳೆಯರಿಗೆ ಈ ಅವಕಾಶವನ್ನು ನೀಡಲಾಗುತ್ತಿದೆ. ಹೊಂದಿದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: NTPC ನೇಮಕಾತಿ : ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, NTPC Recruitment 2023, Apply Now

ವಿದ್ಯಾರ್ಹತೆ :

  1. ಅರ್ಜಿಯನ್ನು ಸಲ್ಲಿಸಲು ಬಯಸುವ ಮಹಿಳೆಯರು ಕನಿಷ್ಠ 7ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.
  2. ತರಬೇತಿಯ(Training) ಬಗ್ಗೆ ಪ್ರಾಥಮಿಕ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಕೇವಲ 35 ಮಹಿಳೆಯರಿಗೆ ಮಾತ್ರ ಅವಕಾಶವನ್ನು ನೀಡಲಾಗುತ್ತದೆ.
ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ.

ಪ್ರಯೋಜನಗಳು :

  1.  ಉಚಿತ ಟೈಲರಿಂಗ್ ತರಬೇತಿಯನ್ನು ಪಡೆಯಬಹುದು
  2.  ಅಷ್ಟೇ ಅಲ್ಲದೆ ಉಚಿತ ಊಟ ಹಾಗೂ ವಸತಿಯ ವ್ಯವಸ್ಥೆಯನ್ನು ನೀಡಲಾಗುತ್ತದೆ.
    Note : ತರಬೇತಿಗೆ ಪಾಲ್ಗೊಳ್ಳಲು ಬೇಕಾದ ಪ್ರಯಾಣದ ಖರ್ಚನ್ನು ತಾವೇ ಬರಿಸಬೇಕಾಗುತ್ತದೆ.

ಅರ್ಜಿಯನ್ನು ಸಲ್ಲಿಸುವ ವಿಧಾನ :

ಬಿಳಿ ಹಾಳೆಯ ಮೇಲೆ ತನ್ನ ವಿವರಗಳನ್ನು ಬರೆದು, ಇತ್ತೀಚಿನ ಪಾಸ್ಪೋರ್ಟ್ ಭಾವಚಿತ್ರವನ್ನು ಅಂಟಿಸಬೇಕು. ನಂತರ ಅದರೊಂದಿಗೆ ಪಡಿತರ ಚೀಟಿಯ ನಕಲು ಪ್ರತಿಯನ್ನು ಲಗತ್ತಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಕೆಳಗಿನ ವಿಳಾಸವನ್ನು ಸಂಪರ್ಕಿಸಿ :
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರ ಡಿ.ಐ.ಸಿ ಕಾಂಪೌಂಡ್ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ(CB RSETI) ನಿರ್ದೇಶಕರ ಕಚೇರಿ
ದೂ:08392-299117, ಮೊ.9663770207

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :

20 ಏಪ್ರಿಲ್ 2023

ಗ್ರಾಮೀಣ ಪ್ರದೇಶದ ಮಹಿಳೆಯರು ಈ ಸುವರ್ಣ ಅವಕಾಶವನ್ನು ಉಪಯೋಗಿಸಿಕೊಂಡು ಸ್ವಾವಲಂಬಿಗಳಾಗಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: Yamaha Scooter: ಸ್ಪೋರ್ಟಿ ಲುಕ್‌ನೊಂದಿಗೆ ಯಮಹಾ ಹೊಸ ಸ್ಕೂಟರ್ ಬಿಡುಗಡೆ, Yamaha Aerox 155

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!