ಜೂನ್‌ 11 ರಿಂದ ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ; ನಿಯಮಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ ತಪ್ಪದೆ ಓದಿ

WhatsApp Image 2023 06 02 at 4.27.20 PM

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣವನ್ನು ಘೋಷಣೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.  ಇಷ್ಟು ದಿನಗಳ ಊಹಾಪೋಹಗಳ ಕಥೆಗಳಿಗೆ ಇಂದು ತೆರೆ ಬಿದ್ದಿದೆ. ನಮ್ಮ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಎಲ್ಲಾ ಕರ್ನಾಟಕದ ಮಹಿಳೆಯರಿಗೆ ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣವನ್ನು ಬೆಳೆಸಲು ಅವಕಾಶ ಮಾಡಿಕೊಟ್ಟಿರುವುದರ ಬಗ್ಗೆ ಖಚಿತವನ್ನು ಪಡೆಸಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯು ಕೆಳಗಿನಂತಿದೆ. ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಅಂತೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಖಚಿತವಾಯಿತು :

Free travel in bus for women : ನಿಮಗೆಲ್ಲರಿಗೂ ತಿಳಿದಿರುವಂತೆ ಹೊಸ ಕಾಂಗ್ರೆಸ್ ಸರ್ಕಾರವು ತಮ್ಮ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಕಲ್ಪಿಸಿ ಕೊಡುವುದಾಗಿ ಭರವಸೆಯನ್ನು ನೀಡಿದ್ದು, ಅದರಂತೆಯೇ ಭರವಸೆಯನ್ನು ಇಂದು ಸಿದ್ದರಾಮಯ್ಯನವರು ಖಚಿತಪಡಿಸಿದ್ದಾರೆ. ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಪ್ರಯಾಣಿಸಲು ಯಾವುದೇ ರೀತಿಯ ನಿರ್ಬಂಧನೆಗಳು ಇರುವುದಿಲ್ಲ. ಕರ್ನಾಟಕದಲ್ಲಿ ಇರುವ 4 ಬಸ್ಸುಗಳ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣವನ್ನು ಮಹಿಳೆಯರು ಮಾಡಬಹುದಾಗಿದೆ. ಇಂದು ಅಂದರೆ ಶುಕ್ರವಾರ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಂಡಿದ್ದಾರೆ.

Untitled 1 scaled

ಯಾವ ಬಸ್‌ಗಳಲ್ಲಿ ಪ್ರಯಾಣ ಉಚಿತ ಇರುವುದಿಲ್ಲ :

ಜೂನ್ 11ರಿಂದ ಎಲ್ಲಾ ಕೆ ಎಸ್ ಆರ್ ಟಿ ಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವು ಕಡ್ಡಾಯವಾಗಿದೆ. ಅಷ್ಟೇ ಅಲ್ಲದೆ  ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ  ಬಸುಗಳಲ್ಲಿಯೂ ಕೂಡ ಉಚಿತವಾಗಿ ಮಹಿಳೆಯರು ಪ್ರಯಾಣವನ್ನು ಬೆಳೆಸಬಹುದು.  ಆದರೆ ಐಷಾರಾಮಿ ಬಸ್ ಗಳಲ್ಲಿ ಹಾಗೂ ಹವಾ ನಿಯಂತ್ರಿತ ಬಸ್ಸುಗಳಲ್ಲಿ ಪ್ರಯಾಣ ಬೆಳೆಸಿದರೆ ಅದಕ್ಕೆ ಟಿಕೆಟ್ ಗಳನ್ನು ತೆಗೆದುಕೊಂಡು ಹಣವನ್ನು ಪಾವತಿಸಬೇಕಾಗುತ್ತದೆ. ವಿಶೇಷ ಎಂದರೆ ಪುರುಷರಿಗೆ ಕೆ ಎಸ್ ಆರ್ ಟಿ ಸಿ ಬಸ್ಗಳಲ್ಲಿ 50% ಮೀಸಲಾತಿ ಇರುತ್ತದೆ.

ಉಚಿತ ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಉಚಿತ ಪ್ರಯಾಣದ ನಿಯಮಗಳು :

  1. ಕರ್ನಾಟಕದ ಎಲ್ಲೆಡೆಯೂ ಮಹಿಳೆಯರು ಉಚಿತ ಪ್ರಯಾಣವನ್ನು ಬೆಳೆಸಬಹುದು.
  2. ಎಸಿ ಬಸುಗಳು ಹಾಗೂ ಐಷಾರಾಮಿ ಬಸ್ಗಳಲ್ಲಿ ಪ್ರಯಾಣ ಬೆಳೆಸುವಂತಿಲ್ಲ.
  3. ಈ ಯೋಜನೆಯು ಎಲ್ಲಾ ಮಹಿಳೆಯರಿಗೂ ಅನ್ವಯವಾಗಿರುತ್ತದೆ
  4. ಜೂನ್ 11ರಿಂದ ಈ ಯೋಜನೆ ಜಾರಿಗೆ ಬರುತ್ತದೆ ಅಂದರೆ ಎಲ್ಲಾ ಮಹಿಳೆಯರು ಉಚಿತವಾಗಿ ಜೂನ್ 11 ರಿಂದ ಪ್ರಯಾಣ ಬಳಸಬಹುದು.

ಕರ್ನಾಟಕ ಗೃಹ ಜ್ಯೋತಿ ಯೋಜನೆ ಬಗ್ಗೆ ಸಂಪೂರ್ಣ ವಿವರ..! ಷರತ್ತುಗಳೇನು?? ಈಗಲೇ ಓದಿ

ಸರ್ಕಾರದ ಇಂತಹ ಮುಖ್ಯವಾದ ಯೋಜನೆಯನ್ನು ಎಲ್ಲಾ ಮಹಿಳೆಯರು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.

telee

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!