ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೇಲ್ (GAIL) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಗ್ಯಾಸ್ ಲಿಮಿಟೆಡ್ ವತಿಯಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳೇನು?, ವಿದ್ಯಾಭ್ಯಾಸ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಗೇಲ್ ನೇಮಕಾತಿಯ (GAIL Recruitment) 2023:
ಪ್ರಮುಖ ಸಿಟಿ ಗ್ಯಾಸ್ ವಿತರಣಾ ಕಂಪನಿಯಾದ GAIL ಗ್ಯಾಸ್ ಲಿಮಿಟೆಡ್, ರಾಷ್ಟ್ರದಾದ್ಯಂತ ವಿವಿಧ ನಗರಗಳಲ್ಲಿ ಕೇಂದ್ರೀಕೃತ ರೀತಿಯಲ್ಲಿ ಸಿಟಿ ಗ್ಯಾಸ್ ವಿತರಣಾ ವ್ಯವಹಾರವನ್ನು ವೇಗಗೊಳಿಸಲು ಸಿದ್ಧವಾಗಿದೆ. ಕಂಪನಿಯು ಮಹಾರತ್ನ ಕಂಪನಿ GAIL (ಇಂಡಿಯಾ) ಲಿಮಿಟೆಡ್‌ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿದೆ ಮತ್ತು ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಷನ್ (CGD) ಯೋಜನೆಗಳ ಸುಗಮ ಅನುಷ್ಠಾನಕ್ಕಾಗಿ ಮೇ 2008 ರಲ್ಲಿ ಸಂಯೋಜಿಸಲಾಯಿತು. GAIL. ಕಂಪನಿಯು ಸುಸ್ಥಿರ ಮತ್ತು ಉತ್ತಮ ನಾಳೆಯನ್ನು ಅರಿತುಕೊಳ್ಳುವ ಉದ್ದೇಶದಿಂದ ಹಲವಾರು ಪಟ್ಟು ವಿಕಸನಗೊಳ್ಳುತ್ತಿದೆ ಮತ್ತು ವಿಸ್ತರಿಸುತ್ತಿದೆ. GAIL ಸಿಟಿ ಗ್ಯಾಸ್ ವಿತರಣೆಗಾಗಿ ಭಾರತದಾದ್ಯಂತ ವಿವಿಧ ನಗರಗಳಲ್ಲಿ ಕಾರ್ಯಗತಗೊಳಿಸಲು ಗ್ಯಾಸ್ ಲಿಮಿಟೆಡ್ ಹಲವಾರು ಯೋಜನೆಗಳನ್ನು ಹೊಂದಿದೆ.
ಕೈಯಲ್ಲಿರುವ ಯೋಜನೆಗಳನ್ನು ಸಮಯ ಮಿತಿಯಲ್ಲಿ ಕಾರ್ಯಗತಗೊಳಿಸಲು, GAIL. ಗ್ಯಾಸ್ ಲಿಮಿಟೆಡ್ ಭಾರತೀಯ ಪ್ರಜೆಗಳ ಅರ್ಹ ಅಭ್ಯರ್ಥಿಗಳಿಂದ ಫಿಕ್ಸೆಡ್ ಟರ್ಮ್ ಎಂಪ್ಲಾಯ್‌ಮೆಂಟ್ (FTE) ಆಧಾರದ ಮೇಲೆ ಅಂದರೆ 03 ವರ್ಷಗಳವರೆಗೆ ಈ ಕೆಳಗಿನ ಪೋಸ್ಟ್‌ಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತದೆ.
ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಖಾಲಿ ಹುದ್ದೆಗಳ ಸಂಖ್ಯೆ :
1. ಸೀನಿಯರ್ ಅಸೋಸಿಯೇಟ್ (ತಾಂತ್ರಿಕ): 72 ಪೋಸ್ಟ್‌ಗಳು
2. ಸೀನಿಯರ್ ಅಸೋಸಿಯೇಟ್ (ಫೈರ್ & ಸೇಫ್ಟಿ): 12 ಪೋಸ್ಟ್‌ಗಳು
3. ಸೀನಿಯರ್ ಅಸೋಸಿಯೇಟ್ (ಮಾರ್ಕೆಟಿಂಗ್): 6 ಹುದ್ದೆಗಳು
4. ಸೀನಿಯರ್ ಅಸೋಸಿಯೇಟ್ (ಹಣಕಾಸು ಮತ್ತು ಖಾತೆಗಳು): 6 ಪೋಸ್ಟ್‌ಗಳು
5. ಸೀನಿಯರ್ ಅಸೋಸಿಯೇಟ್ (ಕಂಪನಿ ಕಾರ್ಯದರ್ಶಿ): 2 ಹುದ್ದೆಗಳು
6. ಸೀನಿಯರ್ ಅಸೋಸಿಯೇಟ್ (ಮಾನವ ಸಂಪನ್ಮೂಲ): 6 ಪೋಸ್ಟ್‌ಗಳು
7. ಜೂನಿಯರ್ ಅಸೋಸಿಯೇಟ್: 16 ಹುದ್ದೆಗಳು
ಒಟ್ಟು ಖಾಲಿ ಹುದ್ದೆಗಳು : 120
ಸಂಬಳದ ವಿವರ :
ಸೀನಿಯರ್ ಅಸೋಸಿಯೇಟ್ (ತಾಂತ್ರಿಕ): 60,000/-
ಸೀನಿಯರ್ ಅಸೋಸಿಯೇಟ್ (ಫೈರ್ & ಸೇಫ್ಟಿ): 60,000/-
ಸೀನಿಯರ್ ಅಸೋಸಿಯೇಟ್ (ಮಾರ್ಕೆಟಿಂಗ್): 60,000/-
ಸೀನಿಯರ್ ಅಸೋಸಿಯೇಟ್ (ಹಣಕಾಸು ಮತ್ತು ಖಾತೆಗಳು): 60,000/-
ಸೀನಿಯರ್ ಅಸೋಸಿಯೇಟ್ (ಕಂಪನಿ ಕಾರ್ಯದರ್ಶಿ): 60,000/-
ಸೀನಿಯರ್ ಅಸೋಸಿಯೇಟ್ (ಮಾನವ ಸಂಪನ್ಮೂಲ): 60,000/-
ಜೂನಿಯರ್ ಅಸೋಸಿಯೇಟ್: 40,000/-
ವಿದ್ಯಾರ್ಹತೆ:
ಸೀನಿಯರ್ ಅಸೋಸಿಯೇಟ್ (ತಾಂತ್ರಿಕ): BE (ಎಂಜಿನಿಯರಿಂಗ್)
ಸೀನಿಯರ್ ಅಸೋಸಿಯೇಟ್ (ಫೈರ್ & ಸೇಫ್ಟಿ): BE (ಎಂಜಿನಿಯರಿಂಗ್)
ಸೀನಿಯರ್ ಅಸೋಸಿಯೇಟ್ (ಮಾರ್ಕೆಟಿಂಗ್): MBA
ಸೀನಿಯರ್ ಅಸೋಸಿಯೇಟ್ (ಹಣಕಾಸು ಮತ್ತು ಖಾತೆಗಳು): CA/CMA (ICWA) or MBA
ಸೀನಿಯರ್ ಅಸೋಸಿಯೇಟ್ (ಮಾನವ ಸಂಪನ್ಮೂಲ): MBA/MSW/PG ಡಿಪ್ಲೋಮ
ಜೂನಿಯರ್ ಅಸೋಸಿಯೇಟ್: ಡಿಪ್ಲೋಮ
ವಯೋಮಿತಿ:
ಅರ್ಜಿ ಸಲ್ಲಿಸಲು ಗರಿಷ್ಠ 32 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸೀನಿಯರ್ ಅಸೋಸಿಯೇಟ್‌ಗಾಗಿ ವೈಯಕ್ತಿಕ ಸಂದರ್ಶನ ಮತ್ತು ಲಿಖಿತ ಪರೀಕ್ಷೆ * ಜೂನಿಯರ್ ಅಸೋಸಿಯೇಟ್‌ಗಾಗಿ ಕೌಶಲ್ಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ.
ಅರ್ಜಿ ಶುಲ್ಕ :
ಸಾಮಾನ್ಯ, EWS ಮತ್ತು OBC (NCL) ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100/- ಆಗಿದೆ.
SC/ ST/ PwBD ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
ಹಂತ 1: ಅರ್ಜಿಯನ್ನು ಸಲ್ಲಿಸಲು ಮೊದಲಿಗೆ, ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ,ಪ್ರಸ್ತುತ ತೆರೆಯುವಿಕೆಯಿಂದ Adv ಸಂಖ್ಯೆ – GAIL Gas/OPEN/RECTT.-FTE/1/2023 ಅನ್ನು ಕ್ಲಿಕ್ ಮಾಡಿ.
ಹಂತ 3: ಅಪ್ಲೈ ಆನ್ಲೈನ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 4: ಮುಂದುವರೆದು, ನೋಂದಣಿಯನ್ನು ಮಾಡಿಕೊಳ್ಳಿ.
ಹಂತ 5: ನಂತರ ಲಾಗಿನ್ ಆಗಬೇಕು. ಅರ್ಜಿ ನಮೂನೆಯಲ್ಲಿ ಎಲ್ಲ ಸಂಬಂಧ ಪಟ್ಟ ವಿಷಯಗಳನ್ನು ಭರ್ತಿ ಮಾಡಿ ನಂತರ ಹೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಹಂತ 6: ಅರ್ಜಿ ಶುಲ್ಕವನ್ನು ಪಾವತಿಸಿ, ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
ಮುಖ್ಯ ದಿನಾಂಕಗಳು :
ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 10 ಮಾರ್ಚ್, 2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 10 ಏಪ್ರಿಲ್, 2023
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ, ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಲೇಖನ ನಿಮಗೆ ಉಪಯುಕ್ತವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ಐದು ವರ್ಷದ ಹಿಂದೆ ಡಿಲೀಟ್ ಆದ ಫೋಟೋಸ್ ನಿಮಿಷದಲ್ಲಿ ರಿಕವರಿ ಮಾಡಿಕೊಳ್ಳಿ
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಆನ್‌ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ