ಸರ್ಕಾರಿ ತೈಲ ಕಂಪನಿಗಳು ಒಂದು ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ, ಗ್ಯಾಸ್ ಸಿಲಿಂಡರ್ ದರವು ಇಳಿಕೆಯಾಗಿದೆ(Decreased in Gas cylinder price). ದೀಪಾವಳಿಯ ನಂತರ ಗ್ಯಾಸ್ ಸಿಲಿಂಡರ್ ಗಳ ಬೆಲೆ ಇಳಿಕೆಯಾಗಿರುವುದು ಎಲ್ಲರಲ್ಲಿಯೂ ಸಂತಸವನ್ನು ಮೂಡಿಸಿದೆ. ಇಂದಿನಿಂದ ಅಂದರೆ ನವಂಬರ್ 16 ರಿಂದ ಸರ್ಕಾರಿ ತೈಲ ಕಂಪನಿಗಳು ಗ್ಯಾಸ್ ಬೆಲೆಯಲ್ಲಿ ಇಳಿಕೆಯನ್ನು ಮಾಡಿದೆ. ಹೊಸ ಬೆಲೆಯೂ ಇಂದಿನಿಂದಲೇ ಜಾರಿಯಲ್ಲಿ ಇರುತ್ತದೆ. ಎಷ್ಟು ಬೆಲೆಯನ್ನು ಈ ತೈಲ ಕಂಪನಿಗಳು ಇಳಿಕೆ ಮಾಡಿವೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ತಪ್ಪದೇ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇಂದಿನಿಂದ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ :
ಸರ್ಕಾರಿ ತೈಲ ಕಂಪನಿ IOCL ನೀಡಿದ ಮಾಹಿತಿಯ ಪ್ರಕಾರ, ಇಂದಿನಿಂದ ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್(commercial LPG cylinder) ಬೆಲೆ(price) 57.50 ರೂಗಳ ಇಳಿಕೆಯನ್ನು ಕಂಡಿದೆ. ಈ ಬೆಲೆಯ ಇಳಿಕೆಯು 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಗ್ಯಾಸ್ ಗೆ ಅನ್ವಯವಾಗುತ್ತದೆ. ನವಂಬರ್ ನ ಮೊದಲ ವಾರದಲ್ಲಿ ವಾಣಿಜ್ಯ ಸಿಲಿಂಡರ್ ನ ಬೆಲೆಯನ್ನು ಏರಿಸಲಾಗಿತ್ತು, ಆದರೆ ಈಗ ಬೆಲೆಯು ಮತ್ತೆ ಇಳಿಕೆಯನ್ನು ಕಂಡಿದೆ. ಆದರೆ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ನಲ್ಲಿ ಯಾವುದೇ ರೀತಿಯ ಬೆಲೆಯ ಬದಲಾವಣೆಗಳು ಇಲ್ಲ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಯಾವ ನಗರದಲ್ಲಿ ಹೊಸ ದರ ಎಷ್ಟಿದೆ :
ಇಂದಿನಿಂದ ಈ ನಗರಗಳಲ್ಲಿ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಗ್ಯಾಸ್ ನ ಬೆಲೆ ಕೆಳಗಿನಂತಿರುತ್ತದೆ :
ದೆಹಲಿ : 1755.50
ಕೊಲ್ಕತ್ತಾ : 1885.50
ಚೆನ್ನೈ: 1942
ಇದನ್ನೂ ಓದಿ – ಈ ವರ್ಗದ ಜನರ ಗೃಹಲಕ್ಷ್ಮಿ & ಅನ್ನಭಾಗ್ಯದ ಹಣ ರದ್ದು.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ , @ahara.kar.nic.in/
ಇದನ್ನೂ ಓದಿ – Vivo Mobiles – ವಿವೋದ ಮತ್ತೆರಡು ಹೊಸ ಸ್ಮಾರ್ಟ್ ಫೋನ್ಸ್ ಬಿಡುಗಡೆ, ಖರೀದಿಗೆ ಮುಗಿಬಿದ್ದ ಜನ
ಇದನ್ನೂ ಓದಿ – Free LPG – ಇನ್ನೂ ಮುಂದೆ ಬಿಪಿಎಲ್ ಕಾರ್ಡ್ ಇಲ್ಲಾ ಅಂದ್ರು ಸಿಗುತ್ತೆ ಉಚಿತ LPG ಗ್ಯಾಸ್ ಸಂಪರ್ಕ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ