Gold Price: ಚಿನ್ನದ ಬೆಲೆಗೆ ಬಿತ್ತು ಬ್ರೇಕ್..! ಬರೋಬ್ಬರಿ 6,300 ಕುಸಿತ! ಇಂದಿನ ಬೆಲೆ ಇಲ್ಲಿದೆ!

Gold rate 5

ಈ ವರ್ಷದಲ್ಲಿ ಚಿನ್ನ ಮತ್ತು ಬೆಳ್ಳಿಗೆ ಬಾರಿ ಬೇಡಿಕೆ ಬಂದಿದ್ದು, ಆಭರಣಪ್ರಿಯರಿಗಿಂತ ಶೇರು ಮಾರುಕಟ್ಟೆಯಲ್ಲಿ ಚಿನ್ನ ಬಾರಿ ಸದ್ದು ಮಾಡುತ್ತಿದೆ, ಹೌದು, ಹೂಡಿಕೆದಾರರ ನೆಚ್ಚಿನ ವಸ್ತುವಾಗಿ ಎಲ್ಲೆಡೆ ಗಮನ ಸೆಳೆಯುತ್ತಿದೆ. ಹಾಗಾಗಿ ಚಿನ್ನದ ಮೇಲಿನ ಹೂಡಿಕೆ ಆಕರ್ಷಕ ಹೂಡಿಕೆಯಾಗಿ ಬಾರಿ ಬೇಡಿಕೆಯತ್ತ ಮುನ್ನೆಲೆಗೆ ಬರುತ್ತಿದೆ. ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಾಣುತ್ತಿದ್ದು, ಚಿನ್ನಾಆಭರಣ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹೌದು ಚಿನ್ನ ಕೊಳ್ಳಲು ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ಜೂನ್ 19, ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 19 ಜೂನ್2024: Gold Price Today

ಚಿನ್ನದ ಬೆಲೆ ಭಾರಿ ಏರಿಕೆ ಕಾಣ್ತಾ ಇದೆ ಅಂತಾ ಚಿಂತೆ ಮಾಡುತ್ತಿದ್ದ ಜನರಿಗೆ ಭರ್ಜರಿ ಸುದ್ದಿ ಸಿಕ್ಕಿದ್ದು ಚಿನ್ನದ ಬೆಲೆ ಇದೀಗ ಭಾರಿ ಇಳಿಕೆ ಕಂಡಿದೆ. ಒಂದೇ ದಿನ ಚಿನ್ನದ ಬೆಲೆಯು ಬರೋಬ್ಬರಿ 6,300 ರೂಪಾಯಿ ಕುಸಿತ ಕಾಣುವ ಮೂಲಕಹೂಡಿಕೆದಾರರ ನೆಚ್ಚಿನ ವಸ್ತುವಾಗಿ ಎಲ್ಲೆಡೆ ಗಮನಸೆಳೆಯುತ್ತಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿಯ ಬೆಲೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,190 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,210 ರೂ. ಬೆಳ್ಳಿ ಬೆಲೆ 1 ಕೆಜಿ: 91,600ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,415
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,619
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,221

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,320
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,952
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,768

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,150
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,190
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,210

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,41,500
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,61,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,22,100

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,190 ರೂ
  • ಚೆನ್ನೈ – 66,960ರೂ
  • ಮುಂಬೈ – 66,190 ರೂ
  • ಕೇರಳ – 66,190 ರೂ
  • ಕೋಲ್ಕತ್ತಾ – 66,190 ರೂ
  • ಅಹ್ಮದಾಬಾದ್- 66,240 ರೂ
  • ನವದೆಹಲಿ- 66,240 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,090 ರೂ
  • ಚೆನ್ನೈ- 9,610 ರೂ
  • ಮುಂಬೈ-9,160 ರೂ
  • ಕೋಲ್ಕತ್ತಾ- 9,160 ರೂ
  • ನವದೆಹಲಿ-9,160 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!