Gold Price: ಚಿನ್ನದ ಬೆಲೆ ಭರ್ಜರಿ ಇಳಿಕೆ; ಬಂಗಾರ ಖರೀದಿಗೆ ಇದು ಸಕಾಲ.!

gold gold

ಕಳೆದ ನಾಲ್ಕು ದಿನಗಳಿಂದ ಬಂಗಾರದ ಬೆಲೆ ಇಳಿಕೆಯತ್ತ ಸಾಗಿದೆ. ಇದು ಆಭರಣಪ್ರಿಯರಲ್ಲಿ ಸಂತಸ ಮೂಡಿಸಿದ್ದು, ಚಿನ್ನ ಖರೀದಿಗೆ ಮುಂದಾಗುತ್ತಿದ್ದಾರೆ. ಇಂದು ಕೂಡ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಕುಸಿತ ಕಂಡಿದ್ದು ಇಂದಿನ ಚಿನ್ನದ ಧಾರಣೆ ಹೇಗಿದೆ ಎಂಬುದನ್ನು ತಿಳಿದುಕೊಳ್ಳೋಣ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 26 ಜೂನ್2024: Gold Price Today

ಇತ್ತೀಚೆಗೆ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದರ ಪರಿಣಾಮ ಚಿನ್ನದ ಬೇಡಿಕೆಯೂ ಹೆಚ್ಚುತ್ತಿದ್ದು, ಬೆಲೆ ಏರಿಕೆಗೆ ಕಾರಣವಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,240 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,220 ರೂ. ಬೆಳ್ಳಿ ಬೆಲೆ 1 ಕೆಜಿ: 90,950ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,420
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,624
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,222

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,360
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,992
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,776

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,200
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,240
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,220

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,42,000
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,62,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,22,200

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,240 ರೂ
  • ಚೆನ್ನೈ – 67,010 ರೂ
  • ಮುಂಬೈ – 66,240 ರೂ
  • ಕೇರಳ – 66,240 ರೂ
  • ಕೋಲ್ಕತ್ತಾ – 66,240ರೂ
  • ಅಹ್ಮದಾಬಾದ್- 66,290 ರೂ
  • ನವದೆಹಲಿ- 66,390 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,095ರೂ
  • ಚೆನ್ನೈ- 9,540 ರೂ
  • ಮುಂಬೈ-9,090 ರೂ
  • ಕೋಲ್ಕತ್ತಾ- 9,090 ರೂ
  • ನವದೆಹಲಿ-9,090 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!