ಅಂತರಾಷ್ಟ್ರೀಯ ಮಾರುಕಟ್ಟೆಯ(International market) ಆಮದು(import ) ಸುಂಕಗಳು, ಮತ್ತು ವಿವಿಧ ತೆರಿಗೆಗಳನ್ನು(taxes) ಆಧರಿಸಿ, ಭಾರತದ ಚಿನ್ನದ ಬೆಲೆಗಳು ನಿರ್ಧಾರವಾಗುತ್ತವೆ. ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆಯಲ್ಲಿ ಬಾರಿ ವ್ಯತ್ಯಾಸಗಳು ಆಗಿದ್ದು, ಬರೋಬರಿ 2000 ಏರಿಕೆ ಆಗುವ ಮೂಲಕ ಚಿನ್ನಾ ಭರಣ ಪ್ರಿಯರಿಗೆ ಭಾರಿ ಶಾಕ್ ಆಗುವ ಪರಿಸ್ಥಿತಿ ನಿರ್ಮಾಣ ವಾಗಿತ್ತು, ಪ್ರತಿದಿನ ಕೂಡ ಚಿನ್ನ, ಬೆಳ್ಳಿ ದರದಲ್ಲಿ ವ್ಯತ್ಯಾಸವಾಗುತ್ತಲೇ ಇರುತ್ತದೆ. ಪ್ರಸ್ತುತ ಬಜೆಟ್ ನಂತರ ದರದಲ್ಲಿ ಏನಾದರೂ ಹೆಚ್ಚಿನ ವ್ಯತ್ಯಾಸವಿದೆಯೇ ನೋಡೋಣ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಚಿನ್ನ-ಬೆಳ್ಳಿ ಬೆಲೆ ಇಂದು, 04 ಫೆಬ್ರುವರಿ 2025: Gold Price Today
ಭಾರತದಲ್ಲಿ ಚಿನ್ನವನ್ನು ಮಾತ್ರವಲ್ಲ, ಅದರ ಸೌಂದರ್ಯವನ್ನೂ ಪವಿತ್ರತೆಯನ್ನೂ ಸಂಭ್ರಮಿಸುತ್ತಾರೆ. ಮದುವೆ, ಹಬ್ಬ-ಹರಿದಿನಗಳು, ಉತ್ಸವಗಳು ಅದೇ ರೀತಿಯಾಗಿ ಹೂಡಿಕೆ ಅಥವಾ ಆಭರಣವಾಗಿ ಚಿನ್ನವು ಮನೆಯ ಅಂತರಂಗದ ಭಾಗವಾಗಿದೆ. ಚಿನ್ನ ಬರೀ ಅಲಂಕಾರಕ್ಕಾಗಿ ಅಲ್ಲ, ಇದು ಆಪತ್ಕಾಲದ ಬಂಧುವಾಗಿ ಜನರ ಜೀವನದಲ್ಲಿ ಮುಖ್ಯವಾಗಿದೆ. ಯಾವುದೇ ಹಣದ ಸಮಸ್ಯೆ ಬಂದರೂ ಚಿನ್ನ ಅಡವಿಟ್ಟು, ಮಾರಿಯಾದರೂ ಹಣ ಪಡೆದುಕೊಳ್ಳಬಹುದು ನಮ್ಮೆಲ್ಲರ ಉದ್ದೇಶ.
ದೇಶಿಯ ಮಾರುಕಟ್ಟೆಯಲ್ಲಿ ಸತತ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ತುಸು ಕಡಿಮೆಯಾಗಿದೆ. ಫೆಬ್ರವರಿ 4 ರಂದು ಚಿನ್ನದ ಬೆಲೆ ಭರ್ಜರಿ ಇಳಿಕೆಯಾಗಿದೆ. ಚಿನ್ನದ ಬೆಲೆಯು 4,400 ರೂಪಾಯಿ ಇಳಿಕೆಯಾಗಿದೆ. ಹೌದು ಚಿನ್ನದ ಬೆಲೆ ಇಳಿಕೆಯಾಗುತ್ತಿರುವುದು ಚಿನ್ನ ಪ್ರಿಯರಲ್ಲಿ ಸಂತೋಷ ತಂದಿದೆ.
ಈ ಹಿಂದಿನ ವಹಿವಾಟಿಗೆ ಹೋಲಿಸಿದರೆ ಮದುವೆಯ ಸೀಸನ್ ಶುರುವಾದ ಕಾರಣ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದೆ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 77,040 ರೂ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 84,040 ರೂ. ಬೆಳ್ಳಿ ಬೆಲೆ 1 ಕೆಜಿ: 99,400 ರೂ.
ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:
ಒಂದು ಗ್ರಾಂ ಚಿನ್ನ (1GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 6303
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7704
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 8404
ಎಂಟು ಗ್ರಾಂ ಚಿನ್ನ (8GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 50,424
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 61,632
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 67,232
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಹತ್ತು ಗ್ರಾಂ ಚಿನ್ನ (10GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 63,030
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 77,040
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 84,040
ನೂರು ಗ್ರಾಂ ಚಿನ್ನ (100GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,30,300
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7,70,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 8,40,400
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
- ಬೆಂಗಳೂರು- 77,040 ರೂ
- ಚೆನ್ನೈ – 77,040 ರೂ
- ಮುಂಬೈ – 77,040 ರೂ
- ಕೇರಳ – 77,040 ರೂ
- ಕೋಲ್ಕತ್ತಾ – 77,040 ರೂ
- ಅಹ್ಮದಾಬಾದ್- 77,090ರೂ
- ನವದೆಹಲಿ- 77,190ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
- ಬೆಂಗಳೂರು- 9,940 ರೂ
- ಚೆನ್ನೈ- 10,690ರೂ
- ಮುಂಬೈ-9,940 ರೂ
- ಕೋಲ್ಕತ್ತಾ- 9,940 ರೂ
- ನವದೆಹಲಿ-9,940 ರೂ
ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.
ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವು