ವಾರಂತ್ಯದಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿದ್ದು, ಮದುವೆ ಸೀಸನ್ ಗೆ ಬಂಗಾರ ಖರೀದಿಸುವ ಗ್ರಾಹಕರಿಗೆ ಸಂತಸ ಹೆಚ್ಚಿಸಿದೆ. ಕಳೆದ ಒಂದು ವಾರದಿಂದ ನಿರಂತರ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಭರ್ಜರಿ ಕುಸಿತ ಕಾಣುತ್ತಿದೆ. 10 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 650 ರುಪಾಯಿ ಇಳಿಕೆ ಆಗಿದೆ. ಇನ್ನೂ ಇಳಿಕೆಯ ಮುನ್ಸೂಚನೆ ಇದೆ ಎನ್ನಲಾಗುತ್ತಿದೆ. ಇಂದು ಡಿಸೆಂಬರ್ 22 ಭಾರತದ ಪ್ರಮುಖ ನಗರಗಳಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ? ಬೆಳ್ಳಿ ಬೆಲೆ ಕೆಜಿಗೆ ಎಷ್ಟು? ಎಂಬುದನ್ನು ಇಲ್ಲಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಚಿನ್ನ-ಬೆಳ್ಳಿ ಬೆಲೆ ಇಂದು, 22 ಡಿಸೆಂಬರ್ 2024: Gold Price Today
ಯುಎಸ್ ಡಾಲರ್ ಸೂಚ್ಯಾಂಕದಿಂದಾಗಿ ಚಿನ್ನದ ಬೆಲೆಯಲ್ಲಿ ಏರಿಳತವನ್ನ ಕಾಣುವಂತಾಗಿದೆ. ಬೆಂಗಳೂರಿನಲ್ಲಿ ಸತತ ಮೂರನೇ ದಿನ ಚಿನ್ನದ ಬೆಲೆ ಮತ್ತೆ ಇಳಿಕೆಯಾಗಿದೆ. ಮದುವೆಯ ಸೀಸನ್ ಶುರುವಾದ ಕಾರಣ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದೆ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,000 ರೂ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 77,450 ರೂ. ಬೆಳ್ಳಿ ಬೆಲೆ 1 ಕೆಜಿ: 91,500ರೂ.
ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:
ಒಂದು ಗ್ರಾಂ ಚಿನ್ನ (1GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 5801
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7100
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7745
ಎಂಟು ಗ್ರಾಂ ಚಿನ್ನ (8GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 46,472
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 56,800
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 61,960
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಹತ್ತು ಗ್ರಾಂ ಚಿನ್ನ (10GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 58,090
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 71,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 77,450
ನೂರು ಗ್ರಾಂ ಚಿನ್ನ (100GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,80,900
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7,10,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,74,500
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
- ಬೆಂಗಳೂರು- 71,000 ರೂ
- ಚೆನ್ನೈ – 71,000 ರೂ
- ಮುಂಬೈ – 71,000 ರೂ
- ಕೇರಳ – 71,000 ರೂ
- ಕೋಲ್ಕತ್ತಾ – 71,000 ರೂ
- ಅಹ್ಮದಾಬಾದ್- 71,050 ರೂ
- ನವದೆಹಲಿ- 71,150 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
- ಬೆಂಗಳೂರು- 9,150 ರೂ
- ಚೆನ್ನೈ- 9,900 ರೂ
- ಮುಂಬೈ-9,150 ರೂ
- ಕೋಲ್ಕತ್ತಾ- 9,150 ರೂ
- ನವದೆಹಲಿ-9,150 ರೂ
ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.
ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು.
ಈ ಆಫರ್ ಮೂಲಕ ಏರ್ಟೆಲ್ ತನ್ನ ಗ್ರಾಹಕರಿಗೆ ಮತ್ತಷ್ಟು ಪಠ್ಯದ ಅನುಕೂಲತೆ ಒದಗಿಸಲು ಸಜ್ಜಾಗಿದೆ. ಇದು ಟೆಲಿಕಾಂ ಮಾರುಕಟ್ಟೆಯಲ್ಲಿ ಹೊಸ ಸ್ಪರ್ಧೆಯ ಶೃಂಗಾರವನ್ನು ಸೃಷ್ಟಿಸುವುದು ನಿಶ್ಚಿತ!
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.