Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಏರಿಕೆ! ಇಂದಿನ ಚಿನ್ನ & ಬೆಳ್ಳಿ ರೇಟ್ ಇಲ್ಲಿದೆ!

WhatsApp Image 2024 06 05 at 7.49.50 AM

ನೆನ್ನೆವರೆಗೂ ಇಳಿಕೆಯನ್ನು ಕಂಡ ಚಿನ್ನ ಹಾಗೂ ಬೆಳ್ಳಿಯ ದರ (gold and silver price) ಇಂದು ದಿಢೀರ್ ಎಂದು ಏರಿಕೆಯನ್ನು ಕಂಡಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ನಮ್ಮ ಕರ್ನಾಟಕ ಮತ್ತು ದೇಶದಲ್ಲಿ ಅಷ್ಟೇ ಅಲ್ಲ ವಿದೇಶದಲ್ಲಿಯೂ ಕೂಡ ಚಿನ್ನದ ಬೆಲೆ ಏರಿಕೆಯನ್ನು ಕಾಣುತ್ತಿದೆ. ನೀವೇನಾದರೂ ಚಿನ್ನವನ್ನು ಖರೀದಿಸಲು ಬಯಸಿದರೆ ದರವನ್ನು ತಿಳಿದುಕೊಳ್ಳುವುದು ಮುಖ್ಯ. ಜೂನ್ 5 ಅಂದರೆ ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 05 ಜೂನ್2024: Gold Price Today

ಭಾರತದಲ್ಲಿ ಬಹಳಷ್ಟು ಹೂಡಿಕೆಗಳು ಷೇರು ಮಾರುಕಟ್ಟೆಯತ್ತ ಹರಿದಿವೆ. ಇಂದಿನ ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂದು ತಿಳಿದುಕೊಳ್ಳೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :
ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿಯ ಬೆಲೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,810 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,880 ರೂ. ಬೆಳ್ಳಿ ಬೆಲೆ 1 ಕೆಜಿ: 91,900ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,466
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,681
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,288

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,728
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,448
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,304

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,660
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,810
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,880

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,46,600
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,68,100
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,28,800

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,090 ರೂ
  • ಚೆನ್ನೈ – 66,650 ರೂ
  • ಮುಂಬೈ – 66,090 ರೂ
  • ಕೇರಳ – 66,090 ರೂ
  • ಕೋಲ್ಕತ್ತಾ – 66,090 ರೂ
  • ಅಹ್ಮದಾಬಾದ್- 66,140 ರೂ
  • ನವದೆಹಲಿ- 66,240 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,190 ರೂ
  • ಚೆನ್ನೈ- 9,860 ರೂ
  • ಮುಂಬೈ-9,410 ರೂ
  • ಕೋಲ್ಕತ್ತಾ- 9,410 ರೂ
  • ನವದೆಹಲಿ-9,410 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

ಈ ಮಾಹಿತಿಗಳನ್ನು ಓದಿ


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!