Gold Price Today: ಚಿನ್ನದ ಬೆಲೆ ಕುಸಿತ ! ಗೋಲ್ಡ್‌ ಪ್ರಿಯರಿಗೆ ಗುಡ್‌ನ್ಯೂಸ್! ಇಲ್ಲಿದೆ ದರ ವಿವರ

gold price 25th june

ಕಳೆದ ವಾರದಿಂದ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಂಡಿದ್ದು ವಾರದ ಆರಂಭದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ನೋಡಿ ಆಭರಣಪ್ರಿಯರ ಖುಷಿ ಹೆಚ್ಚಿಸಿದೆ. ಇಂದು ಕೂಡ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಕುಸಿತ ಕಂಡಿದ್ದು ಇಂದು ಬೆಂಗಳೂರಿನಲ್ಲಿ 22 ಕ್ಯಾರೆಟ್ ಒಂದು ಗ್ರಾಂ ಚಿನ್ನಕ್ಕೆ 6,624ಕ್ಕೆ ಇಳಿಕೆಯಾಗಿದೆ. ಇನ್ನು 24 ಕ್ಯಾರೆಟ್ ಅಪರಂಜಿ 1 ಗ್ರಾಂ ಚಿನ್ನಕ್ಕೆ 7,222 ರುಪಾಯಿಗೆ ಇಳಿಕೆಯಾಗಿದ್ದು, ಇದರಿಂದ ಗ್ರಾಹಕರು ಇದೀಗ ಚಿನ್ನ ಖರೀದಿಗೆ ಮುಗಿ ಬೀಳುತ್ತಿದ್ದಾರೆ. ಇಂದು ರಾಜ್ಯದಲ್ಲಿ ಮತ್ತು ಯಾವ ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 25 ಜೂನ್2024: Gold Price Today

ವಾರದ ಆರಂಭದಲ್ಲೇ ಚಿನ್ನ ಮತ್ತು ಬೆಳ್ಳಿ ಬೆಲೆ ಕುಸಿತ ಕಂಡಿರುವುದು ಆಭರಣ ಪ್ರಿಯರ ಖುಷಿ ಹೆಚ್ಚಿಸಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿಯ ಬೆಲೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,240 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,220 ರೂ. ಬೆಳ್ಳಿ ಬೆಲೆ 1 ಕೆಜಿ: 91,600ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,420
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,624
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,222

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,360
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,992
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,776

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,200
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,240
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,220

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,42,000
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,62,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,22,200

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,240 ರೂ
  • ಚೆನ್ನೈ – 67,010 ರೂ
  • ಮುಂಬೈ – 66,240 ರೂ
  • ಕೇರಳ – 66,240 ರೂ
  • ಕೋಲ್ಕತ್ತಾ – 66,240ರೂ
  • ಅಹ್ಮದಾಬಾದ್- 66,290 ರೂ
  • ನವದೆಹಲಿ- 66,390 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,105ರೂ
  • ಚೆನ್ನೈ- 9,610 ರೂ
  • ಮುಂಬೈ-9,160 ರೂ
  • ಕೋಲ್ಕತ್ತಾ- 9,160 ರೂ
  • ನವದೆಹಲಿ-9,160 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!