Gold Price Today: ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ! ಇಂದಿನ ಚಿನ್ನ & ಬೆಳ್ಳಿ ದರ ಪಟ್ಟಿ ಇಲ್ಲಿದೆ!

gold rate july 6

ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಕಡಿಮೆಯಾಗಿದ್ದು, ಕಳೆದ ತಿಂಗಳಿನಿಂದ ನಿರಂತರವಾಗಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಂಡಿದೆ. ಜನವರಿ ತಿಂಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4,000 ಇಳಿಕೆ ಕಂಡಿದ್ದು. ಇನ್ನೇನು ಆಶಾಡ ಮುಗಿದು ಶ್ರಾವಣ ಶುರುವಾಗುವ ಸಮಯಕ್ಕೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ. ಜುಲೈ 6 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, ಜುಲೈ 6, 2024: Gold Price Today

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ.  ಚಿನ್ನದ ಬೆಲೆ ದಿಢೀರ್ ಕುಸಿತ ಕಂಡಿದೆ. ಕಳೆದ 1 ದಶಕದಲ್ಲಿ ಚಿನ್ನದ ಬೆಲೆ, ಸಾಕಷ್ಟು ಬದಲಾವಣೆ ಕಂಡಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,990 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,080ರೂ. ಬೆಳ್ಳಿ ಬೆಲೆ 1 ಕೆಜಿ: 92,600 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,481
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,699
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,308

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,848
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,592
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,464

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,810
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,990
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,080

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,48,100
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,69,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,30,800

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,990 ರೂ
  • ಚೆನ್ನೈ – 67,590 ರೂ
  • ಮುಂಬೈ – 66,990 ರೂ
  • ಕೇರಳ – 66,990 ರೂ
  • ಕೋಲ್ಕತ್ತಾ – 66,990 ರೂ
  • ಅಹ್ಮದಾಬಾದ್- 67,040 ರೂ
  • ನವದೆಹಲಿ- 67,810 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,260 ರೂ
  • ಚೆನ್ನೈ- 9,780 ರೂ
  • ಮುಂಬೈ-9,330 ರೂ
  • ಕೋಲ್ಕತ್ತಾ- 9,330 ರೂ
  • ನವದೆಹಲಿ-9,330 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!