Gold Price Today: ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ! ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಇಲ್ಲಿದೆ!

gold rate today june 3

ಮೇ ತಿಂಗಳಿನಲ್ಲಿ ಹಳದಿ ಲೋಹ ಅಂದ್ರೆ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಭರ್ಜರಿ ಲಾಭ ಆಗಿತ್ತು. ಹೀಗೆ ಚಿನ್ನ ಅನ್ನೋದು ಹೂಡಿಕೆದಾರರ ಜೇಬು ತುಂಬಿಸುವ ಅಕ್ಷಯ ಪಾತ್ರೆ ಕೂಡ ಆಗಿದೆ. ಕಳೆದ ಎರಡು ತಿಂಗಳಿನಿಂದ ಒಂದೇ ಸಮನೇ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆ ಕಂಡಿದೆ. ಈ ವಾರದ ವಹಿವಾಟಿನಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,182 ರೂಪಾಯಿ ಇಳಿಕೆಯಾಗಿದ್ದರೆ, ಬೆಳ್ಳಿಯ ದರದಲ್ಲಿ ಪ್ರತಿ ಕಿಲೋಗ್ರಾಂಗೆ 1,557 ರೂಪಾಯಿ ಇಳಿಕೆಯಾಗಿದೆ. ಬಂಗಾರ ಕೊಳ್ಳುವವರು ಪ್ರತಿದಿನ ಎಷ್ಟಿದೆ ರೇಟ್‌ ಎಂದು ತಿಳಿಯಲು ಬಂಗಾರದ ಅಂಗಡಿಗೆ ಹೋಗಬೇಕಂತಿಲ್ಲ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 03 ಜೂನ್2024: Gold Price Today

ಚಿನ್ನದ ಬೆಲೆ ಏರಿಕೆ ಹೀಗೆಯೇ ಮುಂದುವರಿಯಲಿದೆಯೇ ಅಥವಾ ಇಳಿಕೆಯಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಆದರೆ, ಈ ಕುರಿತು ಸ್ಪಷ್ಟವಾಗಿ ಹೇಳಲು ಸಾಧ್ಯವಾಗದು. ಸದ್ಯ ಮದುವೆ ಹಾಗೂ ಶುಭ ಕಾರ್ಯಗಳು ಜರುಗುತ್ತಿದ್ದು, ಚಿನ್ನ ಬೆಳ್ಳಿ ಆಭರಣಗಳಿಗೆ ಭರ್ಜರಿ ಬೇಡಕೆ ಇದೆ. ಚಿನ್ನ ಖರೀದಿ ಮಾಡಬೇಕು ಎಂಬ ಆಲೋಚನೆ ಹೊಂದಿದ್ದವರಿಗೆ ಒಳ್ಳೆಯ ಅವಕಾಶ. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,490 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,540 ರೂ. ಬೆಳ್ಳಿ ಬೆಲೆ 1 ಕೆಜಿ: 92,900 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,440
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,649
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,254

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,520
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,192
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,032

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,400
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,490
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,540

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,44,000
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,66,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,25,400

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,490 ರೂ
  • ಚೆನ್ನೈ – 67,090 ರೂ
  • ಮುಂಬೈ – 66,490 ರೂ
  • ಕೇರಳ – 66,490 ರೂ
  • ಕೋಲ್ಕತ್ತಾ – 66,490 ರೂ
  • ಅಹ್ಮದಾಬಾದ್- 66,540 ರೂ
  • ನವದೆಹಲಿ- 66,640 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,290 ರೂ
  • ಚೆನ್ನೈ- 9,790 ರೂ
  • ಮುಂಬೈ- 9,340 ರೂ
  • ಕೋಲ್ಕತ್ತಾ- 9,340 ರೂ
  • ನವದೆಹಲಿ- 9,340 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಚಿನ್ನ ಖರೀದಿಸುವವರ ಗಮನಕ್ಕೆ : ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!