ಕಳೆದ ಒಂದು ವಾರದಿಂದ ಏರಿಳಿತ ಕಾಣುತ್ತಿದ್ದ ಚಿನ್ನದ ದರವು ಇಂದು (ಮೇ.29) ಮತ್ತೆ ಇಳಿಕೆ ಕಂಡಿದೆ. ಕಳೆದ ನಾಲ್ಕು ದಿನಗಳ ಚಿನ್ನದ ಬೆಲೆಗೆ ಹೋಲಿಸಿದರೆ 22 ಕ್ಯಾರೆಟ್ ಚಿನ್ನದ ದರದಲ್ಲಿ 10 ಗ್ರಾಂ ಗೆ ಬರೋಬ್ಬರಿ 2000/- ರೂಪಾಯಿ ಕುಸಿದಿದೆ. ಇಂದು ಬಂಗಾರದ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಚಿನ್ನ-ಬೆಳ್ಳಿ ಬೆಲೆ ಇಂದು, 29ಮೇ 2024: Gold Price Today
ಬಂಗಾರಕ್ಕಿರುವ ಬೇಡಿಕೆಯಿಂದಲೇ ಬೆಲೆ ಏರಿಕೆಯ ಸಮಯದಲ್ಲೂ ಅದು ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ದಿನದಿಂದ ದಿನಕ್ಕೆ ಬಂಗಾರ ರೇಟ್ ಹೆಚ್ಚಿಸಿಕೊಳ್ಳುತ್ತಿದ್ದರೂ ಇದನ್ನು ಖರೀದಿಸುವವರ ಸಂಖ್ಯೆಯಲ್ಲಿ ಹಿನ್ನಡೆ ಉಂಟಾಗಿಲ್ಲ. ಸಾಲ ಸೋಲ ಮಾಡಿಯಾದರೂ ಬಂಗಾರ ಬೆಳ್ಳಿ ಖರೀದಿಸುತ್ತಾರೆ.. ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಇಂದು ಕಡಿಮೆ ಆಗಿವೆ. ಹಾಗಾದರೆ ಇವತ್ತಿನ ಚಿನ್ನ ಬೆಳ್ಳಿ ದರ ಹೇಗಿದೆ ಎಂದು ತಿಳಿಯೋಣ. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,700 ರೂ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,760 ರೂ. ಬೆಳ್ಳಿ ಬೆಲೆ 1 ಕೆಜಿ: 96,500ರೂ.
ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:
ಒಂದು ಗ್ರಾಂ ಚಿನ್ನ (1GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,457
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,670
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,276
ಎಂಟು ಗ್ರಾಂ ಚಿನ್ನ (8GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,656
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,360
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,208
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಹತ್ತು ಗ್ರಾಂ ಚಿನ್ನ (10GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,570
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,700
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,760
ನೂರು ಗ್ರಾಂ ಚಿನ್ನ (100GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,45,700
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,67,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,27,600
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
- ಬೆಂಗಳೂರು- 66,700 ರೂ
- ಚೆನ್ನೈ – 67,300 ರೂ
- ಮುಂಬೈ – 66,700 ರೂ
- ಕೇರಳ – 66,700 ರೂ
- ಕೋಲ್ಕತ್ತಾ – 66,700 ರೂ
- ಅಹ್ಮದಾಬಾದ್- 66,750 ರೂ
- ನವದೆಹಲಿ- 66,850ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
- ಬೆಂಗಳೂರು- 9,750 ರೂ
- ಚೆನ್ನೈ- 10,100 ರೂ
- ಮುಂಬೈ-9,650 ರೂ
- ಕೋಲ್ಕತ್ತಾ- 9,650 ರೂ
- ನವದೆಹಲಿ-9,650 ರೂ
ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.
ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು.
ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾ