Gold Rate Today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,100 ರೂ. ಕುಸಿತ, ಖರೀದಿಗೆ ಮುಗಿಬಿದ್ದ ಜನ!

gold rate 3

ಕಳೆದ ನಾಲ್ಕು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಂಡುಕೊಂಡಿದ್ದು, ಚಿನ್ನಾಭರಣ ಪ್ರಿಯರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಏಪ್ರಿಲ್ ತಿಂಗಳಲ್ಲಿ ಭಾರಿ ಪ್ರಮಾಣದ ಏರಿಕೆ ಕಂಡಿದ್ದ ಚಿನ್ನ ಜೂನ್ ತಿಂಗಳ ಮೊದಲ ವಾರದಲ್ಲಿ ಕುಸಿತ ಕಂಡಿದ್ದು ಏಪ್ರಿಲ್ ತಿಂಗಳಿಗೆ ಹೋಲಿಸಿದರೆ ಒಂದೇ ದಿನದಲ್ಲಿ ಬರೋಬ್ಬರಿ 2,100 ರೂಪಾಯಿ ಕುಸಿತ ಕಂಡಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 02 ಜೂನ್2024: Gold Price Today

ಜಾಗತಿಕ ಮಾರುಕಟ್ಟೆಯಲ್ಲಿ ಅಮೂಲ್ಯ ಲೋಹಗಳಾದ ಚಿನ್ನ & ಬೆಳ್ಳಿ ಬೆಲೆ ವೀಕೆಂಡ್‌ನಲ್ಲಿ ಇಳಿಕೆಗೊಂಡಿದ್ದು, ಆಭರಣ ಪ್ರಿಯರಿಗೆ ಖುಷಿ ತಂದಿದೆ. ಕಳೆದ ದಿನದ ವಹಿವಾಟಿನಲ್ಲಿ ಅಲ್ಪ ಏರಿಕೆಗೊಂಡಿದ್ದ ಚಿನ್ನದ ಬೆಲೆ ತಗ್ಗಿದ್ದು, ಬೆಳ್ಳಿ ಬೆಲೆಯಲ್ಲೂ ದೊಡ್ಡ ಕುಸಿತ ಕಾಣಬಹುದು. ಹಾಗಾದರೆ ಇವತ್ತಿನ ಚಿನ್ನ ಬೆಳ್ಳಿ ದರ ಹೇಗಿದೆ ಎಂದು ತಿಳಿಯೋಣ. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,500ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,550 ರೂ. ಬೆಳ್ಳಿ ಬೆಲೆ 1 ಕೆಜಿ: 93,500ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,441
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,650
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,255

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,528
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,040

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,410
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,550

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,44,100
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,65,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,25,500

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,500 ರೂ
  • ಚೆನ್ನೈ – 67,100 ರೂ
  • ಮುಂಬೈ – 66,500 ರೂ
  • ಕೇರಳ – 66,700 ರೂ
  • ಕೋಲ್ಕತ್ತಾ – 66,500 ರೂ
  • ಅಹ್ಮದಾಬಾದ್- 66,550ರೂ
  • ನವದೆಹಲಿ- 66,650ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,300 ರೂ
  • ಚೆನ್ನೈ- 9,800 ರೂ
  • ಮುಂಬೈ- 9,350 ರೂ
  • ಕೋಲ್ಕತ್ತಾ- 9,350 ರೂ
  • ನವದೆಹಲಿ-9,350 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!