Gold Rate Today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4,000/- ಇಳಿಕೆ, ಖರೀದಿಗೆ ಮುಗಿಬಿದ್ದ ಜನ!

gold rate june 4

ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ನಿರಂತರ ಕುಸಿತ ಕಾಣುತ್ತಿದೆ. ಕಳೆದ ಮೂರು ದಿನಗಳಿಂದ ಬಂಗಾರದ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ. ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಇಂದು ಕಡಿಮೆ ಆಗಿವೆ. ಲೋಕಸಭೆ ಚುನಾವಣೆ 2024ರ ಫಲಿತಾಂಶದ ದಿನ ಚಿನ್ನ ಮತ್ತಷ್ಟು ಕುಸಿತ ಕಂಡಿದ್ದು, ಚಿನ್ನ ಖರೀದಿ ಮಾಡಬೇಕು ಎಂದು ಕಾಯುತ್ತಿದ್ದ ಆಭರಣ ಪ್ರಿಯ ಮಹಿಳೆಯರಿಗೆ ಖುಷಿ ಕೊಟ್ಟಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 04 ಜೂನ್2024: Gold Price Today

ಭಾರತ ಹಾಗೂ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಇಳಿದಿವೆ. ಚಿನ್ನದ ಬೆಲೆ 100 ಗ್ರಾಮ್​ಗೆ 4000 ರೂ ಇಳಿದಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 70 ಪೈಸೆ ಕಡಿಮೆ ಆಗಿದೆ. ಭಾರತದಲ್ಲಿ ಬಹಳಷ್ಟು ಹೂಡಿಕೆಗಳು ಷೇರು ಮಾರುಕಟ್ಟೆಯತ್ತ ಹರಿಯತೊಡಗಿವೆ. ಹಾಗಾದರೆ ಇವತ್ತಿನ ಚಿನ್ನ ಬೆಳ್ಳಿ ದರ ಹೇಗಿದೆ ಎಂದು ತಿಳಿಯೋಣ. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,090 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,100 ರೂ. ಬೆಳ್ಳಿ ಬೆಲೆ 1 ಕೆಜಿ: 92,700ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,407
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,609
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,210

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,256
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,872
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,680

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,070
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,090
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,100

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,40,700
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,60,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,21,100

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,090 ರೂ
  • ಚೆನ್ನೈ – 66,650 ರೂ
  • ಮುಂಬೈ – 66,090 ರೂ
  • ಕೇರಳ – 66,090 ರೂ
  • ಕೋಲ್ಕತ್ತಾ – 66,090 ರೂ
  • ಅಹ್ಮದಾಬಾದ್- 66,140 ರೂ
  • ನವದೆಹಲಿ- 66,240 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,280 ರೂ
  • ಚೆನ್ನೈ- 9,720 ರೂ
  • ಮುಂಬೈ-9,270 ರೂ
  • ಕೋಲ್ಕತ್ತಾ- 9,270 ರೂ
  • ನವದೆಹಲಿ-9,270 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!