Gold Rate Today: ಚಿನ್ನದ ಬೆಲೆಯಲ್ಲಿ 2,450/- ಬಂಪರ್ ಇಳಿಕೆ ! ಖರೀದಿಗೆ ಮುಗಿಬಿದ್ದ ಗ್ರಾಹಕರು

gold rate 4

ಚಿನ್ನಾಭರಣ ಪ್ರಿಯರಿಗೆ ವಾರದ ಮೊದಲ ದಿನವೇ ಗುಡ್ ನ್ಯೂಸ್ ಸಿಕ್ಕಿದೆ, ಹೌದು ಚಿನ್ನ ಬೆಳ್ಳಿ ಬೆಲೆ ಮತ್ತೆ ಇಳಿದಿದೆ. ಕಳೆದ ಮೇ ತಿಂಗಳಿಗೆ ಹೋಲಿಸಿದರೆ ಬರೋಬ್ಬರಿ 2450/- ರೂಪಾಯಿ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದ್ದು. ಚಿನ್ನ ಮತ್ತು ಬೆಳ್ಳಿ ಖರೀದಿಸಲು ಇದು ಸೂಕ್ತ ಸಮಯ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಜೂನ್ 10 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 10 ಜೂನ್2024: Gold Price Today

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಪ್ರತಿ 10 ಗ್ರಾಂ ಬಂಗಾರದ ಬೆಲೆಯಲ್ಲಿ ಸುಮಾರು 2450 ರೂ. ಇಳಿಕೆಯಾಗಿದೆ. ಪ್ರಸ್ತುತ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಗೋಲ್ಡ್‌ ರೇಟ್‌ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,690 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,660 ರೂ. ಬೆಳ್ಳಿ ಬೆಲೆ 1 ಕೆಜಿ: 91,400 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,375
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,569
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,166

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,000
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,552
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,328

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,750
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 65,690
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 71,660

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,37,500
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,56,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,16,600

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 65,690 ರೂ
  • ಚೆನ್ನೈ – 66,490 ರೂ
  • ಮುಂಬೈ – 65,690 ರೂ
  • ಕೇರಳ – 65,690 ರೂ
  • ಕೋಲ್ಕತ್ತಾ – 65,690 ರೂ
  • ಅಹ್ಮದಾಬಾದ್- 65,740 ರೂ
  • ನವದೆಹಲಿ- 65,840 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,040 ರೂ
  • ಚೆನ್ನೈ- 9,590 ರೂ
  • ಮುಂಬೈ-9,140 ರೂ
  • ಕೋಲ್ಕತ್ತಾ- 9,140 ರೂ
  • ನವದೆಹಲಿ-9,140 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!