Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ! ಬೆಳ್ಳಿ ಬೆಳೆಯಲ್ಲೂ ಕುಸಿತ! ಇಂದಿನ ಬೆಲೆ ಎಷ್ಟು?

gold rate june

ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. ಒಂದಿಷ್ಟು ದಿನಗಳಿಂದ ಸತತ ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ಗಾಬರಿ ಪಡಿಸಿತ್ತು ಹಳದಿ ಲೋಹದ ಬೆಲೆ. ಇದೀಗ ಇಳಿಕೆಯಾಗಿದ್ದು, ಒಂದೇ ದಿನ ಚಿನ್ನದ ಬೆಲೆಯು ಬರೋಬ್ಬರಿ 6,300 ರೂಪಾಯಿ ಕುಸಿತ ಕಂಡಿದೆ. ಕರ್ನಾಟಕ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ಇಂದು ಚಿನ್ನದ ದರ ಎಷ್ಟಿದೆ ಗಮನಿಸಿ. ಜೂನ್ 17, ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 14 ಜೂನ್2024: Gold Price Today

ಇನ್ನೇನು 1 ಲಕ್ಷ ರೂಪಾಯಿ ತಲುಪಲಿದೆ ಎಂಬ ನಿರೀಕ್ಷೆಯಲ್ಲಿ ಇದ್ದವರಿಗೆ ಇದೀಗ ಚಿನ್ನದ ಇಳಿಕೆ ಖುಷಿ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಕುಸಿತ ದಾಖಲಾಗುತ್ತೆ ಎಂಬ ಮಾತುಗಳು ಕೂಡ ಈಗ ಕೇಳಿಬಂದಿವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿಯ ಬೆಲೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,140 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,150 ರೂ. ಬೆಳ್ಳಿ ಬೆಲೆ 1 ಕೆಜಿ: 90,400ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,413
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,614
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,215

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,306
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,912
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,720

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,133
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,140
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,150

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,41,330
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,61,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,21,500

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,140 ರೂ
  • ಚೆನ್ನೈ – 66,590 ರೂ
  • ಮುಂಬೈ – 66,140 ರೂ
  • ಕೇರಳ – 66,140 ರೂ
  • ಕೋಲ್ಕತ್ತಾ – 66,140 ರೂ
  • ಅಹ್ಮದಾಬಾದ್- 66,190 ರೂ
  • ನವದೆಹಲಿ- 66,140 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,040 ರೂ
  • ಚೆನ್ನೈ- 9,510 ರೂ
  • ಮುಂಬೈ-9,060 ರೂ
  • ಕೋಲ್ಕತ್ತಾ- 9,060 ರೂ
  • ನವದೆಹಲಿ-9,060 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!