Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ, ಇಂದಿನ ಬೆಲೆ ಎಷ್ಟು?

gold price down

ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಾಣುತ್ತಿದ್ದು, ಚಿನ್ನಾಆಭರಣ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹೌದು ಚಿನ್ನ ಕೊಳ್ಳಲು ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ಜೂನ್ 18, ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 18 ಜೂನ್2024: Gold Price Today

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ.  ಚಿನ್ನದ ಬೆಲೆ ದಿಢೀರ್ ಕುಸಿತ ಕಂಡಿದೆ. ಕಳೆದ 1 ದಶಕದಲ್ಲಿ ಚಿನ್ನದ ಬೆಲೆ, ಸಾಕಷ್ಟು ಬದಲಾವಣೆ ಕಂಡಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿಯ ಬೆಲೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,290 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,320 ರೂ. ಬೆಳ್ಳಿ ಬೆಲೆ 1 ಕೆಜಿ: 90,900ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,423
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,629
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,232

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,384
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,032
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,856

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,230
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,290
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,320

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,42,300
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,62,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,23,200

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,290 ರೂ
  • ಚೆನ್ನೈ – 66,890 ರೂ
  • ಮುಂಬೈ – 66,290 ರೂ
  • ಕೇರಳ – 66,290 ರೂ
  • ಕೋಲ್ಕತ್ತಾ – 66,290 ರೂ
  • ಅಹ್ಮದಾಬಾದ್- 66,340 ರೂ
  • ನವದೆಹಲಿ- 66,440 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,090 ರೂ
  • ಚೆನ್ನೈ- 9,550 ರೂ
  • ಮುಂಬೈ-9,090 ರೂ
  • ಕೋಲ್ಕತ್ತಾ- 9,090 ರೂ
  • ನವದೆಹಲಿ-9,090 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!