Gold Rate Today: ಚಿನ್ನದ ಬೆಲೆ ಬಂಪರ್ ಇಳಿಕೆ, ಬರೋಬ್ಬರಿ ₹1500 ಕುಸಿತ, ಇಲ್ಲಿದೆ ಇಂದಿನ ದರ ಪಟ್ಟಿ

gold rate july 1

ಚಿನ್ನದ ಬೆಲೆಯಲ್ಲಿ ಆಗಾಗ ಏರಿಕೆ ಇಳಿಕೆ ಆಗುತ್ತಲೇ ಇರುತ್ತದೆ. ಶುಭ ಸಮಾರಂಭವಿದ್ದಾಗ ಬಂಗಾರದ ಅವಶ್ಯಕತೆ ಬಹಳ ಇರುತ್ತದೆ. ಚಿನ್ನದ ಬೆಲೆ ಅಗ್ಗವಾಗಿದ್ದಾಗ, ಯಾವಾಗ ಬೆಲೆಯು ಕಡಿಮೆ ಆಗುತ್ತದೆ ಎಂದು ಕಾಯುತ್ತಿರುತ್ತಾರೆ.  ಸತತ 6ನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಕಳೆದ ಒಂದು ವಾರದಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ 1500 ರೂ. ಇಳಿಕೆಯಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 1 ಜುಲೈ 2024: Gold Price Today

ಕಳೆದ ತಿಂಗಳು ಚಿನ್ನದ ಬೆಲೆ ಗಗನಕ್ಕೇರುವ ಮೂಲಕ ಆಭರಣ ಖರೀದಿಸುವವರಿಗೆ ಆತಂಕ ಮೂಡಿಸಿತ್ತು. ಆದರೆ, ಕಳೆದ 6 ದಿನದಿಂದ ಸತತವಾಗಿ ಬೆಲೆ ಇಳಿಕೆ ಆಗುತ್ತಿದ್ದು, ಆಭರಣ ಖರೀದಿಸಲು ಇದು ಉತ್ತಮ ಅವಕಾಶ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,240 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,270 ರೂ. ಬೆಳ್ಳಿ ಬೆಲೆ 1 ಕೆಜಿ: 90,150ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,420
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,624
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,227

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,360
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,992
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,816

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,200
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,240
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,270

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,42,000
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,62,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,22,700

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,240 ರೂ
  • ಚೆನ್ನೈ – 66,840 ರೂ
  • ಮುಂಬೈ – 66,240 ರೂ
  • ಕೇರಳ – 66,240 ರೂ
  • ಕೋಲ್ಕತ್ತಾ – 66,240ರೂ
  • ಅಹ್ಮದಾಬಾದ್- 66,290 ರೂ
  • ನವದೆಹಲಿ- 66,390 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,015ರೂ
  • ಚೆನ್ನೈ- 9,440 ರೂ
  • ಮುಂಬೈ-8,990 ರೂ
  • ಕೋಲ್ಕತ್ತಾ- 8,990 ರೂ
  • ನವದೆಹಲಿ-8,990 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!