Gold Rate Today: ಚಿನ್ನದ & ಬೆಳ್ಳಿ ಬೆಲೆಯಲ್ಲಿ ಮತ್ತೆ ಬಂಪರ್ ಇಳಿಕೆ, ಶ್ರಾವಣಕ್ಕೆ ಭರ್ಜರಿ ಗುಡ್ ನ್ಯೂಸ್

gold rate today aug 8

ಶ್ರಾವಣ ಪ್ರಾರಂಭವಾಗುತ್ತಿದ್ದಂತೆ ಅನೇಕ ಹಬ್ಬಗಳು ಸಾಲು ಸಾಲಾಗಿ ಬರುತ್ತಿವೆ, ಈ ಹಬ್ಬಗಳ ಸೀಸನ್ ನಲ್ಲಿ ಚಿನ್ನಕ್ಕೆ ಭಾರಿ ಬೇಡಿಕೆ ಇದ್ದು, ಬಂಗಾರದ ಬೆಲೆಯ ಇಳಿಕೆಯಿಂದ ಚಿನ್ನ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಯಾಕೆ ಅಂದ್ರೆ ಇದು ಮದುವೆ & ನಿಶ್ಚಿತಾರ್ಥಗಳು ನಡೆಯುವ ಸಮಯ.  ಕಳೆದ ಒಂದು ವಾರ ಚಿನ್ನದ ಬೆಲೆ ಪದೇ ಪದೇ ಕುಸಿತ ಕಾಣುತ್ತಿದೆ. ಹಾಗೇ ಇಂದು ಕೂಡ ಚಿನ್ನದ ರೇಟ್ ಭಾರಿ ಇಳಿಕೆ ಕಂಡಿದೆ. ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನದ ಬೆಲೆ? ಮುಂದೆ ಓದಿ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 08 ಅಗಸ್ಟ್ 2024: Gold Price Today

ದೇಶದಲ್ಲಿ ಹಬ್ಬ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತಿರುತ್ತವೆ. ಪ್ರಪಂಚದಾದ್ಯಂತ ಚಿನ್ನಕ್ಕೆ ಯಾವಾಗಲೂ ಬೇಡಿಕೆ ಇರುತ್ತದೆ. ಹೂಡಿಕೆಯಲ್ಲಿ ಚಿನ್ನ ಪ್ರಮುಖ ಪಾತ್ರ ವಹಿಸುತ್ತದೆ. ಶ್ರಾವಣದಲ್ಲಿ ಸಾಲು ಸಾಲಾಗಿ ಬರುವ ಹಬ್ಬಗಳು ಹೀಗಿವೆ- ನಾಗಚೌತಿ, ನಾಗಪಂಚಮಿ, ಪುತ್ರದಾ ಏಕಾದಶಿ, ರಕ್ಷಾಬಂಧನ, ಗುರು ಆರಾಧನೆ, ಗೋಕುಲಾಷ್ಟಮಿ, ಅಜ ಏಕಾದಶಿ, ಕಲ್ಕಿ ಜಯಂತಿ, ವರಮಹಾಕ್ಷ್ಮೀ ಪೂಜೆ, ಮಂಗಳಗೌರಿ ವ್ರತ ಹೀಗೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಚಿನ್ನ ಖರೀದಿಗೆ ಜನರು ಮುಗಿ ಬೀಳುತ್ತಾರೆ, ಆಭರಣ ಖರೀದಿಸಲು ಇದು ಉತ್ತಮ ಅವಕಾಶ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,490 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,260 ರೂ. ಬೆಳ್ಳಿ ಬೆಲೆ 1 ಕೆಜಿ: 80,900 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,195
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,349
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,926

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 41,560
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 50,792
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 69,260

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 51,950
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 63,490
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 69,260

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,19,500
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,39,300
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,92,600

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 63,490 ರೂ
  • ಚೆನ್ನೈ – 63,290 ರೂ
  • ಮುಂಬೈ – 63,490 ರೂ
  • ಕೇರಳ – 63,490 ರೂ
  • ಕೋಲ್ಕತ್ತಾ – 63,490 ರೂ
  • ಅಹ್ಮದಾಬಾದ್- 63,540 ರೂ
  • ನವದೆಹಲಿ- 63,640 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,090 ರೂ
  • ಚೆನ್ನೈ- 8,620 ರೂ
  • ಮುಂಬೈ-8,190 ರೂ
  • ಕೋಲ್ಕತ್ತಾ- 8,190 ರೂ
  • ನವದೆಹಲಿ-8,190 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!