Gold Rate Today: ಶ್ರಾವಣದಲ್ಲಿ ಚಿನ್ನ ಖರೀದಿಸುವವರ ಗಮನಕ್ಕೆ, ಇಂದಿನ ಬೆಲೆ ಎಷ್ಟಿದೆ ನೋಡಿ..!

WhatsApp Image 2024 08 13 at 9.05.26 AM

ಶ್ರಾವಣದಲ್ಲಿ ಚಿನ್ನ ಖರೀದಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ನಿನಗೆ ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ತುಸು ಏರಿಕೆಯಾಗಿದ್ದು. ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿರುವುದನ್ನು ನೀವು ಗಮನಿಸಬಹುದು. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 08 ಅಗಸ್ಟ್ 2024: Gold Price Today

ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,710 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,590 ರೂ. ಬೆಳ್ಳಿ ಬೆಲೆ 1 ಕೆಜಿ: 78,900 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 5295
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6471
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7059

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 42, 360
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 51,768
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 56,472

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,950
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 64,740
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 70,590

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,29,500
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,47,100
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,05,900

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 64,710 ರೂ
  • ಚೆನ್ನೈ – 64,710 ರೂ
  • ಮುಂಬೈ – 64,710 ರೂ
  • ಕೇರಳ – 64,710 ರೂ
  • ಕೋಲ್ಕತ್ತಾ – 64,710 ರೂ
  • ಅಹ್ಮದಾಬಾದ್- 64,760 ರೂ
  • ನವದೆಹಲಿ- 64,860 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 7,890 ರೂ
  • ಚೆನ್ನೈ- 8,740 ರೂ
  • ಮುಂಬೈ-8,240 ರೂ
  • ಕೋಲ್ಕತ್ತಾ- 8,240 ರೂ
  • ನವದೆಹಲಿ-8,240 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!