Gold Rate Today: ವರಮಹಾಲಕ್ಷ್ಮಿ ಹಬ್ಬಕ್ಕೆ ಬಂಪರ್ ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ದಿಡೀರ್ ಕುಸಿತ..!

gold rate 16 aug

ವರಮಹಾಲಕ್ಷ್ಮಿ ಹಬ್ಬಕ್ಕೆ ಚಿನ್ನ ಕೊಳ್ಳುವವರಿಗೆ ಬಂಪರ್ ಗುಡ್ ನ್ಯೂಸ್, ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಆಭರಣ ಖರೀದಿಗೆ ಶುಭದಿನವೂ ಹೌದು. ಚಿನ್ನದ ದರದಲ್ಲಿ ಬಂಪರ್ ಇಳಿಕೆಯಾಗಿದ್ದು ಕಳೆದ ವಾರಕ್ಕೆ ಹೋಲಿಸಿದರೆ ಬರೋಬರಿ ರೂ.2000 ವರೆಗೂ ಕಡಿಮೆಯಾಗಿದೆ. ಕಳೆದ ಮೂರು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದೆ. ಹೀಗಿದ್ದಾಗಲೇ ಇಂದು ದಿಢೀರ್ ಚಿನ್ನದ ಬೆಲೆಯಲ್ಲಿ ಕುಸಿತ ದಾಖಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 16 ಅಗಸ್ಟ್ 2024: Gold Price Today

ಶ್ರಾವಣ ಮಾಸದಲ್ಲಿ ಅನೇಕ ಹಬ್ಬಗಳು ಬರುತ್ತಿದ್ದು , ವಿಶೇಷವಾಗಿ ಇಂದು ವರಮಹಾಲಕ್ಷ್ಮಿ ಹಬ್ಬದ ದಿನ ಬಹುತೇಕ ಜನರು ಚಿನ್ನ ಖರೀದಿಸುತ್ತಾರೆ, ಚಿನ್ನದ ಬೆಲೆಯಲ್ಲಿ ಈ ರೀತಿ ಕುಸಿತ ಕೂಡ ದಾಖಲಾಗಿರುವುದು ಭಾರಿ ಗಮನ ಸೆಳೆದಿದೆ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,640 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,500 ರೂ. ಬೆಳ್ಳಿ ಬೆಲೆ 1 ಕೆಜಿ: 83,400 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 5362
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6554
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7150

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 42, 896
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,432
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,200

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,620
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 65,540
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 71,500

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,36,200
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,55,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,15,000

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 65,540 ರೂ
  • ಚೆನ್ನೈ – 65,540 ರೂ
  • ಮುಂಬೈ – 65,540 ರೂ
  • ಕೇರಳ – 65,5400 ರೂ
  • ಕೋಲ್ಕತ್ತಾ – 65,540 ರೂ
  • ಅಹ್ಮದಾಬಾದ್- 65,590 ರೂ
  • ನವದೆಹಲಿ- 65,690 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 7,990 ರೂ
  • ಚೆನ್ನೈ- 8,860 ರೂ
  • ಮುಂಬೈ-8,340 ರೂ
  • ಕೋಲ್ಕತ್ತಾ- 8,360 ರೂ
  • ನವದೆಹಲಿ-8,360 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!