Gold Rate Today: ಶ್ರಾವಣ ಖರೀದಿ, ಇಂದು ಚಿನ್ನ ಬೆಳ್ಳಿಯ ಬೆಲೆ ಎಷ್ಟಿದೆ.? ಇಲ್ಲಿದೆ ಕಂಪ್ಲೀಟ್ ಮಾಹಿತಿ

gold Silver

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಯಥಾ ಸ್ಥಿತಿ ಕಾಯ್ದುಕೊಂಡಿದ್ದು, ಶ್ರಾವಣ ಮಾಸದಲ್ಲಿ ಚಿನ್ನ ಖರೀದಿ ಮಾಡುವವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹಾಗಾದ್ರೆ ಬನ್ನಿ ಈ ದಿನ ಚಿನ್ನ ಮತ್ತು ಬೆಳ್ಳಿಯ ರೇಟ್ ಎಷ್ಟಿದೆ ಎಂದು ನೋಡೋಣ.. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 19 ಅಗಸ್ಟ್ 2024: Gold Price Today

ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,690 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,760 ರೂ. ಬೆಳ್ಳಿ ಬೆಲೆ 1 ಕೆಜಿ: 82,900 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 5456
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6669
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7276

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,648
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,352
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,208

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,560
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,690
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,760

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,45,600
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,66,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,27,600

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,690 ರೂ
  • ಚೆನ್ನೈ – 66,690 ರೂ
  • ಮುಂಬೈ – 66,690 ರೂ
  • ಕೇರಳ – 66,690 ರೂ
  • ಕೋಲ್ಕತ್ತಾ – 66,690 ರೂ
  • ಅಹ್ಮದಾಬಾದ್- 66,740 ರೂ
  • ನವದೆಹಲಿ- 66,840 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,290 ರೂ
  • ಚೆನ್ನೈ- 9,090 ರೂ
  • ಮುಂಬೈ-8,590 ರೂ
  • ಕೋಲ್ಕತ್ತಾ- 8,590 ರೂ
  • ನವದೆಹಲಿ-8,590 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!