Gold Rate Today: ದಸರಾ ಹಬ್ಬಕ್ಕೆ ಬಂಪರ್ ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ..!

WhatsApp Image 2024 10 08 at 12.57.00

ದಸರಾ ಹಬ್ಬಕ್ಕೆ ಚಿನ್ನ ಕೊಳ್ಳುವವರಿಗೆ ಬಂಪರ್ ಗುಡ್ ನ್ಯೂಸ್, ಇನ್ನೇನು 1 ಲಕ್ಷ ರೂಪಾಯಿ ತಲುಪಲಿದೆ ಎಂಬ ನಿರೀಕ್ಷೆಯಲ್ಲಿ ಇದ್ದವರಿಗೆ ಇದೀಗ ಚಿನ್ನದ ಇಳಿಕೆ ಖುಷಿ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಕುಸಿತ ದಾಖಲಾಗುತ್ತೆ ಎಂಬ ಮಾತುಗಳು ಕೂಡ ಈಗ ಕೇಳಿಬಂದಿವೆ. ಒಂದಿಷ್ಟು ದಿನಗಳಿಂದ ಸತತ ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ಗಾಬರಿ ಪಡಿಸಿತ್ತು ಹಳದಿ ಲೋಹದ ಬೆಲೆ. ಇದೀಗ ಇಳಿಕೆಯಾಗಿದ್ದು ಚಿನ್ನ ಖರೀದಿಸುವ ಯೋಚನೆಯಲ್ಲಿದ್ದರೆ ಇದು ಸೂಕ್ತ ಸಮಯ.

ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, ಅಕ್ಟೋಬರ್ 08 2024: Gold Price Today

ಹಲವು ದಿನಗಳ ನಂತರ ಚಿನ್ನದ ಬೆಲೆ ಮತ್ತೆ ಇಳಿಕೆಯಾಗಿದೆ. ಈ ತಿಂಗಳ ಆರಂಭದಲ್ಲಿ 3 ದಿನ ಸತತವಾಗಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿತ್ತು. ಆದರೆ. ನಂತರದಲ್ಲಿ ಸ್ವಲ್ಪ ಇಳಿಕೆಯಾಗಿದೆ. ನಿನ್ನೆ ಸೋಮವಾರ ಕೂಡ ಚಿನ್ನದ ಬೆಲೆಯಲ್ಲಿ 200 ರೂಪಾಯಿ ಇಳಿಕೆಯಾಗಿದ್ದು, ಇಂದು ಮಂಗಳವಾರ ಇದೇ ಇದೇ ಬೆಲೆ ಮುಂದುವರಿದಿದೆ, ಚಿನ್ನದ ಬೆಲೆಯಲ್ಲಿ ಈ ರೀತಿ ಕುಸಿತ ಕೂಡ ದಾಖಲಾಗಿರುವುದು ಭಾರಿ ಗಮನ ಸೆಳೆದಿದೆ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,000 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,450 ರೂ. ಬೆಳ್ಳಿ ಬೆಲೆ 1 ಕೆಜಿ: 83,400 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 5809
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7100
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7745

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 46,472
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 56,800
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 61,960

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 58,090
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 71,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 77,450

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,80,900
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  7,10,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,74,500

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 71,000 ರೂ
  • ಚೆನ್ನೈ – 71,000 ರೂ
  • ಮುಂಬೈ – 71,000 ರೂ
  • ಕೇರಳ – 71,000 ರೂ
  • ಕೋಲ್ಕತ್ತಾ – 71,000 ರೂ
  • ಅಹ್ಮದಾಬಾದ್- 71,050 ರೂ
  • ನವದೆಹಲಿ- 71,150 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,000 ರೂ
  • ಚೆನ್ನೈ- 10,020 ರೂ
  • ಮುಂಬೈ- 9,600 ರೂ
  • ಕೋಲ್ಕತ್ತಾ- 9,600 ರೂ
  • ನವದೆಹಲಿ- 9,600 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!