ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಈ ಹೊಸ ವರ್ಷ ಎಲ್ಲರ ಜೀವನದಲ್ಲೂ ಹರುಷ ತರಲಿ ಬದುಕು ಬೆಳಗಲಿ ಎಂದು ಹಾರೈಸುತ್ತಾ, ಚಿನ್ನ ಬೆಳ್ಳಿ ಮತ್ತು ಆಭರಣಪ್ರಿಯರಿಗೆ ಶುಭ ಸುದ್ದಿ. ಹೌದು, ಬರೋಬರಿ 80000 ಗಡಿ ದಾಟಿದ ಚಿನ್ನದ ಬೆಲೆ ಸತತವಾಗಿ ಇಳಿಕೆ ಕಂಡುಬಂದಿದೆ, ನಿನ್ನೆ ಕೂಡ 2510 ರೂಪಾಯಿ ಇಳಿಕೆ ಕಂಡಿದ್ದು ಈ ಹೊಸ ವರ್ಷಕ್ಕೆ ಮತ್ತಷ್ಟು ಇಳಿಕೆ ಕಾಣಬಹುದು Ptsd ಅಂದಾಜಿಸಲಾಗಿದೆ.
ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಚಿನ್ನ-ಬೆಳ್ಳಿ ಬೆಲೆ ಇಂದು, 1 ಜನವರಿ 2025: Gold Price Today
ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,500 ರೂ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 78,000 ರೂ. ಬೆಳ್ಳಿ ಬೆಲೆ 1 ಕೆಜಿ: 90,500 ರೂ.
ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:
ಒಂದು ಗ್ರಾಂ ಚಿನ್ನ (1GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 5850
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7150
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7800
ಎಂಟು ಗ್ರಾಂ ಚಿನ್ನ (8GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 46,800
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 57,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 62,400
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಹತ್ತು ಗ್ರಾಂ ಚಿನ್ನ (10GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 58,500
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 71,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 78,000
ನೂರು ಗ್ರಾಂ ಚಿನ್ನ (100GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,85,000
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7,15,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,80,000
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
- ಬೆಂಗಳೂರು- 71,500 ರೂ
- ಚೆನ್ನೈ – 71,500 ರೂ
- ಮುಂಬೈ – 71,500 ರೂ
- ಕೇರಳ – 71,500 ರೂ
- ಕೋಲ್ಕತ್ತಾ – 71,500 ರೂ
- ಅಹ್ಮದಾಬಾದ್- 71,500 ರೂ
- ನವದೆಹಲಿ- 71,60 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
- ಬೆಂಗಳೂರು- 9,050 ರೂ
- ಚೆನ್ನೈ- 9,800 ರೂ
- ಮುಂಬೈ-9,050 ರೂ
- ಕೋಲ್ಕತ್ತಾ- 9,050 ರೂ
- ನವದೆಹಲಿ-9,050 ರೂ
ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.
ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.