Gold Rate Today : ಚಿನ್ನದ ಬೆಲೆ ಏರಿಕೆ.! ಇಂದು ಮಹಾಶಿವಾರಾತ್ರಿ ಬಂಗಾರ, ಬೆಳ್ಳಿ ದರ ಎಷ್ಟಿದೆ ತಿಳಿಯಿರಿ

Picsart 25 02 26 07 10 23 016

WhatsApp Group Telegram Group

ಚಿನ್ನದ ಬೆಲೆ ಇಂದು: 24K ಚಿನ್ನ ಪ್ರತಿ ಗ್ರಾಂ ₹8,810, ಬೆಳ್ಳಿಯ ದರ ಇಳಿಕೆ!

ಚಿನ್ನದ ಬೆಲೆಗಳು ಇತ್ತೀಚಿನ ದಿನಗಳಲ್ಲಿ ನಿರಂತರ ಏರಿಕೆಯನ್ನು ಕಾಣುತ್ತಿವೆ, ಇದು ಹೂಡಿಕೆದಾರರು ಮತ್ತು ಗ್ರಾಹಕರಲ್ಲಿ ಹೆಚ್ಚಿನ ಗಮನ ಸೆಳೆಯುತ್ತಿದೆ. ಜಾಗತಿಕ ಆರ್ಥಿಕ ಅಸ್ಥಿರತೆ (Global financial instability), ವ್ಯಾಪಾರ ಯುದ್ಧಗಳ ಆತಂಕ, ಮತ್ತು ಹಣದುಬ್ಬರದ ಭಯಗಳು ಚಿನ್ನದ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿವೆ. ಹಾಗಿದ್ದರೆ ಇಂದಿನ ಚಿನ್ನದ ಬೆಲೆ ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ (Gold and Silver) ಬೆಲೆ ಇಂದು, 26, ಫೆಬ್ರವರಿ 2025: Gold Price Today

ಇತ್ತೀಚಿಗೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಲೇ (Increased) ಇದೆ. ಆದರೆ ಫೆಬ್ರವರಿ 14, 2025 ರಿಂದ ಚಿನ್ನದ ಬೆಲೆಯಲ್ಲಿ ಸ್ವಲ್ಪ ಬದಲಾವಣೆಗಳು ಕಂಡುಬಂದಿದ್ದಾವೆ. ಇಂದು ಚಿನ್ನದ ಬೆಲೆಯಲ್ಲಿ 20 ರೂ. ನಷ್ಟು ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,076ಆಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,810ಆಗಿದ್ದು, 18 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,608ಆಗಿದೆ. ಇನ್ನು, 1 ಕೆಜಿ ಬೆಳ್ಳಿ ಬೆಲೆ:1,00 900 ತಲುಪಿದೆ. ಬೆಳ್ಳಿಯ ಬೆಲೆ ನಿನ್ನೆಗೆ ಹೋಲಿಸಿದರೆ ಇಂದು ₹200 ಇಳಿಕೆಯಾಗಿದೆ.

ಫೆಬ್ರವರಿ 25, 2025ರ ಚಿನ್ನದ ದರಗಳನ್ನು ಗಮನಿಸಿದರೆ, 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,809 ಆಗಿದ್ದು, 10 ಗ್ರಾಂಗೆ ₹88,090 ತಲುಪಿದೆ. 22 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ ₹8,075 ಆಗಿದ್ದು, 10 ಗ್ರಾಂಗೆ ₹80,750 ಆಗಿದೆ. ಈ ದರಗಳು ಫೆಬ್ರವರಿ 24, 2025ಕ್ಕೆ ಹೋಲಿಸಿದರೆ, ಪ್ರತಿ ಗ್ರಾಂಗೆ 24 ಕ್ಯಾರೆಟ್ ಚಿನ್ನದಲ್ಲಿ ₹22 ಮತ್ತು 22 ಕ್ಯಾರೆಟ್ ಚಿನ್ನದಲ್ಲಿ ₹20 ಏರಿಕೆಯಾಗಿದೆ.

ಜಾಗತಿಕ ಅನಿಶ್ಚಿತತೆಗಳು ಚಿನ್ನದ ಬೆಲೆಗಳ ಏರಿಕೆಗೆ ಕಾರಣವಾಗಿದ್ದು, ಕಾಮಾ ಜ್ಯುವೆಲರಿ ಎಂಡಿ ಕಾಲಿನ್ ಶಾ (Kama Jewelery MD Colin Shaw) ಹೇಳುವ ಪ್ರಕಾರ, ಯುಎಸ್ ಸೇವಾ ವಲಯದ ಚಟುವಟಿಕೆಯು ಎರಡು ವರ್ಷಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ, ಇದು ಚಿನ್ನದ ಬೆಲೆಯ ಏರಿಕೆಗೆ ಕಾರಣವಾಗಿದೆ ಎಂದು  ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ, ಚಿನ್ನದ ದರಗಳು ದೇಶದ ಇತರ ಭಾಗಗಳೊಂದಿಗೆ ಸಮಾನವಾಗಿವೆ. ಇಲ್ಲಿ, 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,809 ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,075 ಆಗಿದೆ.

ಚಿನ್ನದ ಬೆಲೆ ಏರಿಕೆಯಾಗಲು ಪ್ರಮುಖ ಕಾರಣಗಳೇನು(Cause of increased gold rate)?

ಡಾಲರ್ ಸೂಚ್ಯಂಕದ ಕುಸಿತ
ಜಾಗತಿಕ ಆರ್ಥಿಕ ಬಿಕ್ಕಟ್ಟು
ಹೂಡಿಕೆದಾರರಿಂದ ಹೆಚ್ಚಿದ ಬೇಡಿಕ
ಆಭರಣ ಮಾರುಕಟ್ಟೆಯಲ್ಲಿ ಹೆಚ್ಚಿದ ಹೂಡಿಕೆ

ಗ್ರಾಹಕರಿಗೆ ಮಹತ್ವದ ಸೂಚನೆ:

ಚಿನ್ನ ಮತ್ತು ಬೆಳ್ಳಿ ಖರೀದಿಸುವ ಮುನ್ನ ಸ್ಥಳೀಯ ಮಾರುಕಟ್ಟೆಯ ನಿಖರ ದರ ಪರಿಶೀಲಿಸಿ.
ಜಿಎಸ್‌ಟಿ(GST), ಮೇಕಿಂಗ್ ಚಾರ್ಜ್(Making charge) ಮುಂತಾದ ಹೆಚ್ಚುವರಿ ಶುಲ್ಕಗಳನ್ನು ಗಮನಿಸಿ ಚಿನ್ನ ಕೊಂಡುಕೊಳ್ಳಿ.
ನಕಲಿ ಚಿನ್ನದ(fake gold) ಖರೀದಿ ತಪ್ಪಿಸಲು BIS ಹಾಲ್‌ಮಾರ್ಕ್(Hallmark) ಚೆಕ್ ಮಾಡಿ.

ಚಿನ್ನದ ಬೆಲೆ ಏರಿಕೆಯಿಂದಾಗಿ, ಮದುವೆ, ಮುಂಜಿ, ಮತ್ತು ಇತರ ಶುಭ ಕಾರ್ಯಗಳ ಸಮಯದಲ್ಲಿ ಚಿನ್ನದ ಖರೀದಿ ಜನಸಾಮಾನ್ಯರಿಗೆ ಹೊರೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಚಿನ್ನದ ಖರೀದಿಗೆ ಮುಂದಾಗುವವರು ದರಗಳ ಮೇಲಿನ ನಿಗಾವಹಿಸಿ, ಸೂಕ್ತ ಸಮಯದಲ್ಲಿ ಹೂಡಿಕೆ ಮಾಡುವುದು ಒಳಿತು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!