Gold Rate Today: ಒಂದೇ ತಿಂಗಳಲ್ಲಿ ಬರೋಬ್ಬರಿ 4 ಸಾವಿರ ಏರಿದ ಚಿನ್ನದ ಬೆಲೆ, ಇಂದಿನ ರೇಟ್ ನೋಡಿ

gold rate april 2

ಚಿನ್ನದ ಮೇಲೆ ಹೂಡಿಕೆ ಮಾಡೋರು ಮಾರುಕಟ್ಟೆಯಲ್ಲಿನ ಟ್ರೆಂಡ್ ಗಮನಿಸೋದು ಅಗತ್ಯ. ಯಾವೆಲ್ಲ ಅಂಶಗಳು ಚಿನ್ನದ ಬೆಲೆ ಮೇಲೆ ಪರಿಣಾಮ ಬೀರುತ್ತವೆ ಎಂಬುದನ್ನು ಅರಿಯೋದು ಅಗತ್ಯ. ಇನ್ನು ಮದುವೆ, ಹಬ್ಬಗಳು ಅಥವಾ ಜಾಗತಿಕ ಆರ್ಥಿಕ ಅನಿಶ್ಚಿತತೆಗಳು ಚಿನ್ನದ ಬೇಡಿಕೆ ಹೆಚ್ಚಿಸುವ ಕಾರಣ ಬೆಲೆಯಲ್ಲಿ ಏರಿಕೆಯಾಗುತ್ತದೆ ಕೂಡ. ಯುಗಾದಿ ಹಬ್ಬ ಸಮಿತಿಸುತ್ತಲೇ ಮತ್ತಷ್ಟು ದರ ಏರಿಕೆ ಆಗಿದ್ದು, ಒಂದೇ ತಿಂಗಳಲ್ಲಿ ಚಿನ್ನದ ದರ ಬರೋಬ್ಬರಿ ನಾಲ್ಕು ಸಾವಿರ ಏರಿಕೆಯಾಗಿದ್ದು ಚಿನ್ನಕೊಳ್ಳುವವರಿಗೆ ಚಿಂತೆಗೀಡು ಮಾಡಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 02 ಏಪ್ರಿಲ್ 2024: Gold Price Today

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,610 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,390 ರೂ. ಬೆಳ್ಳಿ ಬೆಲೆ 1 ಕೆಜಿ: 77,600 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,205
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,361
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,939

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 41,640
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 50,888
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 55,512

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,050
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 63,610
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 69,390

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,20,500
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,36,100
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,93,900

tel share transformed

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ

* ಬೆಂಗಳೂರು- 63,610 ರೂ

* ಚೆನ್ನೈ – 64,560 ರೂ

*ಮುಂಬೈ – 63,610 ರೂ

* ಕೇರಳ – 63,610 ರೂ

* ಕೋಲ್ಕತ್ತಾ – 63,610 ರೂ

*ಅಹ್ಮದಾಬಾದ್- 63,660 ರೂ

* ನವದೆಹಲಿ- 63,460 ರೂ

ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)

* ಬೆಂಗಳೂರು- 7,760 ರೂ

* ಚೆನ್ನೈ- 8,170ರೂ

* ಮುಂಬೈ-7,870 ರೂ

* ಕೋಲ್ಕತ್ತಾ- 7,870 ರೂ

* ನವದೆಹಲಿ-7,870 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

whatss

 

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!