ಯುಗಾದಿ ಹಬ್ಬ ಸಮೀಪಿಸುತ್ತಿದ್ದಂತೆ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದ್ದು, ಚಿನ್ನದ ದರ ಕೇವಲ ಒಂದೇ ತಿಂಗಳಲ್ಲಿ ಬರೋಬ್ಬರಿ 5000 ಹೆಚ್ಚಾಗಿದೆ, ಭಾರತದಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಬರೋಬ್ಬರಿ 70 ಸಾವಿರ ಗಡಿ ದಾಟಿದೆ.
ಇಂದಿನ ಚಿನ್ನ ಮತ್ತು ಬೆಳೆಯ ರೇಟ್ ಹೀಗಿದೆ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 538 ರೂಪಾಯಿ ಜಾಸ್ತಿಯಾಗಿ ₹70,480 ಆಗಿದೆ. 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 490 ರೂಪಾಯಿ ಜಾಸ್ತಿಯಾಗಿ ₹64,610 ಆಗಿದೆ. 1 ಕೆ.ಜಿ ಬೆಳ್ಳಿ ಬೆಲೆ 1,743 ರೂಪಾಯಿ ಜಾಸ್ತಿಯಾಗಿ ₹79,850 ಆಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಭಾರತ ಅಷ್ಟೇ ಅಲ್ಲ ಅಮೆರಿಕದಲ್ಲೂ ಈ ಗ್ರಹಣಕ್ಕೆ ಭಯ ಪಡ್ತಿದಾರೆ ಜನ! ಯಾಕೆ ಗೊತ್ತಾ?
- ಯುಗಾದಿ ಹಬ್ಬಕ್ಕೆ ಚಿನ್ನ ಮತ್ತಷ್ಟು ದುಬಾರಿ, ಚಿನ್ನದ ಬೆಲೆಯಲ್ಲಿ ಐತಿಹಾಸಿಕ ದಾಖಲೆ. ಇಂದಿನ ರೇಟ್ ನೋಡಿ
- ಈ ರೈತರಿಗೆ ಮಾತ್ರ ಸಿಗಲಿದೆ ಹಣ ಪಿಎಂ ಕಿಸಾನ್ 17ನೇ ಕಂತಿನ 2000/- ರೂ. ಹಣ, ಬಿಡುಗಡೆಗೆ ದಿನಾಂಕ ನಿಗದಿ.
- ಹೊಸ ರೇಷನ್ ಕಾರ್ಡ್ ಸ್ಟೇಟಸ್ ಮೊಬೈಲ್ ನಲ್ಲೆ ಚೆಕ್ ಮಾಡಿ, New Ration Card Status Karnataka 2024 @ahara.kar.nic.in
- ಜ್ಯೂಸ್ ಜಾಕಿಂಗ್ ಬಗ್ಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ! ಏನಿದು ಜ್ಯೂಸ್ ಜಾಕಿಂಗ್?
- ಗೃಹಲಕ್ಷ್ಮಿ 7ನೇ ಕಂತಿನ ಹಣ ಈಗ ಖಾತೆಗೆ ಬಂತು, ನಿಮ್ಮ ಖಾತೆಗೆ ಬರದೇ ಇದ್ರೆ ಈ ರೀತಿ ಮಾಡಿ
- ಯುಗಾದಿ ಹಬ್ಬಕ್ಕೆ ಚಿನ್ನ ಮತ್ತಷ್ಟು ದುಬಾರಿ, ಚಿನ್ನದ ಬೆಲೆಯಲ್ಲಿ ಐತಿಹಾಸಿಕ ದಾಖಲೆ. ಇಂದಿನ ರೇಟ್ ನೋಡಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..