Gold Rate Today: ಭರ್ಜರಿ ಏರಿಕೆ ಕಂಡ ಚಿನ್ನ, 6 ತಿಂಗಳಿನಲ್ಲಿ ₹11,000 ಏರಿಕೆ; ಇವತ್ತಿನ ‌ಬೆಲೆ ಎಷ್ಟು ಗೊತ್ತಾ? – ಇಲ್ಲಿದೆ ವಿವರ

gold rate 2

ಜಾಗತಿಕ ಮಟ್ಟದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಭಾರತದಲ್ಲೂ ಚಿನ್ನದ ದರ ಸಾರ್ವಕಾಲಿಕ ದಾಖಲೆಯ ಮಟ್ಟಕ್ಕೆ ತಲುಪಿದ್ದು, ಸದ್ಯಕ್ಕೆ ಇಳಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದ 6 ತಿಂಗಳಲ್ಲಿ 10 ಗ್ರಾಮ್‌ಗೆ 11 ಸಾವಿರ ರೂ.ಗಳಷ್ಟು ಹೆಚ್ಚಾಗಿದೆ. ನಿನ್ನೆಯ ಚಿನ್ನದ ದರಕ್ಕೆ ಹೋಲಿಸಿದರೆ ಬರೋಬ್ಬರಿ 690 ರೂಪಾಯಿ ದಿಡೀರ್ ಏರಿಕೆ ಆಗಿದೆ.

ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 17 ಮೇ 2024: Gold Price Today

ಸತತ 2 ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರ ಗುರುವಾರ ದಿಢೀರ್ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಪ್ರತೀ ಗ್ರಾಂಗೆ 69 ರೂ ಏರಿಕೆ ಕಂಡಿದೆ. ಹಾಗಾದರೆ ಇವತ್ತಿನ ಚಿನ್ನ ಬೆಳ್ಳಿ ದರ ಹೇಗಿದೆ ಎಂದು ತಿಳಿಯೋಣ. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,860 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,030 ರೂ. ಬೆಳ್ಳಿ ಬೆಲೆ 1 ಕೆಜಿ: 88,600ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,552
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,786
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,403

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,416
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,288
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 59,224

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,520
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,860
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 74,030

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,55,200
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,78,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,40,300

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 67,860 ರೂ
  • ಚೆನ್ನೈ – 67,960 ರೂ
  • ಮುಂಬೈ – 67,860 ರೂ
  • ಕೇರಳ – 67,860 ರೂ
  • ಕೋಲ್ಕತ್ತಾ – 67,860 ರೂ
  • ಅಹ್ಮದಾಬಾದ್- 67,910ರೂ
  • ನವದೆಹಲಿ- 68,010 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,860 ರೂ
  • ಚೆನ್ನೈ- 9,260 ರೂ
  • ಮುಂಬೈ-8,920 ರೂ
  • ಕೋಲ್ಕತ್ತಾ- 8,920 ರೂ
  • ನವದೆಹಲಿ-8,920 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!