ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: 24 ಕ್ಯಾರೆಟ್ ದರ 10 ಗ್ರಾಂಗೆ ₹87,710 ತಲುಪಿತು!
ಚಿನ್ನದ ಬೆಲೆಗಳಲ್ಲಿ ಇತ್ತೀಚೆಗೆ ಕಂಡುಬಂದ ಏರಿಳಿತಗಳು ಗ್ರಾಹಕರ ಗಮನ ಸೆಳೆದಿವೆ. ಮಾರ್ಚ್ 8, 2025 ರಂದು, 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹550 ಏರಿಕೆಗೊಂಡು, ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹87,710 ಆಗಿದೆ.
ಕಳೆದ ವಾರದಲ್ಲಿ ಚಿನ್ನದ ಬೆಲೆಗಳಲ್ಲಿ (Gold rate) ಸಾಕಷ್ಟು ಇಳಿಕೆ ಕಂಡುಬಂದಿತ್ತು. ಈ ವಾರದಲ್ಲಿ, ಮೊದಲ ಎರಡು ದಿನಗಳಲ್ಲಿ ಬೆಲೆ ಏರಿಕೆ ಕಂಡುಬಂದಿದ್ದು, ನಂತರದ ಎರಡು ದಿನಗಳಲ್ಲಿ ಇಳಿಕೆಯಾಗಿತ್ತು. ಆದರೆ, ಮಾರ್ಚ್ 8 ರಂದು ಮತ್ತೆ ಬೆಲೆ ಏರಿಕೆಯಾಗಿ, 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹500 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹550 ಏರಿಕೆಯಾಗಿದೆ. ಇನ್ನು, ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ, ಪ್ರತಿ ಕೆಜಿಗೆ ₹99,100 ಇದೆ. ಹಾಗಿದ್ದರೆ ಇಂದಿನ ಚಿನ್ನದ ಬೆಲೆ ಎಷ್ಟು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಚಿನ್ನ-ಬೆಳ್ಳಿ (Gold and Silver) ಬೆಲೆ ಇಂದು, ಮಾರ್ಚ್ 9, 2025: Gold Price Today
ಕಳೆದ ಕೆಲವು ತಿಂಗಳಿನಿಂದ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಲೇ (Increased) ಇತ್ತು, ಆದರೆ ಈ ತಿಂಗಳ ಮೊದಲ ದಿನದಿಂದಲೂ ಚಿನ್ನದ ಬೆಲೆಯಲ್ಲಿ ಸ್ವಲ್ಪ ಬದಲಾವಣೆಗಳು ಕಂಡುಬರುತ್ತಿದ್ದವು, ಇನ್ನು ಈ ಬದಲಾವಣೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆ (Gold and silver rate) ಸ್ವಲ್ಪ ಇಳಿಕೆಯಾಗಿರುವುದನ್ನು ನಾವು ಗಮನಿಸಿರುತ್ತೇವೆ. ಆದರೆ ಇದೀಗ ಮತ್ತೆ ಚಿನ್ನದ ದರ ಏರಿಕೆಯಾಗಿದ್ದು, ಗ್ರಾಹಕರು ನಿರಾಶೆಗೊಂಡಿದ್ದಾರೆ. ಹಾಗಿದ್ದರೆ, ಇಂದಿನ ಚಿನ್ನದ ಬೆಲೆಯಲ್ಲಿ ಯಾವ ರೀತಿಯ ಬದಲಾವಣೆಗಳು (Changes) ಆಗಿವೆ ಎಂಬುದನ್ನು ನೋಡೋಣ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8, 040 ಆಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,771 ಆಗಿದ್ದು, 18 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,578 ಆಗಿದೆ. ಇನ್ನು,10 ಗ್ರಾಂ ಬೆಳ್ಳಿ ಬೆಲೆ: 99, 100 ತಲುಪಿದೆ. ಒಟ್ಟಾರೆಯಾಗಿ ನಿನ್ನೆಗೆ ಹೋಲಿಸಿದರೆಬೆಳ್ಳಿ ಬೆಲೆಯಲ್ಲಿ 100 ರೂನಷ್ಟು ಇಳಿಕೆಯನ್ನು ಕಾಣಬಹುದು.
ಚಿನ್ನದ ಬೆಲೆ ಏರಿಕೆಯ ಹಿಂದಿನ ಕಾರಣಗಳೇನು (Causes)?
ಅಂತರರಾಷ್ಟ್ರೀಯ ಮಾರುಕಟ್ಟೆಯ (International market) ಪ್ರಭಾವ:
ಅಮೆರಿಕ ಮತ್ತು ಯುರೋಪಿಯನ್ ಮಾರುಕಟ್ಟೆಗಳಲ್ಲಿ ಬಂಡವಾಳ ಹೂಡಿಕೆದಾರರು ಚಿನ್ನದ ಕಡೆಗೆ ಹೆಚ್ಚು ಒಲವು ತೋರುತ್ತಿದ್ದಾರೆ, ಇದರಿಂದಾಗಿ ಚಿನ್ನದ ಬೇಡಿಕೆ ಹೆಚ್ಚಾಗಿದೆ.
ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ (Increased gold rate) :
ಮದುವೆ ಹಾಗೂ ಹಬ್ಬಗಳ ಹಂಗಾಮಿ ಸೀಸನ್ ಆಗಮಿಸುತ್ತಿರುವುದರಿಂದ ಚಿನ್ನದ ಖರೀದಿ ದಟ್ಟಣೆಯಾಗಿದೆ.
ಅರ್ಥವ್ಯವಸ್ಥೆಯ ಅಸ್ಥಿರತೆ:
ಜಾಗತಿಕ ಆರ್ಥಿಕ ಸ್ಥಿತಿ, ಡಾಲರ್ ಮತ್ತು ರೂಪಾಯಿ (Dollar and Rupees) ವಿನಿಮಯ ದರದಲ್ಲಿ ಉಂಟಾಗುವ ಬದಲಾವಣೆಗಳು ಸಹ ಚಿನ್ನದ ಬೆಲೆಗೆ ಪ್ರಭಾವ ಬೀರುತ್ತವೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟು?:
ಮಾ. 8 ರಂದು ಬೆಂಗಳೂರಿನಲ್ಲಿ ಚಿನ್ನದ ದರ:
22 ಕ್ಯಾರೆಟ್ ಚಿನ್ನ (10 ಗ್ರಾಂ) – ₹80,160
24 ಕ್ಯಾರೆಟ್ ಚಿನ್ನ (10 ಗ್ರಾಂ) – ₹87,710
ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ (10 ಗ್ರಾಂ):
ಬೆಂಗಳೂರು: ₹87,710
ನಾಗ್ಪುರ: ₹87,710
ಮುಂಬೈ : ₹87,710
ಚೆನ್ನೈ: ₹87,710
ಕೋಲ್ಕತ್ತಾ:₹87,710
ಪಾಟ್ನಾ: ₹87,776
ಸೂರತ್: ₹87,776
ಚಂಡೀಗಢ: ₹87,860
ಲಕ್ನೋ: ₹87,860
ನಗರಗಳಲ್ಲಿ ಬೆಳ್ಳಿ ಬೆಲೆ (ಪ್ರತಿ ಕೆಜಿಗೆ) ಎಷ್ಟಿದೆ?:
ದೆಹಲಿ: 99,100 ರೂಪಾಯಿ
ಬೆಂಗಳೂರು: 99,100 ರೂಪಾಯಿ
ಚೆನ್ನೈ: 1,07,100 ರೂಪಾಯಿ
ಮುಂಬೈ: 99,100 ರೂಪಾಯಿ
ಕೋಲ್ಕತ್ತಾ 99,000 ರೂಪಾಯಿ
ಕೇರಳ :1,07,100 ರೂಪಾಯಿ
ಪಾಟ್ನಾ: 99,100 ರೂಪಾಯಿ
ಸೂರತ್ : 99,100 ರೂಪಾಯಿ
ಚಂಡೀಗಢ: 99,100 ರೂಪಾಯಿ
ಲಕ್ನೋ: 99,100 ರೂಪಾಯಿ
ಚಿನ್ನದ ಮತ್ತು ಬೆಳ್ಳಿಯ ದರದಲ್ಲಿ (Gold and Silver) ಬರುವ ಈ ಬದಲಾವಣೆಗಳು ಹೂಡಿಕೆದಾರರು, ಆಭರಣ ತಯಾರಕರು ಹಾಗೂ ಗ್ರಾಹಕರ ಮೇಲೆ ಪರಿಣಾಮ ಬೀರುತ್ತವೆ. ಚಿನ್ನದ ಬೆಲೆಯ ಏರಿಕೆಯಿಂದ ಗ್ರಾಹಕರು ನಿರಾಶೆಗೊಂಡಿದ್ದಾರೆ.
ಇಂದಿನ ಮಾರುಕಟ್ಟೆ ಸ್ಥಿತಿಯನ್ನು ಗಮನಿಸಿದರೆ, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರುಪೇರಿ ಸಂಭವಿಸುವ ಸಾಧ್ಯತೆಗಳಿದ್ದು, ಮಾರುಕಟ್ಟೆ ಸ್ಥಿತಿಯನ್ನು (Market situation) ಸಂಪೂರ್ಣವಾಗಿ ವಿಶ್ಲೇಷಿಸಿ ಬುದ್ಧಿವಂತಿಕೆಯಿಂದ ಹೂಡಿಕೆ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.