ಅಕ್ಷಯ ತೃತೀಯ ಹಬ್ಬ ಹತ್ತಿರವಾಗುತ್ತಿದ್ದಂತೆ, ವಿವಿಧ ಚಿನ್ನಾಭರಣ ಮಳಿಗೆಗಳು ಆಫರ್ಗಳನ್ನೂ ಘೋಷಿಸಿವೆ. ಈ ಬಾರಿ ಅಕ್ಷಯ ತೃತೀಯ ಮೇ 10 ರಂದು ಬರುತ್ತದೆ. ಈ ದಿನ ಚಿನ್ನವನ್ನು ಖರೀದಿಸುವುದು ಶುಭ ಎಂದು ನಂಬಲಾಗಿದೆ. ಅಕ್ಷಯ ತೃತೀಯಕ್ಕೂ ಮುನ್ನ ಚಿನ್ನದ ಬೆಲೆ ಕುಸಿದಿದೆ ಕಳೆದ 20 ದಿನಗಳ ಚಿನ್ನದ ಬೆಲೆಗೆ ಹೋಲಿಸಿದರೆ ಬರೋಬ್ಬರಿ 1700 ರೂಪಾಯಿ ಕುಸಿತವಾಗಿದೆ. ಆದರೆ, ಬೆಳ್ಳಿ ದರದಲ್ಲಿ ಏರಿಕೆ ಕಾಣುತ್ತಿದೆ. ಇನ್ನು ಇಳಿಕೆಯಾದ ಬಂಗಾರದ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಚಿನ್ನ-ಬೆಳ್ಳಿ ಬೆಲೆ ಇಂದು, 08 ಮೇ 2024: Gold Price Today
ಕಳೆದ ವಾರ ಯದ್ವಾತದ್ವ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಶಾಂತವಾಗಿದೆ. ಕಳೆದ ಎರಡು ಮೂರು ದಿನಗಳಿಂದ ಇಳಿಕೆಯ ಹಾದಿಯಲ್ಲಿದೆ. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವಿರ ಇಲ್ಲಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,360 ರೂ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,390ರೂ. ಬೆಳ್ಳಿ ಬೆಲೆ 1 ಕೆಜಿ: 84,100 ರೂ.
ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:
ಒಂದು ಗ್ರಾಂ ಚಿನ್ನ (1GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,430
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,636
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,239
ಎಂಟು ಗ್ರಾಂ ಚಿನ್ನ (8GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,440
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,088
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,912
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಹತ್ತು ಗ್ರಾಂ ಚಿನ್ನ (10GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,300
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,360
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72.390
ನೂರು ಗ್ರಾಂ ಚಿನ್ನ (100GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,43,000
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,63,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,23,900
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
- ಬೆಂಗಳೂರು- 66,360 ರೂ
- ಚೆನ್ನೈ – 65,410 ರೂ
- ಮುಂಬೈ – 66,360 ರೂ
- ಕೇರಳ – 66,360 ರೂ
- ಕೋಲ್ಕತ್ತಾ – 66,360 ರೂ
- ಅಹ್ಮದಾಬಾದ್- 66,410 ರೂ
- ನವದೆಹಲಿ- 66,510 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
- ಬೆಂಗಳೂರು- 8,410 ರೂ
- ಚೆನ್ನೈ- 8,860 ರೂ
- ಮುಂಬೈ-8,510 ರೂ
- ಕೋಲ್ಕತ್ತಾ- 8,510 ರೂ
- ನವದೆಹಲಿ-8,510ರೂ
ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.
ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು.
ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.