Gold rate Today- ಚಿನ್ನ-ಬೆಳ್ಳಿಯ ದರದಲ್ಲಿ ಇಳಿಕೆ, ದೀಪಾವಳಿಗೆ ಚಿನ್ನಾಭರಣ ಖರೀದಿಸೋರಿಗೆ ಗುಡ್ ನ್ಯೂಸ್

photo1699522090 1

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಪ್ರಸ್ತುತ ಚಿನ್ನ(Gold) ಮತ್ತು ಬೆಳ್ಳಿ(Silver)ಯ ದರ ಎಷ್ಟಿದೆ ಎಂಬುದರ ಕುರಿತು ಮಾಹಿತಿಯನ್ನು ನೀಡಲಾಗುವುದು.  ಇಂದು, 11 Nov 2023 ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಇಂದು, ಯಾವ ಯಾವ ನಗರಗಳಲ್ಲಿ ಚಿನ್ನ-ಬೆಳ್ಳಿ ಬೆಲೆ(Gold and silver price) ಎಷ್ಟಿದೆ ಎಂದು ಈ ವರದಿಯಲ್ಲಿ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಇಂದು ಚಿನ್ನ ಬೆಳ್ಳಿ ದರದಲ್ಲಿ ಕೊಂಚ ಇಳಿಕೆ :

ಹಬ್ಬದ ದಿನಗಳು ಹತ್ತಿರ ಬಂದಾಗ ಚಿನ್ನ, ಬೆಳ್ಳಿ ಖರೀದಿ ಮಾಡುವುದು ಸಾಮಾನ್ಯವಾಗಿರುತ್ತದೆ, ಚಿನ್ನ ಮತ್ತು ಬೆಳ್ಳಿ ಎಲ್ಲರ ಪ್ರಿಯ ಒಡವೆ, ವಿಶೇಷವಾಗಿ ಮಹಿಳೆಯರಿಗೆ ಚಿನ್ನ – ಬೆಳ್ಳಿ ಆಭರಣಗಳು ಅತ್ಯಂತ ಪ್ರಿಯವಾದದ್ದು. ಮಹಿಳೆಯರು ಹೆಚ್ಚಾನೆಚ್ಚಾಗಿ ಚಿನ್ನದ ಆಭರಣಗಳ ಮೇಲೆ ಆಕರ್ಷಿತರಾಗುತ್ತಾರೆ.ಈ ವರ್ಷ ದೀಪಾವಳಿ ಸಂಭ್ರಮ ಹೆಚ್ಚಲು ಚಿನ್ನದ ಬೆಲೆಯೂ ಕಾರಣವಾಗಬಹುದು. ಯಾಕೆಂದರೆ ಕಳೆದ ಕೆಲವು ದಿನಗಳಿಂದ ಚಿನ್ನದ ದರ ಕುಸಿತವಾಗುತ್ತಲೇ ಇದೆ. ಬೆಳ್ಳಿ ಕೂಡ ಇಳಿಕೆಯ ಹಾದಿಯಲ್ಲಿ ಸಾಗುತ್ತಿದೆ ಹೀಗಿರುವಾಗ ಸದ್ಯದ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎಂದು ತಿಳಿಯೋಣ ಬನ್ನಿ.

ಚಿನ್ನ-ಬೆಳ್ಳಿ ಬೆಲೆ ಇಂದು, 11 ನವೆಂಬರ್ 2023:

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,500 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,600ರೂ. ಬೆಳ್ಳಿ ಬೆಲೆ 1 ಕೆಜಿ: 77,000 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಇನ್ನು ಕರ್ನಾಟಕಕ್ಕೆ ಬರುವುದಾದರೆ, ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,555 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,700 ರುಪಾಯಿ ಆಗಿದೆ.

today gold 22

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 55,700 ರೂಪಾಯಿ ಇತ್ತು. ಆದರೆ ಇಂದು 55,555 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 145 ರೂಪಾಯಿ ಇಳಿಕೆಯಾಗಿದೆ. ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 60,760 ರೂಪಾಯಿ ಇತ್ತು. ಆದರೆ ಇಂದು 60,600ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 140 ರೂಪಾಯಿ ಇಳಿಕೆಯಾಗಿದೆ.

today gold 24

18 ಕ್ಯಾರೆಟ್ ಇಂದಿನ ಚಿನ್ನದ ದರ

today gold 18

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆಯ ಪಟ್ಟಿ (10 ಗ್ರಾಮ್​ಗೆ):

ಬೆಂಗಳೂರು: 55,550 ರೂ.
ಮುಂಬೈ: 55,550 ರೂ.
ದೆಹಲಿ: 58,700 ರೂ.
ಕೇರಳ: 55,550 ರೂ.
ಅಹ್ಮದಾಬಾದ್: 55,600 ರೂ
ಜೈಪುರ್: 55,700 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಇದನ್ನೂ ಓದಿ – OnePlus Mobile – OnePlus: ಒನ್‌ಪ್ಲಸ್‌ನ ಜನಪ್ರಿಯ ಮೊಬೈಲ್ ಮೇಲೆ ಭಾರಿ ಡಿಸ್ಕೌಂಟ್ ಘೋಷಣೆ, ಇಲ್ಲಿದೆ ವಿವರ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!