Gold, Silver Price: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 3800 ಕುಸಿತ..! ಶ್ರಾವಣ ಮಾಸಕ್ಕೆ ಗುಡ್ ನ್ಯೂಸ್

Picsart 24 07 11 06 38 42 674

ಇನ್ನೇನು ಆಶಾಡ ಮುಗಿದು ಶ್ರಾವಣ ಬರುತ್ತಿದ್ದಂತೆ ಸಾಲು ಸಾಲು ಹಬ್ಬಗಳ ನಿಮಿತ್ಯ ಚಿನ್ನಾಭರಣ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತದೆ, ಹಾಗಾಗಿ ಚಿನ್ನ ಖರೀದಿಸುವವರಿಗೆ ಇದು ಸಕಾಲ, ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ ಕಾಣುತ್ತಿದ್ದು ಬರೋಬ್ಬರಿ 3800 ವರೆಗೂ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದ್ದು. ಚಿನ್ನ ಖರೀದಿಸುವ ಗ್ರಾಹಕರಿಗೆ ಬಂಪರ್ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಹಾಗಾದ್ರೆ ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಏನಿದೆ ಎಂದು ತಿಳಿದುಕೊಳ್ಳೋಣ.

ಚಿನ್ನ-ಬೆಳ್ಳಿ ಬೆಲೆ ಇಂದು, ಜುಲೈ 9, 2024: Gold Price Today

ಒಂದಿಷ್ಟು ದಿನಗಳಿಂದ ಸತತ ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ಗಾಬರಿ ಪಡಿಸಿತ್ತು ಹಳದಿ ಲೋಹದ ಬೆಲೆ. ಇದೀಗ ಇಳಿಕೆಯಾಗಿದ್ದು, ಒಂದೇ ದಿನ ಚಿನ್ನದ ಬೆಲೆಯು ಬರೋಬ್ಬರಿ 3,800 ರೂಪಾಯಿ ಕುಸಿತ ಕಂಡಿದೆ. ಕರ್ನಾಟಕ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ಇಂದು ಚಿನ್ನದ ದರ ಎಷ್ಟಿದೆ ಗಮನಿಸಿ.

ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,090 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,190 ರೂ. ಬೆಳ್ಳಿ ಬೆಲೆ 1 ಕೆಜಿ: 94,600 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,489
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,709
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,319

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,912
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,672
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,552

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,890
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,090
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,190

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,48,900
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,70,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,31,900

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 67,090 ರೂ
  • ಚೆನ್ನೈ – 67,590 ರೂ
  • ಮುಂಬೈ – 67,090 ರೂ
  • ಕೇರಳ – 67,090 ರೂ
  • ಕೋಲ್ಕತ್ತಾ – 67,090 ರೂ
  • ಅಹ್ಮದಾಬಾದ್- 67,140 ರೂ
  • ನವದೆಹಲಿ- 67,240 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,460 ರೂ
  • ಚೆನ್ನೈ- 9,890 ರೂ
  • ಮುಂಬೈ-9,440 ರೂ
  • ಕೋಲ್ಕತ್ತಾ- 9,440 ರೂ
  • ನವದೆಹಲಿ-9,440 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!