Gold Silver Price : ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ, ಆಷಾಡದ ಧಮಾಕಾ.! ಇಂದಿನ ಬೆಲೆ ಎಷ್ಟು?

Gold rate 21st

ಶ್ರಾವಣ ಶುರುವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಬರುತ್ತಿವೆ, ಈ ಸಂದರ್ಭದಲ್ಲಿ ಆಭರಣ ಪ್ರಿಯರಿಗೆ ಮತ್ತೆ ಶುಭ ಸುದ್ದಿ ಸಿಕ್ಕಿದೆ, ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾನುವಾರ ಮತ್ತಷ್ಟು ಇಳಿಕೆಗೆ ಸಾಕ್ಷಿಯಾಗಿದ್ದು. ಆಭರಣ ಕೊಳ್ಳುವರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕಳೆದ ಒಂದು ವಾರದಲ್ಲಿ ಸಾಕಷ್ಟು ವ್ಯತ್ಯಾಸವಾಗಿರುವ ಚಿನ್ನದ ಬೆಲೆ ಇದೀಗ ಮತ್ತೆ ಕುಸಿತಗೊಂಡಿತು ಬೆಳ್ಳಿಯ ಬೆಲೆಯಲ್ಲೂ ತುಸು ತಗ್ಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ಎಂದು ನೋಡೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, ಜುಲೈ 21, 2024: Gold Price Today

 ಕಳೆದ ಕೆಲವು ತಿಂಗಳಿನಿಂದ ಒಂದೇ ಸಮನೇ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆ ಕಾಣುತ್ತಿದೆ. ಪ್ರಸ್ತುತ ಬೆಂಗಳೂರು, ದೆಹಲಿ ಸೇರಿದಂತೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎಂಬ ವಿವರ ಇಲ್ಲಿದೆ.

ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,490 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,630 ರೂ. ಬೆಳ್ಳಿ ಬೆಲೆ 1 ಕೆಜಿ: 95,100 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,548
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,780
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,397

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,384
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,240
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 59,176

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,480
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,800
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,970

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,54,800
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,78,00
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,39,700

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 67,800 ರೂ
  • ಚೆನ್ನೈ – 68,350 ರೂ
  • ಮುಂಬೈ – 67,800 ರೂ
  • ಕೇರಳ – 67,800 ರೂ
  • ಕೋಲ್ಕತ್ತಾ – 67,800 ರೂ
  • ಅಹ್ಮದಾಬಾದ್- 67,850 ರೂ
  • ನವದೆಹಲಿ- 67,950 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,165 ರೂ
  • ಚೆನ್ನೈ- 9,600 ರೂ
  • ಮುಂಬೈ-9,150 ರೂ
  • ಕೋಲ್ಕತ್ತಾ- 9,150 ರೂ
  • ನವದೆಹಲಿ-9,150 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!