Gold Silver Price: 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4 ಸಾವಿರ ಕುಸಿತ, ಖರೀದಿಗೆ ಮುಗಿಬಿದ್ದ ಜನ!

gold july 25

ಆಭರಣ ಪ್ರಿಯರಿಗೆ ಕೇಂದ್ರದ ಹೊಸ ಬಜೆಟ್ ನಿಂದ ಬಂಪರ್ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಚಿನ್ನ ಬೆಳ್ಳಿಯ ಮೇಲಿನ ಕಸ್ಟಮ ಸುಂಕವನ್ನ ಶೇಕಡ 15 ರಿಂದ ಶೇಕಡ 6ಕ್ಕೆ. ಇಳಿಸಿದ್ದು ಕಳೆದ ಎರಡು ದಿನಗಳ ವಹಿವಾಟಿನಲ್ಲಿ 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ನಾಲ್ಕು ಸಾವಿರ ರೂಪಾಯಿ ಕಡಿಮೆಯಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 25 ಜುಲೈ 2024: Gold Price Today

ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭಾರೀ ಕುಸಿತ ಉಂಟಾಗಿದೆ. ಮುಂಬರುವ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಇನ್ನಷ್ಟು ಇಳಿಮುಖವಾಗಬಹುದು ಎಂದು ಮಾರುಕಟ್ಟೆ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚಿನ್ನಕ್ಕೆ ಎಂದಿಗೂ ಅದರದ್ದೇ ಆದ ಗತ್ತು & ಬೆಲೆ ಇದ್ದೇ ಇರುತ್ತದೆ. ಆದರೂ ಇಂದು ಚಿನ್ನ ಭಾರಿ ಕುಸಿತ ಕಂಡಿದೆ. , ಆಭರಣ ಖರೀದಿಸಲು ಇದು ಉತ್ತಮ ಅವಕಾಶ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,940 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,850 ರೂ. ಬೆಳ್ಳಿ ಬೆಲೆ 1 ಕೆಜಿ: 88,850ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,313
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,494
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,085

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 42,504
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 51,952
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 56,680

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,130
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 64,940
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 70,850

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,31,300
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,49,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,08,500

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 64,940 ರೂ
  • ಚೆನ್ನೈ – 64,890 ರೂ
  • ಮುಂಬೈ – 64,940 ರೂ
  • ಕೇರಳ – 64,940 ರೂ
  • ಕೋಲ್ಕತ್ತಾ – 64,940 ರೂ
  • ಅಹ್ಮದಾಬಾದ್- 64,990 ರೂ
  • ನವದೆಹಲಿ- 65,090 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,885 ರೂ
  • ಚೆನ್ನೈ- 9,190 ರೂ
  • ಮುಂಬೈ-8,740 ರೂ
  • ಕೋಲ್ಕತ್ತಾ- 8,740 ರೂ
  • ನವದೆಹಲಿ-8,740 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!