Gold-Silver Price: ಚಿನ್ನದ ಬೆಲೆಯಲ್ಲಿ ಮತ್ತೆ ಬಂಪರ್ ಇಳಿಕೆ, ಇಂದಿನ ರೇಟ್ ಇಲ್ಲಿದೆ !

gold silver today

ಬಂಗಾರಕ್ಕಿರುವ ಬೇಡಿಕೆಯಿಂದಲೇ ಬೆಲೆ ಏರಿಕೆಯ ಸಮಯದಲ್ಲೂ ಅದು ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ದಿನದಿಂದ ದಿನಕ್ಕೆ ಬಂಗಾರ ರೇಟ್ ಹೆಚ್ಚಿಸಿಕೊಳ್ಳುತ್ತಿದ್ದರೂ ಇದನ್ನು ಖರೀದಿಸುವವರ ಸಂಖ್ಯೆಯಲ್ಲಿ ಹಿನ್ನಡೆ ಉಂಟಾಗಿಲ್ಲ. ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ನಿರಂತರ ಕುಸಿತ ಕಾಣುತ್ತಿದೆ. ಕಳೆದ ಮೂರು ದಿನಗಳಿಂದ ಬಂಗಾರದ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 26 ಅಗಸ್ಟ್ 2024: Gold Price Today

ಜಾಗತಿಕ ಮಾರುಕಟ್ಟೆಯಲ್ಲಿ ಅಮೂಲ್ಯ ಲೋಹಗಳಾದ ಚಿನ್ನ & ಬೆಳ್ಳಿ ಬೆಲೆ ವೀಕೆಂಡ್‌ನಲ್ಲಿ ಇಳಿಕೆಗೊಂಡಿದ್ದು, ಆಭರಣ ಪ್ರಿಯರಿಗೆ ಖುಷಿ ತಂದಿದೆ. ಕಳೆದ ದಿನದ ವಹಿವಾಟಿನಲ್ಲಿ ಅಲ್ಪ ಏರಿಕೆಗೊಂಡಿದ್ದ ಚಿನ್ನದ ಬೆಲೆ ತಗ್ಗಿದ್ದು, ಬೆಳ್ಳಿ ಬೆಲೆಯಲ್ಲೂ ದೊಡ್ಡ ಕುಸಿತ ಕಾಣಬಹುದು. ಹಾಗಾದರೆ ಇವತ್ತಿನ ಚಿನ್ನ ಬೆಳ್ಳಿ ದರ ಹೇಗಿದೆ ಎಂದು ತಿಳಿಯೋಣ. ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,940 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,030 ರೂ. ಬೆಳ್ಳಿ ಬೆಲೆ 1 ಕೆಜಿ: 84,400 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 5477
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6694
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7303

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,816
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,552
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,424

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,770
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,940
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,030

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,47,700
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,69,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,30,300

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,940 ರೂ
  • ಚೆನ್ನೈ – 66,940ರೂ
  • ಮುಂಬೈ – 66,940 ರೂ
  • ಕೇರಳ – 66,940ರೂ
  • ಕೋಲ್ಕತ್ತಾ – 66,940 ರೂ
  • ಅಹ್ಮದಾಬಾದ್- 66,990 ರೂ
  • ನವದೆಹಲಿ- 66,090 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,440 ರೂ
  • ಚೆನ್ನೈ- 9,290 ರೂ
  • ಮುಂಬೈ-8,790ರೂ
  • ಕೋಲ್ಕತ್ತಾ- 8,790ರೂ
  • ನವದೆಹಲಿ-8,790ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!