Gold Silver Price: ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ, ಇಲ್ಲಿದೆ ಇಂದಿನ ಚಿನ್ನದ ರೇಟ್ !

WhatsApp Image 2024 09 19 at 9.24.22 AM

ಕಳೆದ ತಿಂಗಳು ಚಿನ್ನದ ಬೆಲೆ ಗಗನಕ್ಕೇರುವ ಮೂಲಕ ಆಭರಣ ಖರೀದಿಸುವವರಿಗೆ ಆತಂಕ ಮೂಡಿಸಿತ್ತು. ಆದರೆ, ಕಳೆದ 6 ದಿನದಿಂದ ಸತತವಾಗಿ ಬೆಲೆ ಇಳಿಕೆ ಆಗುತ್ತಿದ್ದು, ಚಿನ್ನಾಆಭರಣ ಖರೀದಿಸುವವರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹೌದು ಚಿನ್ನ ಕೊಳ್ಳಲು ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ಸಪ್ಟೆಂಬರ್ 19, ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 19 ಸಪ್ಟೆಂಬರ್ 2024: Gold Price Today

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ.  ಚಿನ್ನದ ಬೆಲೆ ದಿಢೀರ್ ಕುಸಿತ ಕಂಡಿದೆ. ಕಳೆದ 1 ದಶಕದಲ್ಲಿ ಚಿನ್ನದ ಬೆಲೆ, ಸಾಕಷ್ಟು ಬದಲಾವಣೆ ಕಂಡಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,490 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,720 ರೂ. ಬೆಳ್ಳಿ ಬೆಲೆ 1 ಕೆಜಿ: 85,900ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,604
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,849
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,472

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,832
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,792
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 59,776

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 56,040
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 68,490
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 74,720

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,60,400
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,84,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,47,200

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 68,490 ರೂ
  • ಚೆನ್ನೈ – 68,490 ರೂ
  • ಮುಂಬೈ – 68,490 ರೂ
  • ಕೇರಳ – 68,490 ರೂ
  • ಕೋಲ್ಕತ್ತಾ – 68,490 ರೂ
  • ಅಹ್ಮದಾಬಾದ್- 68,540 ರೂ
  • ನವದೆಹಲಿ- 68,650 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,590 ರೂ
  • ಚೆನ್ನೈ- 9,590 ರೂ
  • ಮುಂಬೈ-9,090 ರೂ
  • ಕೋಲ್ಕತ್ತಾ- 9,090 ರೂ
  • ನವದೆಹಲಿ-9,090 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!