Gold Silver Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ ! ಪ್ರಸ್ತುತ 10 ಗ್ರಾಂ ಗೋಲ್ಡ್‌ ರೇಟ್‌ ಎಷ್ಟಿದೆ?

gold july 13

ಚಿನ್ನದ ಬೆಲೆಯಲ್ಲಿ ಮತ್ತೆ ತುಸು ಏರಿಕೆಯಾಗಿದ್ದು, ಆಷಾಢವಿದ್ದರೂ ಚಿನ್ನ ಖರೀದಿಗೆ ಜನ ಮುಗಿ ಬೀಳುತ್ತಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯು ಭಾರಿ ಸದ್ದು ಮಾಡುತ್ತಿದ್ದು, ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರೆದಿದೆ. ಇನ್ನೇನು ಆಶಾಡ ಮುಗಿದು ಶ್ರಾವಣ ಬರುತ್ತಿದ್ದಂತೆ ಸಾಲು ಸಾಲು ಹಬ್ಬಗಳ ನಿಮಿತ್ಯ ಚಿನ್ನಾಭರಣ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತದೆ, ನೀವೇನಾದರೂ ಚಿನ್ನವನ್ನು ಖರೀದಿಸಲು ಬಯಸಿದರೆ ದರವನ್ನು ತಿಳಿದುಕೊಳ್ಳುವುದು ಮುಖ್ಯ. ಜುಲೈ 13 ಅಂದರೆ ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 13 ಜುಲೈ 2024: Gold Price Today

ಭಾರತದಲ್ಲಿ ಬಹಳಷ್ಟು ಹೂಡಿಕೆಗಳು ಷೇರು ಮಾರುಕಟ್ಟೆಯತ್ತ ಹರಿದಿವೆ. ಇಂದಿನ ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂದು ತಿಳಿದುಕೊಳ್ಳೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :
ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿಯ ಬೆಲೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,610 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,760 ರೂ. ಬೆಳ್ಳಿ ಬೆಲೆ 1 ಕೆಜಿ: 94,900ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,532
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,761
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,376

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,256
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,088
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 59,008

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,320
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,610
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,760

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,53,200
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,76,100
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,37,600

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 67,610 ರೂ
  • ಚೆನ್ನೈ – 67,260 ರೂ
  • ಮುಂಬೈ – 67,610 ರೂ
  • ಕೇರಳ – 67,610 ರೂ
  • ಕೋಲ್ಕತ್ತಾ – 67,610 ರೂ
  • ಅಹ್ಮದಾಬಾದ್- 67,660 ರೂ
  • ನವದೆಹಲಿ- 67,760 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,490 ರೂ
  • ಚೆನ್ನೈ- 9,990 ರೂ
  • ಮುಂಬೈ-9,540 ರೂ
  • ಕೋಲ್ಕತ್ತಾ- 9,540 ರೂ
  • ನವದೆಹಲಿ-9,540 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!