Gold, Silver Rate:  ಚಿನ್ನದ ಬೆಲೆ ಕುಸಿತ, ಇಂದಿನ ಗೋಲ್ಡ್ ರೇಟ್.. ಎಲ್ಲೆಲ್ಲಿ ಎಷ್ಟೆಷ್ಟಿದೆ?

gold silver rate today

ಚಿನ್ನ ಮಾರುಕಟ್ಟೆಯಲ್ಲಿ ಸತತವಾಗಿ ಕುಸಿತ ಕಾಣುತ್ತಿದ್ದು ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಪ್ರತಿ 10 ಗ್ರಾಂ ಬಂಗಾರದ ಬೆಲೆಯಲ್ಲಿ ಸುಮಾರು 2450 ರೂ. ಇಳಿಕೆಯಾಗಿದೆ.  ಹಾಗಾದ್ರೆ ಚಿನ್ನ, ಬೆಳ್ಳಿ ಬೆಲೆ ಇಂದು ಎಷ್ಟಿದೆ? ಬೆಂಗಳೂರು & ಕರ್ನಾಟಕದಲ್ಲಿ ಚಿನ್ನ & ಬೆಳ್ಳಿ ರೇಟ್ ಎಷ್ಟು? ಪೂರ್ತಿ ಮಾಹಿತಿಗೆ ಮುಂದೆ ಓದಿ. ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ. ಜುಲೈ 9 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, ಜುಲೈ 9, 2024: Gold Price Today

ಇನ್ನೇನು ಆಶಾಡ ಮುಗಿದು ಶ್ರಾವಣ ಶುರುವಾಗುವ ಸಮಯಕ್ಕೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು. ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,440 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,570 ರೂ. ಬೆಳ್ಳಿ ಬೆಲೆ 1 ಕೆಜಿ: 93,900 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,518
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,744
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,357

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,144
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,952
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,856

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,180
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,440
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,570

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,51,800
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,74,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,35,700

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 67,440 ರೂ
  • ಚೆನ್ನೈ – 67,990 ರೂ
  • ಮುಂಬೈ – 67,440 ರೂ
  • ಕೇರಳ – 67,440 ರೂ
  • ಕೋಲ್ಕತ್ತಾ – 67,440 ರೂ
  • ಅಹ್ಮದಾಬಾದ್- 67,490 ರೂ
  • ನವದೆಹಲಿ- 67,590 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,390 ರೂ
  • ಚೆನ್ನೈ- 9,960 ರೂ
  • ಮುಂಬೈ-9,510 ರೂ
  • ಕೋಲ್ಕತ್ತಾ- 9,510 ರೂ
  • ನವದೆಹಲಿ-9,510 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!