Gold, Silver Rate: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಬಂಪರ್ ಇಳಿಕೆ! ಶ್ರಾವಣ ಮಾಸಕ್ಕೆ ಗುಡ್ ನ್ಯೂಸ್

gold silver

ಕಳೆದ ತಿಂಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸತತವಾಗಿ ಇಳಿಕೆ ಕಾಣುತ್ತಿದ್ದು, ಇನ್ನೇನು ಶ್ರಾವಣ ಸಮೀಪಿಸುತ್ತಿದ್ದಂತೆ ವಿವಿಧ ಚಿನ್ನಾಭರಣ ಮಳಿಗೆಗಳು ಆಫರ್ ಗಳನ್ನು ಘೋಷಿಸಿವೆ. ಬಂಗಾರಕ್ಕಿಂತ ಮೌಲ್ಯಯುತವಾದ ವಸ್ತುಗಳಿದ್ದರೂ ಭಾರತದಲ್ಲಿ ಚಿನ್ನಕ್ಕಿರುವ ಪ್ರಾಶಸ್ತ್ಯ ಮತ್ಯಾವುದೇ ಆಭರಣಕ್ಕಿಲ್ಲ.  ಹಲವು ದಿನಗಳಿಂದ ಚಿನ್ನ ಖರೀದಿ ಮಾಡಬೇಕು ಎಂದು ಕನಸು ಕಂಡವರು ಆಭರಣ ಮಳಿಗೆಗೆ ಭೇಟಿ ನೀಡಲು ಇದು ಸಕಾಲ. ಇನ್ನು ಇಳಿಕೆಯಾದ ಬಂಗಾರದ ಬೆಲೆ ಎಷ್ಟಿದೆ, ಎಂದು ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, ಜುಲೈ 15, 2024: Gold Price Today

ಚಿನ್ನದ ಬೆಲೆಯು ಕಳೆದ 3 ತಿಂಗಳಿಂದ ಭಾರಿ ಏರಿಳಿತವನ್ನ ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಏರಿಕೆ ಕಾಣಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಚಿನ್ನ & ಬೆಳ್ಳಿಗೆ ಭಾರಿ ಬೇಡಿಕೆ ಬಂದಿದೆ. ಹಾಗಾದ್ರೆ ಕರ್ನಾಟಕ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ಇಂದು ಚಿನ್ನದ ದರ ಎಷ್ಟಿದೆ ಗೊತ್ತಾ? ಬನ್ನಿ ತಿಳಿಯೋಣ.

ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,590 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,740 ರೂ. ಬೆಳ್ಳಿ ಬೆಲೆ 1 ಕೆಜಿ: 94,900 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,530
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,759
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,374

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,240
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,072
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,992

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,300
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,590
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,740

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,53,000
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,75,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,37,400

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 67,590 ರೂ
  • ಚೆನ್ನೈ – 68,040 ರೂ
  • ಮುಂಬೈ – 67,590 ರೂ
  • ಕೇರಳ – 67,090 ರೂ
  • ಕೋಲ್ಕತ್ತಾ – 67,590 ರೂ
  • ಅಹ್ಮದಾಬಾದ್- 67,640 ರೂ
  • ನವದೆಹಲಿ- 67,740 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,490 ರೂ
  • ಚೆನ್ನೈ- 9,990 ರೂ
  • ಮುಂಬೈ-9,540 ರೂ
  • ಕೋಲ್ಕತ್ತಾ- 9,540 ರೂ
  • ನವದೆಹಲಿ-9,540 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!