Gold Silver Rate: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ..! ಇಲ್ಲಿದೆ ಇಂದಿನ ಬಂಗಾರ & ಬೆಳ್ಳಿ ಬೆಲೆ!

gold and silver aug 31

ಕೇಂದ್ರದ ಬಜೆಟ್ ನಂತರ ಬಂಗಾರದ ದರದಲ್ಲಿ ಬಾರಿ ಪ್ರಮಾಣದ ಇಳಿಕೆಯಾಗಿದ್ದು, 10 ಗ್ರಾಂ ಗಿಂತ ಹೆಚ್ಚಿನ ಚಿನ್ನ ಕೊಳ್ಳುವವರಿಗೆ ತಕ್ಕಮಟ್ಟಿಗೆ ಲಾಭ ಆಗಲಿದೆ. ಇನ್ನೇನು ಶ್ರಾವಣ ಸಮೀಪಿಸುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಬರಲಿವೆ. ಹೌದು ಹತ್ತು ಗ್ರಾಂ ಗಿಂತ ಹೆಚ್ಚಿನ ಚಿನ್ನ ಖರೀದಿಸುವವರಿಗೆ ಹೆಚ್ಚಿನ ಲಾಭವಾಗುತ್ತಿದೆ. ಹಾಗಾಗಿ ಚಿನ್ನ ಕೊಳ್ಳಲು ಇದು ಸಕಾಲ.. ಆಸಕ್ತರು ಈಗಲೇ ಚಿನ್ನ ಖರೀದಿಸಿದರೆ ಒಳಿತು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 31 ಜುಲೈ 2024: Gold Price Today

ಚಿನ್ನಕ್ಕೆ ಎಂದಿಗೂ ಅದರದ್ದೇ ಆದ ಗತ್ತು & ಬೆಲೆ ಇದ್ದೇ ಇರುತ್ತದೆ. ಆದರೂ ಇಂದು ಚಿನ್ನ ಭಾರಿ ಕುಸಿತ ಕಂಡಿದೆ. , ಆಭರಣ ಖರೀದಿಸಲು ಇದು ಉತ್ತಮ ಅವಕಾಶ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,190 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,940 ರೂ. ಬೆಳ್ಳಿ ಬೆಲೆ 1 ಕೆಜಿ: 84,600 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,170
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,319
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,894

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 41,360
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 50,552
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 55,152

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 51,700
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 63,190
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 68,940

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,17,00
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,31,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,89,400

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 63,190 ರೂ
  • ಚೆನ್ನೈ – 63,840 ರೂ
  • ಮುಂಬೈ – 63,190 ರೂ
  • ಕೇರಳ – 63,190 ರೂ
  • ಕೋಲ್ಕತ್ತಾ – 63,190 ರೂ
  • ಅಹ್ಮದಾಬಾದ್- 63,240 ರೂ
  • ನವದೆಹಲಿ- 63,340 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,460 ರೂ
  • ಚೆನ್ನೈ- 8,890 ರೂ
  • ಮುಂಬೈ-8,440 ರೂ
  • ಕೋಲ್ಕತ್ತಾ- 8,440 ರೂ
  • ನವದೆಹಲಿ-8,440 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!